ತ್ರಿಶಾ ಕ್ಲಾಸಸ್ : ಸಿ ಎ ಫೈನಲ್ ಉತ್ತೀರ್ಣ

ಹೊಸದಿಲ್ಲಿಯ ಲೆಕ್ಕಪರಿಶೋಧಕರ ಸಂಸ್ಥೆ (ಐಸಿಎಐ) ಮೇ 2024ರಲ್ಲಿ ನಡೆಸಿದ ಸಿಎ ಅಂತಿಮ ಪರೀಕ್ಷೆಯಲ್ಲಿ ತೀರ್ಥಹಳ್ಳಿಯ ಅರ್ಪಿತಾ ಡಿ ಉತ್ತೀರ್ಣರಾಗಿದ್ದಾರೆ. ಅವರು ದತ್ತಾತ್ರಿ ಹಾಗೂ ನೇತ್ರಾವತಿ ದಂಪತಿಗಳ ಪುತ್ರಿಯಾಗಿದ್ದು, ಉಡುಪಿಯ ಗಣೇಶ್ ಮತ್ತು ಸುಧೀರ್ ಚಾರ್ಟೆಡ್ ಅಕೌಂಟೆಂಟ್ಸ್ ರವರ ಬಳಿ ತಮ್ಮ ಆರ್ಟಿಕಲ್ ಶಿಪ್ ನ್ನು ಪೂರೈಸಿಕೊಂಡಿದ್ದಾರೆ. ಸಿಎ ಫೌಂಡೇಶನ್, ಸಿಎ ಇಂಟರ್ಮೀಡಿಯಟ್ ತರಬೇತಿಯನ್ನು ತ್ರಿಶಾ ಕ್ಲಾಸಸ್ ಉಡುಪಿಯಲ್ಲಿ ಹಾಗೂ ಪದವಿ ವಿದ್ಯಾಭ್ಯಾಸವನ್ನು ಕಟಪಾಡಿಯ ತ್ರಿಶಾ ವಿದ್ಯಾ ಸಂಧ್ಯಾ ಕಾಲೇಜಿನಲ್ಲಿ ಪಡೆದುಕೊಂಡಿದ್ದಾರೆ.

ಹೊಸದಿಲ್ಲಿಯ ಲೆಕ್ಕಪರಿಶೋಧಕರ ಸಂಸ್ಥೆ (ಐಸಿಎಐ) ಮೇ 2024ರಲ್ಲಿ ನಡೆಸಿದ ಸಿಎ ಅಂತಿಮ ಪರೀಕ್ಷೆಯಲ್ಲಿ ಕಾರ್ಕಳ ತಾಲೂಕಿನ ಕೆ ನರೇಶ್ ಕಾಮತ್ ಉತ್ತೀರ್ಣರಾಗಿದ್ದಾರೆ. ಅವರು ಕೃಷ್ಣಾನಂದ ಕಾಮತ್ ಹಾಗೂ ರಾಧಿಕಾ ಕಾಮತ್ ದಂಪತಿಗಳ ಪುತ್ರರಾಗಿದ್ದು, ಸಿ ಎ ಪೈ ನಾಯಕ್ ಆ್ಯಂಡ್ ಅಸೋಸಿಯೇಟ್ಸ್, ಸಂಸ್ಥೆಯಲ್ಲಿ ತಮ್ಮ ಆರ್ಟಿಕಲ್ ಶಿಪ್ ನ್ನು ಪೂರೈಸಿಕೊಂಡಿದ್ದಾರೆ. ಸಿಎ ಫೌಂಡೇಶನ್, ಸಿಎ ಇಂಟರ್ಮೀಡಿಯಟ್ ತರಬೇತಿಯನ್ನು ತ್ರಿಶಾ ಕ್ಲಾಸಸ್ ಉಡುಪಿಯಲ್ಲಿ ಹಾಗೂ ಪದವಿ ವಿದ್ಯಾಭ್ಯಾಸವನ್ನು ಕಟಪಾಡಿಯ ತ್ರಿಶಾ ವಿದ್ಯಾ ಸಂಧ್ಯಾ ಕಾಲೇಜಿನಲ್ಲಿ ಪಡೆದುಕೊಂಡಿದ್ದಾರೆ.

