ಮಂಗಳೂರು:2024-25 ನೇ ಸಾಲಿನ ಮಂಗಳೂರು ವಿಶ್ವವಿದ್ಯಾನಿಲಯ ನಡೆಸಿದ ಅಂತಿಮ ಬಿ.ಕಾಂ ಪರೀಕ್ಷೆಯಲ್ಲಿ ಮಂಗಳೂರಿನ ತ್ರಿಶಾ ಕಾಲೇಜ್ ಆಫ್ ಕಾಮರ್ಸ್ ಆ್ಯಂಡ್ ಮ್ಯಾನೇಜ್ಮೆಂಟ್ ನ ವಿದ್ಯಾರ್ಥಿನಿ ಮೇಘನಾ ಅವರು 8 ನೇ ರ್ಯಾಂಕ್ ಪಡೆದಿದ್ದಾರೆ.
ಇವರ ಈ ಸಾಧನೆಗೆ ಕಾಲೇಜಿನ ಆಡಳಿತ ಮಂಡಳಿ ,ಮತ್ತು ಬೋಧಕ ಬೋಧೆಕೇತರ ವೃಂದದವರು ಅಭಿನಂದನೆ ಸಲ್ಲಿಸಿದ್ದಾರೆ.












