ಮಣಿಪಾಲ: MSDC (ಮಣಿಪಾಲ ಕೌಶಲ್ಯ ಅಭಿವೃದ್ಧಿ ಕೇಂದ್ರ) ಓರೇನ್ ಇಂಟರ್ನ್ಯಾಷನಲ್ ನಲ್ಲಿ ಸ್ವಾತಂತ್ರ್ಯ ದಿನಾಚರಣೆ ಪ್ರಯುಕ್ತ ವಿದ್ಯಾರ್ಥಿಗಳು ಒಂದು ಕೋರ್ಸ್ ನೋಂದಾಯಿಸಿ ಹಾಗೂ ಒಂದು ಹೆಚ್ಚಿನ ಕೋರ್ಸ್ ಉಚಿತವಾಗಿ ಪಡೆಯಿರಿ. ಈ ಆಫರ್ 31 ಆಗಸ್ಟ್ ವರೆಗೆ ಮಾತ್ರ ಇರುವುದು.
- ಚರ್ಮ (Skin)
- ಕೂದಲು (Hair)
- ಮೇಕಪ್ (Makeup)
- ನೇಲ್ ಆರ್ಟ್ ಮತ್ತು ಎಕ್ಸ್‌ಟೆನ್ಶನ್ (Nail Art & Extension)
ಸೀಮಿತ ಸೀಟುಗಳು ಮಾತ್ರ ಲಭ್ಯಿಇವೆ.
MSDC ಓರೇನ್ ಇಂಟರ್ನ್ಯಾಷನಲ್ ವಿದ್ಯಾರ್ಥಿಗಳಿಗೆ ಗುಣಮಟ್ಟದ ಕೌಶಲ್ಯ ತರಬೇತಿಯನ್ನು ನೀಡಿ ವೃತ್ತಿಪರರನ್ನಾಗಿ ಮಾಡುವುದು ಹಾಗೂ ಅವರಿಗೆ ಉದ್ಯೋಗ ಕಲ್ಪಿಸಲು ಅಥವಾ ಸ್ವ ಉದ್ಯಮ ಸ್ಥಾಪಿಸಲು ಸಹಕಾರಿಯಾಗಿದೆ.
ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ:
ಮಣಿಪಾಲ್ ಕೌಶಲ್ಯ ಅಭಿವೃದ್ಧಿ ಕೇಂದ್ರ, ಓರೇನ್ ಇಂಟರ್ನ್ಯಾಷನಲ್, MSDC ಕಟ್ಟಡ, 3 ನೇ ಮಹಡಿ, ಈಶ್ವರ್ ನಗರ ಮಣಿಪಾಲ.
8123165068 | 8123163935