Home » ಬೈಂದೂರು: ಅಕಸ್ಮಿಕವಾಗಿ ಬಾವಿಗೆ ಬಿದ್ದು ವ್ಯಕ್ತಿ ಮೃತ್ಯು.
ಬೈಂದೂರು: ಅಕಸ್ಮಿಕವಾಗಿ ಬಾವಿಗೆ ಬಿದ್ದು ವ್ಯಕ್ತಿ ಮೃತ್ಯು.
ಬೈಂದೂರು: ಕಾಲ್ತೋಡು ಗ್ರಾಮದ ಮಂಜು (59) ಎಂಬವರು ಗುರುವಾರ ಅಪರಾಹ್ನ 2.30ರ ಸುಮಾರಿಗೆ ಮನೆಯ ತೋಟದಲ್ಲಿ ಸೊಪ್ಪು ಕೊಯ್ಯುತ್ತಿರುವಾಗ ಅಕಸ್ಮಿಕವಾಗಿ ಬಾವಿಗೆ ಬಿದ್ದು ನೀರಿನಲ್ಲಿ ಮುಳುಗಿ ಮೃತಪಟ್ಟ ಘಟನೆ ವರದಿಯಾಗಿದೆ.