ಹೊಸದಿಲ್ಲಿಯ ಲೆಕ್ಕಪರಿಶೋಧಕರ ಸಂಸ್ಥೆ (ಐಸಿಎಐ) ಮೇ 2024ರಲ್ಲಿ ನಡೆಸಿದ ಸಿಎ ಅಂತಿಮ ಪರೀಕ್ಷೆಯಲ್ಲಿ ಉಡುಪಿ ತಾಲೂಕಿನ ದೊಡ್ಡನಗುಡ್ಡೆಯ, ತೇಜಸ್ವಿನಿ ಕಾಮತ್ ಉತ್ತೀರ್ಣರಾಗಿದ್ದಾರೆ. ಅವರು ಉದಯ ಕುಮಾರ್ ಎಸ್ ಹಾಗೂ ವಿಜಯಶ್ರೀ ಶೆಣೈ ಎಸ್ ದಂಪತಿಗಳ ಪುತ್ರಿಯಾಗಿದ್ದು, ಪೈ ನಾಯಕ್ ಆ್ಯಂಡ್ ಅಸೋಸಿಯೇಟ್ಸ್, ಉಡುಪಿ ಸಂಸ್ಥೆಯಲ್ಲಿ ತಮ್ಮ ಆರ್ಟಿಕಲ್ ಶಿಪ್ ನ್ನು ನಡೆಸುತ್ತಿದ್ದಾರೆ . ಅವರು ತಮ್ಮ ಸಿಎ ಫೌಂಡೇಶನ್, ಸಿಎ ಇಂಟರ್ಮೀಡಿಯಟ್ ತರಬೇತಿಯನ್ನು ತ್ರಿಶಾ ಕ್ಲಾಸಸ್ ಉಡುಪಿಯಲ್ಲಿ ಹಾಗೂ ಪದವಿ ವಿದ್ಯಾಭ್ಯಾಸವನ್ನು ಕಟಪಾಡಿಯ ತ್ರಿಶಾ ವಿದ್ಯಾ ಸಂಧ್ಯಾ ಕಾಲೇಜಿನಲ್ಲಿ ಪಡೆದುಕೊಂಡಿದ್ದಾರೆ.

ಹೊಸದಿಲ್ಲಿಯ ಲೆಕ್ಕಪರಿಶೋಧಕರ ಸಂಸ್ಥೆ (ಐಸಿಎಐ) ಮೇ 2024ರಲ್ಲಿ ನಡೆಸಿದ ಸಿಎ ಅಂತಿಮ ಪರೀಕ್ಷೆಯಲ್ಲಿ ಕುಮುಟಾದ ಶ್ರೀನಿಧಿ ಕಾಮತ್ ಉತ್ತೀರ್ಣರಾಗಿದ್ದಾರೆ. ಅವರು ರವಿ ಕಾಮತ್ ಹಾಗೂ ರೂಪ ಕಾಮತ್ ದಂಪತಿಗಳ ಪುತ್ರಿಯಾಗಿದ್ದು, ಸಿ ಎ ಪೈ ನಾಯಕ್ ಆ್ಯಂಡ್ ಅಸೋಸಿಯೇಟ್ಸ್, ಉಡುಪಿಯ ಸಂಸ್ಥೆಯಲ್ಲಿ ತಮ್ಮ ಆರ್ಟಿಕಲ್ ಶಿಪ್ ನ್ನು ಪೂರೈಸಿಕೊಂಡಿದ್ದಾರೆ. ಸಿಎ ಫೌಂಡೇಶನ್, ಸಿಎ ಇಂಟರ್ಮೀಡಿಯಟ್ ತರಬೇತಿಯನ್ನು ತ್ರಿಶಾ ಕ್ಲಾಸಸ್ ಉಡುಪಿಯಲ್ಲಿ ಹಾಗೂ ಪದವಿ ವಿದ್ಯಾಭ್ಯಾಸವನ್ನು ಕಟಪಾಡಿಯ ತ್ರಿಶಾ ವಿದ್ಯಾ ಸಂಧ್ಯಾ ಕಾಲೇಜಿನಲ್ಲಿ ಪಡೆದುಕೊಂಡಿದ್ದಾರೆ.

ಹೊಸದಿಲ್ಲಿಯ ಲೆಕ್ಕಪರಿಶೋಧಕರ ಸಂಸ್ಥೆ (ಐಸಿಎಐ) ಮೇ 2024ರಲ್ಲಿ ನಡೆಸಿದ ಸಿಎ ಅಂತಿಮ ಪರೀಕ್ಷೆಯಲ್ಲಿ ಹಿರಿಯಡ್ಕದ ಕೆ ಪ್ರಮೋದ್ ಶೆಣೈ ಉತ್ತೀರ್ಣರಾಗಿದ್ದಾರೆ. ಅವರು ಕೆ ಏಕನಾಥ ಶೆಣೈ ಹಾಗೂ ಕೆ ಮಾಲಿನಿ ಶೆಣೈ ದಂಪತಿಗಳ ಪುತ್ರರಾಗಿದ್ದು, ಬೆಂಗಳೂರಿನ ಗುರು ಆ್ಯಂಡ್ ಜನ ಸಂಸ್ಥೆಯಲ್ಲಿ ತಮ್ಮ ಆರ್ಟಿಕಲ್ ಶಿಪ್ ನ್ನು ಪೂರೈಸಿಕೊಂಡಿದ್ದಾರೆ. ಸಿಎ ಫೌಂಡೇಶನ್, ಸಿಎ ಇಂಟರ್ಮೀಡಿಯಟ್ ತರಬೇತಿಯನ್ನು ತ್ರಿಶಾ ಕ್ಲಾಸಸ್ ಉಡುಪಿಯಲ್ಲಿ ಹಾಗೂ ಪದವಿ ವಿದ್ಯಾಭ್ಯಾಸವನ್ನು ಕಟಪಾಡಿಯ ತ್ರಿಶಾ ವಿದ್ಯಾ ಸಂಧ್ಯಾ ಕಾಲೇಜಿನಲ್ಲಿ ಪಡೆದುಕೊಂಡಿದ್ದಾರೆ.