ತ್ರಿಶಾ ಕ್ಲಾಸಸ್ : ಸಿಎಸ್ಇಇಟಿ 14 ದಿನಗಳ ರಿವಿಷನ್ ತರಗತಿಗಳು

ಉಡುಪಿ: ಸಿ ಎ, ಸಿ ಎಸ್ ಮುಂತಾದ ವೃತ್ತಿಪರ ಕೋರ್ಸ್ ಗಳಿಗೆ ಸತತ 26 ವರ್ಷಗಳಿಂದ ಉತ್ತಮ ತರಬೇತಿಯನ್ನು ನೀಡುತ್ತಾ ಬಂದಿರುವ ತ್ರಿಶಾ ಕ್ಲಾಸಸ್ ವತಿಯಿಂದ ನವೆಂಬರ್ ತಿಂಗಳಲ್ಲಿ ಸಿಎಸ್ಇಇಟಿ ಪರೀಕ್ಷೆ ಬರೆಯುತ್ತಿರುವ ವಿದ್ಯಾರ್ಥಿಗಳಿಗೆ ರಿವಿಷನ್ ತರಗತಿಗಳು ಸೆ. 30 ರಿಂದ ಆರಂಭವಾಗಲಿದೆ.

ತರಗತಿಯ ವೈಶಿಷ್ಟ್ಯತೆಗಳು

  • ನುರಿತ ಅಧ್ಯಾಪಕ ವೃಂದ
  • ಪೂರ್ವ ಸಿದ್ಧತಾ ಪರೀಕ್ಷೆಗಳು
  • ಪರೀಕ್ಷೆಯನ್ನು ಸುಲಭವಾಗಿ ಎದುರಿಸಲು ಸಲಹೆ ಸೂಚನೆಗಳು
  • ಕಡಿಮೆ ಸಮಯದಲ್ಲಿ ಹೆಚ್ಚು ವಿಷಯಗಳ ಅಧ್ಯಯನ ಹಾಗೂ ಅರ್ಥೈಸುವಿಕೆ

ಆಸಕ್ತರು ಉಡುಪಿಯ ಕೋರ್ಟ್ ಮುಂಭಾಗದಲ್ಲಿರುವ ತ್ರಿಶಾ ಕ್ಲಾಸಸ್ ಕಛೇರಿ ಅಥವಾ ಕಟಪಾಡಿಯ ತ್ರಿಶಾ ವಿದ್ಯಾ ಕಾಲೇಜು ಮತ್ತು ಮಂಗಳೂರು ಅಳಕೆಯ ಶ್ರೀನಿಧಿ ಕಾಂಪ್ಲೆಕ್ಸ್ ನ 2ನೇ ಮಹಡಿಯಲ್ಲಿರುವ ತ್ರಿಶಾ ಕ್ಲಾಸಸ್ ಗೆ ಭೇಟಿ ನೀಡಬಹುದು.