ಕುಂದಾಪುರ: ರೇಬಿಸ್ ದಿನಾಚರಣೆಯ ಅಂಗವಾಗಿ ಹೆಮ್ಮಾಡಿ ಜನತಾ ಪದವಿಪೂರ್ವ ಕಾಲೇಜಿನಲ್ಲಿ ಪಶು ವೈದ್ಯಕೀಯ ಆಸ್ಪತ್ರೆ ಹೆಮ್ಮಾಡಿಯವರುರೇಬಿಸ್ ರೋಗದ ಕುರಿತು ಮಾಹಿತಿ ಕಾರ್ಯಾಗಾರ ನಡೆಯಿತು. ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿದ ಡಾ.ಅರುಣ್
ಪಶು ವೈದ್ಯಾಧಿಕಾರಿಗಳು ಹೆಮ್ಮಾಡಿ,ರೇಬಿಸ್ ರೋಗದ ಮನ್ನೆಚ್ಚೆರಿಕೆಯ ಕ್ರಮಗಳ ಕುರಿತಾಗಿ ಮಾಹಿತಿ ನೀಡಿದರು.
ಕಾರ್ಯಕ್ರಮದಲ್ಲಿ ಇಲಾಖಾ ಸಿಬ್ಬಂದಿಗಳು,ವಿದ್ಯಾರ್ಥಿಗಳು ಬೋಧಕ/ಬೋಧಕೇತರ ವೃಂದದವರು ಉಪಸ್ಥಿತರಿದ್ದರು.