ಮಂಗಳೂರು: ದ.ಕ. ಜಿಲ್ಲೆಯಲ್ಲಿ ಕೊರೊನಾ ಸೋಂಕಿತ ಒಟ್ಟು 1,491 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಚ್ ಆಗಿದ್ದಾರೆ. ಇಂದು ಕೂಡ 104 ಮಂದಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ.
ಜಿಲ್ಲೆಯಲ್ಲಿ ಸದ್ಯ ಒಟ್ಟು 2,028 ಆಕ್ವೀವ್ ಕೇಸ್ ಗಳಿವೆ.ಜಿಲ್ಲೆಯಲ್ಲಿ ಕೊರೋನಾಗೆ ಇಂದು ಇಬ್ಬರು ಬಲಿಯಾಗಿದ್ದು, ಬರೋಬ್ಬರಿ 285 ಮಂದಿಗೆ ಕೊರೋನಾ ಪಾಸಿಟಿವ್ ದೃಢಪಟ್ಟಿದೆ.
77 ವರ್ಷದ ಮಹಿಳೆ ಹಾಗೂ 53 ವರ್ಷದ ಗಂಡಸು ಕೊರೋನಾಗೆ ಬಲಿಯಾಗಿದ್ದಾರೆ.












