Home » ದೊಡ್ಡಣ್ಣ ಗುಡ್ಡೆ ಶ್ರೀ ದುರ್ಗಾ ಆದಿಶಕ್ತಿ ಕ್ಷೇತ್ರದಲ್ಲಿ ಗಣೇಶ ಚತುರ್ಥಿ ಆಚರಣೆ
ದೊಡ್ಡಣ್ಣ ಗುಡ್ಡೆ ಶ್ರೀ ದುರ್ಗಾ ಆದಿಶಕ್ತಿ ಕ್ಷೇತ್ರದಲ್ಲಿ ಗಣೇಶ ಚತುರ್ಥಿ ಆಚರಣೆ
ಉಡುಪಿ: ದೊಡ್ಡಣ್ಣ ಗುಡ್ಡೆ ಶ್ರೀ ದುರ್ಗಾ ಆದಿಶಕ್ತಿ ಕ್ಷೇತ್ರದ ಪ್ರಸನ್ನ ಗಣಪತಿ ಸನ್ನಿಧಾನದಲ್ಲಿ ಅಷ್ಟೋತ್ತರ ಶತ ನಾಳಿಕೇರ ಗಣಯಗ ಹಾಗೂ ಮೂಡು ಗಣಪತಿ ಸೇವೆ ರಂಗಪೂಜೆ ಮಹಾ ಅನ್ನಸಂತರ್ಪಣೆ ನೆರವೇರಿತು.