ಮಿಯಾರು “ಲವ – ಕುಶ” ಜೋಡುಕರೆ ಕಂಬಳ ಕೂಟದ ಫಲಿತಾಂಶ

ಕಾರ್ಕಳ: ಜ.6 ರಂದು ನಡೆದ 20ನೇ ವರ್ಷದ ಮಿಯಾರು “ಲವ – ಕುಶ” ಜೋಡುಕರೆ ಕಂಬಳ ಕೂಟದ ಫಲಿತಾಂಶ ಹೀಗಿವೆ.

ಕೂಟದಲ್ಲಿ ಭಾಗವಹಿಸಿದ ಕೋಣಗಳ ಸಂಖ್ಯೆ:

ಕನೆಹಲಗೆ: 07 ಜೊತೆ

ಅಡ್ಡಹಲಗೆ: 03 ಜೊತೆ

ಹಗ್ಗ ಹಿರಿಯ: 23 ಜೊತೆ

ನೇಗಿಲು ಹಿರಿಯ: 34 ಜೊತೆ

ಹಗ್ಗ ಕಿರಿಯ: 31 ಜೊತೆ

ನೇಗಿಲು ಕಿರಿಯ: 132 ಜೊತೆ

ಒಟ್ಟು ಕೋಣಗಳ ಸಂಖ್ಯೆ: 230 ಜೊತೆ

ಕನೆಹಲಗೆ: (6.5 ಕೋಲು ನಿಶಾನೆಗೆ ನೀರು ಹಾಯಿಸಿದ್ದಾರೆ) ಬಾರ್ಕೂರು ಶಾಂತಾರಾಮ ಶೆಟ್ಟಿ

ಹಲಗೆ ಮುಟ್ಟಿದವರು: ಬೈಂದೂರು ಭಾಸ್ಕರ ದೇವಾಡಿಗ

ಅಡ್ಡ ಹಲಗೆ:

ಪ್ರಥಮ: ಬೋಳಾರ ತ್ರಿಶಾಲ್ ಕೆ ಪೂಜಾರಿ

ಹಲಗೆ ಮುಟ್ಟಿದವರು: ಸಾವ್ಯ ಗಂಗಯ್ಯ ಪೂಜಾರಿ

ದ್ವಿತೀಯ: ನಾರಾವಿ ರಕ್ಷಿತ್ ಯುವರಾಜ್ ಜೈನ್

ಹಲಗೆ ಮುಟ್ಟಿದವರು: ಭಟ್ಕಳ ಹರೀಶ್

ಹಗ್ಗ ಹಿರಿಯ:

ಪ್ರಥಮ: ನಂದಳಿಕೆ ಶ್ರೀಕಾಂತ್ ಭಟ್ “ಎ”

ಓಡಿಸಿದವರು: ಬಂಬ್ರಾಣಬೈಲು ವಂದಿತ್ ಶೆಟ್ಟಿ

ದ್ವಿತೀಯ: ಕೊಳಕೆ ಇರ್ವತ್ತೂರು ಭಾಸ್ಕರ ಎಸ್ ಕೋಟ್ಯಾನ್ “ಎ”

ಓಡಿಸಿದವರು: ಕೊಳಕೆ ಇರ್ವತ್ತೂರು ಆನಂದ್

ಹಗ್ಗ ಕಿರಿಯ:

ಪ್ರಥಮ: ಕಾರ್ಕಳ ನೆಕ್ಲಾಜೆಗುತ್ತು ವಿ ಸುನಿಲ್ ಕುಮಾರ್

ಓಡಿಸಿದವರು: ಬೈಂದೂರು ಮಂಜುನಾಥ ಗೌಡ

ದ್ವಿತೀಯ: ಬೆಳುವಾಯಿ ಪೆರೋಡಿ ಪುತ್ತಿಗೆಗುತ್ತು ಕೌಶಿಕ್ ದಿನಕರ್ ಶೆಟ್ಟಿ

ಓಡಿಸಿದವರು: ಕಾವೂರು ದೋಟ ಸುದರ್ಶನ್

ನೇಗಿಲು ಹಿರಿಯ:

ಪ್ರಥಮ: ಬೋಳದಗುತ್ತು ಸತೀಶ್ ಶೆಟ್ಟಿ “ಬಿ”

ಓಡಿಸಿದವರು: ನತೀಶ್ ಬಾರಾಡಿ

ದ್ವಿತೀಯ: ಹೊಸ್ಮಾರ್ ಸೂರ್ಯಶ್ರೀ ರತ್ನ ಸದಾಶಿವ ಶೆಟ್ಟಿ “ಎ”

ಓಡಿಸಿದವರು: ಬೈಂದೂರು ಮಂಜುನಾಥ ಗೌಡ

ನೇಗಿಲು ಕಿರಿಯ:

ಪ್ರಥಮ: ಮುನಿಯಾಲ್ ಉದಯ ಕುಮಾರ್ ಶೆಟ್ಟಿ

ಓಡಿಸಿದವರು: ಮಾಸ್ತಿಕಟ್ಟೆ ಸ್ವರೂಪ್

ದ್ವಿತೀಯ: ಜೈ ತುಳುನಾಡ್ ಕಕ್ಕೆಪದವು ಪುನ್ಕೆಧಡಿ ಸನತ್ ಭಂಡಾರಿ

ಓಡಿಸಿದವರು: ಪೆಂರ್ಗಾಲು ಕೃತಿಕ್ ಗೌಡ