ಉಡುಪಿ:ಇಂದು ರಾತ್ರಿ 8.00 ಗಂಟೆಗೆ ಸರಿಯಾಗಿ ಶ್ರೀ ಗೋಪಾಲಕೃಷ್ಣ ಭಜನಾ ಮಂದಿರ ಮುಂಡ್ಕಿನಜಡ್ಡು ಗ್ರಾಮಸ್ಥರಿಂದ ಚಂದ್ರಹಾಸ ಶಮಂತಕ ರತ್ನ ಯಕ್ಷಗಾನ ಪ್ರದರ್ಶನ ನಡೆಯಲಿದೆ.
ಊರ ಪರವೂರ ಯಕ್ಷಭಿಮಾನಿಗಳು ಆದಷ್ಟು ಹೆಚ್ಚಿನ ಸಂಖ್ಯೆಯಲ್ಲಿ ಬಂದು ಪಾಲ್ಗೊಳ್ಳಬೇಕಾಗಿ ವಿನಂತಿ.

ಉಡುಪಿ Xpress ಸುದ್ದಿ ಜಾಲತಾಣ. ಕ್ಷಣ ಕ್ಷಣವೂ ಉಡುಪಿ ಜಿಲ್ಲೆಯ ಅಭಿವೃದ್ಧಿಗೆ ಹೆಗಲಾಗಿ, ನಮ್ಮ ಊರು, ಜನರ ಸಾಧನೆ, ಜಿಲ್ಲೆಗೆ ಸಂಬಂಧಿಸಿದ ವಿಶೇಷ ಮಾಹಿತಿ, ಸುದ್ದಿ ಹಾಗೂ ಮನೋರಂಜನೆ ನೀಡುವುದು ನಮ್ಮ ಮುಖ್ಯ ಧ್ಯೇಯ. ಮನುಷ್ಯ ಪರ ಕಾಳಜಿ, ನಿಖರ ಹಾಗೂ ಪಕ್ವ ಸುದ್ದಿ, ಮಾಹಿತಿಯಿಂದ ಆಹ್ಲಾದಕರ ಸಮಾಜ ನಿರ್ಮಾಣ ಸಾಧ್ಯವೆಂಬುದು ನಮ್ಮ ನಂಬಿಕೆ. ಕರಾವಳಿಗೆ ಧ್ವನಿಯಾಗುವ ನಮ್ಮ ಕನಸು ಕ್ಷಣ ಕ್ಷಣವೂ ಜಾರಿಯಲ್ಲಿರುತ್ತದೆ.