ಮಣಿಪಾಲ: ಆಗಸ್ಟ್ 21ರಂದು MSDC ಒರೇನ್ ಇಂಟರ್ನ್ಯಾಷನಲ್ ನಲ್ಲಿ ಶ್ರೀ ಕೃಷ್ಣ ಜನ್ಮಾಷ್ಟಮಿ ವಿಶೇಷ ಮೇಕಪ್ ಕಾರ್ಯಾಗಾರ.

ಮಣಿಪಾಲ: ಮಣಿಪಾಲ್ ಕೌಶಲ್ಯ ಅಭಿವೃದ್ಧಿ ಕೇಂದ್ರ (ಡಾ ಟಿಎಂಎ ಪೈ ಫೌಂಡೇಶನ್‌ನ ಒಂದು ಘಟಕ)
ಓರೇನ್ ಇಂಟರ್ನ್ಯಾಷನಲ್ ನಲ್ಲಿ ಆಗಸ್ಟ್ 21ರಂದು ಶ್ರೀ ಕೃಷ್ಣ ಜನ್ಮಾಷ್ಟಮಿಯ ಪ್ರಯುಕ್ತ ಜನ್ಮಾಷ್ಟಮಿ ವಿಶೇಷ ಮೇಕಪ್ ಕಾರ್ಯಾಗಾರ ನಡೆಯಲಿದೆ. ಆಸಕ್ತ ಈ ಕಾರ್ಯಗಾರದಲ್ಲಿ ಭಾಗವಹಿಸಬಹುದು.

ಮೇಕಪ್ ಆರ್ಟಿಸ್ಟ್ ನವರಿಗೆ ಪ್ರತ್ಯೇಕ ಆಫರನ್ನು ಕಲ್ಪಿಸಲಾಗಿದೆ. ಪಾವತಿ ಶುಲ್ಕ ರೂ.399. ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ:
ಒರೇನ್ ಇಂಟರ್ನ್ಯಾಷನಲ್, MSDC ಕಟ್ಟಡ, 3 ನೇ ಮಹಡಿ, ಈಶ್ವರ್ ನಗರ, ಮಣಿಪಾಲ.
📞 8123165068
📞8123163935