ಮೂಡುಬಿದಿರೆ: ತಾಲ್ಲೂಕು ಮಟ್ಟದ ಪ್ರಾಥಮಿಕ ಮತ್ತು ಪ್ರೌಢಶಾಲಾ ತ್ರೋಬಾಲ್ ಸ್ಪರ್ಧೆ

ಮೂಡುಬಿದಿರೆ : ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್, ಶಾಲಾ ಶಿಕ್ಷಣ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ, ಮೂಡುಬಿದಿರೆ ವಲಯ ಹಾಗೂ ಸರ್ಕಾರಿ ಪ್ರೌಢ ಶಾಲೆ, ಪಡುಕೊಣಾಜೆ ಇವರ ಸಹಯೋಗದಲ್ಲಿ ನಡೆದ ತಾಲ್ಲೂಕು ಮಟ್ಟದ ತ್ರೋಬಾಲ್ ಸ್ಪರ್ಧೆಯಲ್ಲಿ ಆಳ್ವಾಸ್ ಶಾಲೆಯ ಕ್ರೀಡಾಪಟುಗಳು 14 ಮತ್ತು 17 ವರ್ಷ ವಯೋಮಿತಿಯ ಬಾಲಕರು ಪ್ರಥಮ ಸ್ಥಾನವನ್ನು ಪಡೆದಿರುತ್ತಾರೆ.

ಮುಂದೆ ನಡೆಯುವ ಜಿಲ್ಲಾ ಮಟ್ಟದ ತ್ರೋಬಾಲ್
ಸ್ಪರ್ಧೆಗೆ ಆಳ್ವಾಸ್ ಶಾಲೆಯಿಂದ ಆಯ್ಕೆಯಾದ 24
ಕ್ರೀಡಾಪಟುವಿಗೆ ಸಂಸ್ಥೆಯ ಅಧ್ಯಕ್ಷರಾದ ಡಾ. ಎಂ
ಮೋಹನ ಆಳ್ವರು ಅಭಿನಂದನೆ ಸಲ್ಲಿಸಿದ್ದಾರೆ.