ಬ್ರಹ್ಮಾವರ, ಡಿ.24: ಬ್ರಹ್ಮಾವರದಲ್ಲಿ ತರಕಾರಿ ವ್ಯಾಪಾರ ಮಾಡಿಕೊಂಡಿದ್ದ ಹೇರೂರು ನಿವಾಸಿ ಜಯಕರ(44) ಎಂಬವರು ಡಿ.22ರಂದು ಮಧ್ಯಾಹ್ನ ಮನೆಯಿಂದ ಹೋದವರು ಈವರೆಗೆ ವಾಪಾಸು ಬಾರದೇ ನಾಪತ್ತೆಯಾಗಿದ್ದಾರೆ.
ಈ ಬಗ್ಗೆ ಬ್ರಹ್ಮಾವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಉಡುಪಿ Xpress ಸುದ್ದಿ ಜಾಲತಾಣ. ಕ್ಷಣ ಕ್ಷಣವೂ ಉಡುಪಿ ಜಿಲ್ಲೆಯ ಅಭಿವೃದ್ಧಿಗೆ ಹೆಗಲಾಗಿ, ನಮ್ಮ ಊರು, ಜನರ ಸಾಧನೆ, ಜಿಲ್ಲೆಗೆ ಸಂಬಂಧಿಸಿದ ವಿಶೇಷ ಮಾಹಿತಿ, ಸುದ್ದಿ ಹಾಗೂ ಮನೋರಂಜನೆ ನೀಡುವುದು ನಮ್ಮ ಮುಖ್ಯ ಧ್ಯೇಯ. ಮನುಷ್ಯ ಪರ ಕಾಳಜಿ, ನಿಖರ ಹಾಗೂ ಪಕ್ವ ಸುದ್ದಿ, ಮಾಹಿತಿಯಿಂದ ಆಹ್ಲಾದಕರ ಸಮಾಜ ನಿರ್ಮಾಣ ಸಾಧ್ಯವೆಂಬುದು ನಮ್ಮ ನಂಬಿಕೆ. ಕರಾವಳಿಗೆ ಧ್ವನಿಯಾಗುವ ನಮ್ಮ ಕನಸು ಕ್ಷಣ ಕ್ಷಣವೂ ಜಾರಿಯಲ್ಲಿರುತ್ತದೆ.