ವಿಧಾನಪರಿಷತ್ ಉಪಚುನಾವಣೆ: ಸಂಸದ ಕೋಟ ಶ್ರೀನಿವಾಸ ಪೂಜಾರಿ ಅವರಿಂದ ಮತದಾನ

ಉಡುಪಿ: ದಕ್ಷಿಣ ಕನ್ನಡ ಜಿಲ್ಲಾ ಜನಪ್ರತಿನಿಧಿಗಳ ಕ್ಷೇತ್ರ ವಿಧಾನ ಪರಿಷತ್ ಉಪಚುನಾವಣೆಯ ಮತದಾನ ಪ್ರಕ್ರಿಯೆ ಆರಂಭಗೊಂಡಿದೆ.
ಉಡುಪಿ ಚಿಕ್ಕಮಗಳೂರು‌ ಸಂಸದ ಕೋಟ ಶ್ರೀನಿವಾಸ ಪೂಜಾರಿ ಅವರು ಸಾಲಿಗ್ರಾಮ ಪಟ್ಟಣ ಪಂಚಾಯಿತಿಯಲ್ಲಿ ಮತದಾನ ಮಾಡಿದರು.

Oplus_131072