ಕುಂದಾಪುರ: ಜೂನ್ 7ರಂದು ಕರ್ನಾಟಕ ರಾಜ್ಯ ಅಸೋಸಿಯೇಷನ್ ನವರು ಮಹಾತ್ಮ ಗಾಂಧಿ ಕ್ರೀಡಾಂಗಣ ಅಜ್ಜರಕಾಡಿನಲ್ಲಿ ನಡೆಸಿದ ಕರ್ನಾಟಕ ರಾಜ್ಯ ಸೀನಿಯರ್ ಮತ್ತು 18 ವರ್ಷದೊಳಗಿನವರ ಕ್ರೀಡಾಕೂಟದಲ್ಲಿ ಸಿನನ್ ಎತ್ತರ ಜಿಗಿತದಲ್ಲಿ ಪ್ರಥಮ ಸ್ಥಾನಿಯಾಗಿ ಚಿನ್ನದ ಪದಕ ಪಡೆದಿದ್ದಾನೆ.
ವಿದ್ಯಾರ್ಥಿಯ ಸಾಧನೆಗೆ ಕಾಲೇಜಿನ ಆಡಳಿತ ಮಂಡಳಿ, ಉಪನ್ಯಾಸಕರು ಹಾಗೂ ಬೋಧಕ – ಬೋಧಕೇತರ ಸಿಬ್ಬಂದಿ ಅಭಿನಂದನೆ ಸಲ್ಲಿಸಿದ್ದಾರೆ.