ಮೂಡ್ಲಕಟ್ಟೆ ಕಾಲೇಜ್ ಆಫ್ ನರ್ಸಿಂಗ್ ನಲ್ಲಿ ವಿಶ್ವ ಪೌಷ್ಟಿಕಾಂಶ ವಾರವನ್ನು ಕಾಲೇಜಿನ ಪ್ರಾಂಶುಪಾಲರಾದ ಶ್ರೀಮತಿ ಜೆನ್ನಿಫರ್ ಫ್ರೀಡಾ ಮಿನಿಜಸ್ ಇವರು ಕಾರ್ಯಕ್ರಮವನ್ನು ಉದ್ಘಾಟಿಸಿದರು.
ಉದ್ಘಾಟನಾ ಸಮಾರಂಭದಲ್ಲಿ ಉಪ ಪ್ರಾಂಶುಪಾಲರಾದ ರೂಪ ಶ್ರೀ ಕೆಎಸ್ ಹಾಗೂ ಬೋಧಕ ವೃಂದದವರು ಉಪಸ್ಥಿತರಿದ್ದರು. ಇದರ ಪ್ರಯುಕ್ತ ಪ್ರಥಮ ವರ್ಷದ ಬಿಎಸ್ಎ ನರ್ಸಿಂಗ್ ವಿದ್ಯಾರ್ಥಿಗಳು ವಿವಿಧ ಪೋಸ್ಟಿಕಾಂಶದ ಆಹಾರವನ್ನು ತಯಾರಿಸಿ ಅದರ ಪ್ರಾಮುಖ್ಯತೆಯನ್ನು ತಿಳಿಸಿದರು. ಕುಮಾರ ಆಸಿಫ್ ಕಾರ್ಯಕ್ರಮವನ್ನು ನಿರೂಪಿಸಿದನು.