ನಾಳೆ(ಜುಲೈ 19) ಬೈಂದೂರು ವಲಯದ ಶಾಲಾ ಕಾಲೇಜುಗಳಿಗೆ ರಜೆ

ಉಡುಪಿ: ಬೈಂದೂರು ತಾಲೂಕಿನಾದ್ಯಂತ ನಿರಂತರ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಮುಂಜಾಗೃತ ಕ್ರಮವಾಗಿ ಬೈಂದೂರು‌ ವಲಯದ ಎಲ್ಲಾ ಅಂಗನವಾಡಿ, ಪ್ರಾಥಮಿಕ, ಪ್ರೌಢಶಾಲೆ ಹಾಗೂ ಪದವಿಪೂರ್ವ ಕಾಲೇಜುಗಳಿಗೆ ನಾಳೆ (ಜುಲೈ 19) ರಜೆ ಘೋಷಿಸಿ ಬೈಂದೂರು ವಲಯದ ಬಿಇ ಒ ಆದೇಶ ನೀಡಿದ್ದಾರೆ.
ಉಳಿದಂತೆ ಎಲ್ಲಾ ಪದವಿ, ಸ್ನಾತಕೊತ್ತರ ಪದವಿ. ಡಿಪ್ಲೋಮ, ಇಂಜಿನಿಯರಿಂಗ್, ಐ.ಟಿ.ಐ ಗಳಿಗೆ ರಜೆ ಘೋಷಿಸಿರುವುದಿಲ್