Home » ಕೊಡಗಿನಲ್ಲಿ ರೆಡ್ ಅಲರ್ಟ್ ಮುಂದುವರಿಕೆ: ನಾಳೆಯು (ಜುಲೈ 20) ಕೊಡಗು ಜಿಲ್ಲೆಯಾದ್ಯಂತ ಶಾಲಾ-ಕಾಲೇಜಿಗಳಿಗೆ ರಜೆ ಘೋಷಣೆ.
ಕೊಡಗು: ಕೊಡಗು ಜಿಲ್ಲಾದ್ಯಂತ ಬಾರಿ ಮಳೆ, ಗಾಳಿ ಮುಂದುವರದಿದ್ದು, ಹವಮಾನ ಇಲಾಖೆಯಿಂದ ರೆಡ್ ಅಲರ್ಟ್ ಘೋಷಿಸಿರುವ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕೆ ಕ್ರಮವಾಗಿ ಜು.20 ರಂದು ಕೊಡಗು ಜಿಲ್ಲೆಯ ಎಲ್ಲಾ ಅಂಗನವಾಡಿ ಮತ್ತು ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.