ಡಿ.29ರಂದು ಉದ್ಯಾವರ ಬಲಾಯಿಪಾದೆಯ “ನಿವಾಸ”ದಲ್ಲಿ ಕ್ರಿಸ್ಮಸ್ ಸೆಲೆಬ್ರೆಷನ್

ಉಡುಪಿ: ವಿಶೇಷ ರೀತಿಯಲ್ಲಿ ಕ್ರಿಸ್ಮಸ್ ಆಚರಣೆಗೆ ಸಿದ್ಧಗೊಂಡಿದೆ ಉದ್ಯಾವರ ಬಲಾಯಿಪಾದೆ ರಾಷ್ಟ್ರೀಯ ಹೆದ್ದಾರಿ 66ರ ಬಳಿ ಇರುವ “ನಿವಾಸ”. ಇಲ್ಲಿ ಇದೇ ಡಿಸೆಂಬರ್ 29ರಂದು ಸಂಜೆ 4ರಿಂದ ರಾತ್ರಿ 10 ರವರೆಗೆ ಕ್ರಿಸ್ಮಸ್ ಆಚರಣೆ ನಡೆಯಲಿದೆ.

ಕ್ರಿಸ್‌ಮಸ್ ಹೋಮ್ ನಂತೆ ಅದ್ಧೂರಿ ಅಲಂಕಾರದೊಂದಿಗೆ ಕ್ರಿಸ್ಮಸ್ ಆಚರಣೆಗೆ ನಿವಾಸ ಸಜ್ಜುಗೊಂಡಿದೆ. ಇದರಲ್ಲಿ ಭಾಗವಹಿಸಿ ಈ ಬಾರಿ ಕ್ರಿಸ್ಮಸ್ ಹಬ್ಬವನ್ನು ವಿನೂತ ರೀತಿಯಲ್ಲಿ ಆಚರಿಸಬಹುದಾಗಿದೆ.