ಬ್ರಹ್ಮಾವರದ ಕನ್ಸ್ಟ್ರಕ್ಷನ್ ಕಂಪನಿಗೆ ಸೈಟ್ ಎಂಜಿನಿಯರ್ ಹುದ್ದೆಗೆ ನೇಮಕಾತಿ

ಉಡುಪಿ:ಬ್ರಹ್ಮಾವರದ ಕನ್ಸ್ಟ್ರಕ್ಷನ್ ಕಂಪನಿಗೆ ಸೈಟ್ ಎಂಜಿನಿಯರ್ ಹುದ್ದೆಗೆ ನೇಮಕಾತಿ ನಡೆಯಲಿದೆ. ಡಿಪ್ಲೊಮಾ ಅಥವಾ ಸಿವಿಲ್ ಎಂಜಿನಿಯರ್‌ನಲ್ಲಿ ಬಿಇ ಪದವಿ ಪಡೆದ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.

ನಿಮ್ಮ ರೆಸ್ಯೂಮ್ ಅನ್ನು +91 9741470799 ಈ ನಂಬರ್ ಗೆ ಕಳುಹಿಸಿ.