ಮಣಿಪಾಲ: ಮಣಿಪಾಲದಲ್ಲಿರುವ MSDC (ಮಣಿಪಾಲ ಕೌಶಲ್ಯ ಅಭಿವೃದ್ದಿ ಕೇಂದ್ರ) ವತಿಯಿಂದ ಸಮ್ಮರ್ ಕ್ಯಾಂಪ್ ಬೇಸಿಗೆ ಶಿಬಿರ) ಎಪ್ರಿಲ್14 ರಿಂದ ಎಪ್ರಿಲ್ 25 ರವರೆಗೆ ನಡೆಯಲಿದೆ.
6ನೇ ತರಗತಿಯಿಂದ 10 ನೇ ತರಗತಿಯ ವಿದ್ಯಾರ್ಥಿಗಳಿಗೆ ಈ ಶಿಬಿರವನ್ನು ಹಮ್ಮಿಕೊಳ್ಳಲಾಗಿದೆ. ಡ್ರೋನ್ ಟೆಕ್ನಾಲಜಿ ಸೇರಿದಂತೆ ಆನಿಮೇಷನ್, ಫ್ಯಾಶನ್ ಡಿಸೈನ್, ಬ್ಯೂಟಿ ಆಂಡ್ ವೆಲ್ ನೆಸ್ ಸೇರಿದಂತೆ ಇನ್ನೂ ಹತ್ತು ಹಲವು ವಿಷಯಗಳನ್ನು ಈ ಶಿಬಿರದಲ್ಲಿ ಆಯ್ಕೆ ಮಾಡಿಕೊಳ್ಳಬಹುದಾಗಿದೆ. ಶಿಬಿರ ಶುಲ್ಕ ರೂ.1500 ಎಪ್ರಿಲ್10 ನೋಂದಾಯಿಸಿಕೊಳ್ಳಲು ಕೊನೆಯ ದಿನವಾಗಿದೆ. ಶಿಬಿರವು ಬೆಳಿಗ್ಗೆ 9.30 ರಿಂದ 12.30 ರವರೆಗೆ ನಡೆಯಲಿದೆ.
ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ:8123163934, 9481019816












