Home » ಜು.18ರಂದು ಪುತ್ತೂರು, ಬಂಟ್ವಾಳ, ಬೆಳ್ತಂಗಡಿ, ಸುಳ್ಯ, ಕಡಬ ತಾಲೂಕಿನ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ.
ಜು.18ರಂದು ಪುತ್ತೂರು, ಬಂಟ್ವಾಳ, ಬೆಳ್ತಂಗಡಿ, ಸುಳ್ಯ, ಕಡಬ ತಾಲೂಕಿನ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ.
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಜು.೧೮ ರಂದು ರೆಡ್ ಅಲರ್ಟ್ ಘೋಷಣೆ ಮಾಡಿದ್ದು, ಭಾರೀ ಮಳೆಯಾಗುವ ಸಾಧ್ಯತೆ ಇರುವುದರಿಂದ ಜಿಲ್ಲೆಯ ಪುತ್ತೂರು, ಬಂಟ್ವಾಳ, ಬೆಳ್ತಂಗಡಿ, ಸುಳ್ಯ ಮತ್ತು ಕಡಬ ತಾಲೂಕಿನ ಪ್ರಾಥಮಿಕ, ಪ್ರೌಢ, ಪದವಿ ಪೂರ್ವ ಕಾಲೇಜು (12 ನೇ ತರಗತಿ) ತರಗತಿಗಳಿಗೆ ರಜೆ ಘೊಷಿಸಿ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಆದೇಶಿಸಿದ್ದಾರೆ.