ಕಾರ್ಕಳ : ಕಾರ್ಕಳ ಹೆಬ್ರಿ ತಾಲೂಕಿನ ವಿವಿಧೆಡೆ ಮೇ.14 ರಂದು ವಿದ್ಯುತ್ ವ್ಯತ್ಯಯವಾಗಲಿದೆ. ಲೈನ್ ಶಿಫ್ಟಿಂಗ್ ಮತ್ತು ನಿರ್ವಹಣಾ ಕಾಮಗಾರಿ ನಡೆಯಲಿರುವುದರಿಂದ ಬೆಳಗ್ಗೆ 9 ಗಂಟೆಯಿಂದ ಸಂಜೆ 5.30 ರವರೆಗೆ ಕಾರ್ಕಳ ತಾಲೂಕಿನ ಬಜಗೋಳಿ, ಮುಡ್ರಾಲು, ಕಡಾರಿ, ಮುಳ್ಳೂರು, ಮಾಳ, ಗುರ್ಗಲ್ ಗುಡ್ಡೆ, ಚೌಕಿ, ಹುಕ್ರಟ್ಟೆ, ನೆಲ್ಲಿಕಾರು, ಹೊಸ್ಮಾರು, ಈದು, ನಲ್ಲೂರು, ಜೋಡುಕಟ್ಟೆ, ಕುಂಟಿಬೈಲು, ಮಿಯ್ಯಾರು, ರೆಂಜಾಳ, ಬೊರ್ಕಟ್ಟೆ, ರಾಮೇರಗುತ್ತು, ಕಾಜರಬೈಲು, ಅಡ್ಕರಪಲ್ಕೆ, ಕುರ್ಕಲ್ ಪಲ್ಕೆ, ಹಿನಾಪಾಡಿ, ನೆಲ್ಲಿಗುಡ್ಡೆ, ಕಳತ್ರಪಾದೆ, ಮಂಜಡ್ಕ, ಜೋಡುಕಟ್ಟೆ, ಪುಲ್ಕೇರಿ, ಜಯಂತಿನಗರ, ಡಿಪಿ ಟೆಂಪಲ್ ವ್ಯಾಪ್ತಿ, ಸಿದ್ಧಿವಿನಾಯಕ ಲೇ-ಚೌಟ್, ನಿಟ್ಟೆ, ನಿಟ್ಟೆ ಕಾಲೇಜು, ನಿಟ್ಟೆ ವಾಟರ್ ಸಪ್ಲೈ, ಬೊರ್ಗಲ್ ಗುಡ್ಡೆ, ಹಾಮಾಜಿ, ಕುಂಟಾಡಿ, ಕೈರಬೆಟ್ಟು, ನಿಟ್ಟೆ ಪಂಚಾಯತ್, ನಿಟ್ಟೆ ಮಸೀದಿ, ಲೆಮಿನಾ ಇಂಡಸ್ಟ್ರೀಸ್, ದೂಪದಕಟ್ಟೆ, ಕೆಮ್ಮಣ್ಣು, ನೆಲ್ಲಿಗುಡ್ಡೆ, ಬಾರಾಡಿ, ಬೇಲಾಡಿ, ಕಾಂತಾವರ, ಕಲ್ಯಾ, ಮಿಯ್ಯಾರು, ಕುಂಟಿಬೈಲು, ರೆಂಜಾಳ, ರಾಮೇರಗುತ್ತು, ಬೊರ್ಕಟ್ಟೆ, ಕಳತ್ರಪಾದೆ, ಬೈಪಾಸ್, ಮುರತ್ತಂಗಡಿ, ಇರ್ವತ್ತೂರು, ಸಾಣೂರು, ಕುಂಟಾಡಿ, ದೇಂದಬೆಟ್ಟು, ಪರ್ಪಲೆ, ಪಡ್ಡಾಯಿಗುಡ್ಡೆ, ಮುದ್ದಣ್ಣ ನಗರ, ಬಾವಗುತ್ತು, ಶುಂಠಿಗುಡ್ಡೆ, ಚಿಲಿಂಬಿ, ಬೋಳ ಪಂಚಾಯತ್, ಪಿಲಿಯೂರು, ಕೆರೆಕೋಡಿ, ಒಂಜಾರೆ ಕಟ್ಟೆ, ಬರೆಬೈಲು, ಕೆಂಪುಜೋರ, ಪುಕ್ಕಲ್ಲು, ಬೆಳ್ಮಣ್ ಗೋಳಿಕಟ್ಟೆ, ಜಂತ್ರ, ನೀಚಾಲು, ಬೆಳ್ಮಣ್ ದೇವಸ್ಥಾನ, ನಂದಳಿಕೆ, ಕೆದಿಂಜೆ, ಮಾವಿನಕಟ್ಟೆ, ದೇಂದೊಟ್ಟು ಪದವು, ಮುಂಡ್ಕೂರು, ಮುಲ್ಲಡ್ಕ, ಕೊಡಿಮಾರ್, ನಾನಿಲ್ ತಾರ್, ಜಾರಿಗೆಕಟ್ಟೆ, ಸಂಕಲಕರಿಯ, ಸಚ್ಚರಿಪೇಟೆಯಲ್ಲಿ ವಿದ್ಯುತ್ ನಿಲುಗಡೆಯಾಗಲಿದೆ.
ಹೆಬ್ರಿ ತಾಲೂಕಿನ ಹೆಬ್ರಿ, ಮುದ್ರಾಡಿ, ಮುನಿಯಾಲು, ಬಚ್ಚಪ್ಪು, ಕಬ್ಬಿನಾಲೆ, ಮಂಡಾಡಿಜೆಡ್ಡು, ಕಳ್ತೂರು, ಸಂತೆಕಟ್ಟೆ, ಕರ್ಜೆ, ಕುರ್ಪಾಡಿ, ಬೆಳೆಂಜೆ, ಮಡಾಮಕ್ಕಿ, ಕಾಸನಮಕ್ಕಿ, ಶಿವಪುರ, ಕಾನ್ಸೆಟ್ಟು, ಕನ್ಯಾನ, ಚಾರ, ಹೊಸೂರು, ಹುತ್ತುರ್ಕೆ ವಾಟರ್ ಸಪ್ಲೈ, ಕಲ್ಲಿಲ್ಲು ವಾಟರ್ ಸಪ್ಲೈ, ಸೀತಾನದಿ, ಸೋಮೇಶ್ವರ, ನಾಡ್ಪಾಲು ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ ಎಂದು ಮೆಸ್ಕಾಂ ಇಲಾಖೆ ಪ್ರಕಟನೆಯಲ್ಲಿ ತಿಳಿಸಿದೆ.