ಕುಂದಾಪುರ: ಕನ್ನಡ ಮತ್ತು ಸಂಸ್ಕ್ರತಿ ಇಲಾಖೆ ಉಡುಪಿ,ಪದವಿಪೂರ್ವ ಶಿಕ್ಷಣ ಇಲಾಖೆಯ ಸಹಯೋಗದೊಂದಿಗೆ ಕರ್ನಾಟಕ 50ರ ಸಂಭ್ರಮಾಚರಣೆಯ ಪ್ರಯಕ್ತ ಆಯೋಜಿಸಿದ ಜಿಲ್ಲಾ ಮಟ್ಟದ ‘ಕನ್ನಡ ಭಾಷಣ’ ಸ್ಪರ್ಧೆಯಲ್ಲಿ ಉಡುಪಿ ಜಿಲ್ಲೆಗೆ ದ್ವಿತೀಯ ಸ್ಥಾನ ಪಡೆದಿರುತ್ತಾಳೆ.
ಸಾಧಕ ವಿದ್ಯಾರ್ಥಿನಿಗೆ ಕಾಲೇಜಿನ
ಆಡಳಿತ ಮಂಡಳಿ, ಪ್ರಾಂಶುಪಾಲರು/ಬೋಧಕ/ಬೋಧಕೇತರ ವೃಂದದವರು ಅಭಿನಂದನೆ ಸಲ್ಲಿಸಿದ್ದಾರೆ.