ಮಣಿಪಾಲ: ಕಳೆದ 12 ವರ್ಷಗಳಿಂದ ಕಾರ್ಯಚರಿಸುವ ‘ಶ್ರೀ ಶಾರದಾ ಟೀಚರ್ಸ್ ಟ್ರೈನಿಂಗ್ ಇನ್ಸ್ಟಿಟ್ಯೂಟ್’, ಮಹಿಳೆಯರಿಗೆ ಒಂದು ವರ್ಷದ ಮಾಂಟೆಸ್ಸರಿ / ನರ್ಸರಿ ಟೀಚರ್ಸ್ ಟ್ರೈನಿಂಗ್ ನಡೆಸುತ್ತಿದೆ.
2024-25ರ ಪ್ರವೇಶಾತಿ ಆರಂಭವಾಗಿದ್ದು, ಆಸಕ್ತರು ಶ್ರೀ ಶಾರದಾ ಟೀಚರ್ ಟ್ರೈನಿಂಗ್, ಕ್ರಿಸ್ಟಲ್ ಬಿಜ್ಹ್ ಹಬ್, 1ನೇ ಮಹಡಿ, ಡಿ.ಸಿ.ಆಫೀಸ್ ಬಳಿ, ಮಣಿಪಾಲ (9901722527) ಅರ್ಜಿ ನಮೂನೆಯನ್ನು ಪಡಕೊಂಡು ಅರ್ಜಿ ಸಲ್ಲಿಸಬಹುದು ಎಂದು ಸಂಸ್ಥೆಯ ಪ್ರಕಟಣೆ ತಿಳಿಸಿರುತ್ತದೆ.