ಸತ್ಯನಾಥ ಸ್ಟೋರ್ ನಲ್ಲಿ ದೀಪಾವಳಿ ಹಾಗೂ ಕ್ರಿಸ್ಮಸ್ ಹಬ್ಬದ ಕೊಡುಗೆ.

ಉಡುಪಿ: ಬ್ರಹ್ಮಾವರ, ತೀರ್ಥಹಳ್ಳಿ, ಕೊಪ್ಪ ಮತ್ತು ಕೊಕ್ಕರ್ಣೆಯಲ್ಲಿ ವಸ್ತ್ರ ವೈವಿಧ್ಯಗಳ ಮಾರಾಟ ಮತ್ತು ಸೇವೆಗೆ ಹೆಸರುವಾಸಿಯಾದ, 75 ವರ್ಷಗಳಿಂದ ಗ್ರಾಹಕರ ಮನೆಮಾತಾಗಿರುವ ಸತ್ಯನಾಥ ಸ್ಟೋರ್ಸ್ನಲ್ಲಿ ದೀಪಾವಳಿ ಹಾಗೂ ಕ್ರಿಸ್ಮಸ್ ಹಬ್ಬದ ಪ್ರಯುಕ್ತ ಡಿಸೆಂಬರ್ 31ರ ವರೆಗೆ ಅದೃಷ್ಟಶಾಲಿ ಗ್ರಾಹಕರಿಗೆ ವಿಶೇಷ ಬಹುಮಾನ ಗೆಲ್ಲುವ ಅವಕಾಶವಿದೆ.

ಪ್ರತಿ 500 ರೂ. ಖರೀದಿಗೆ ಕೂಪನ್. ಅದೃಷ್ಟಶಾಲಿ ವಿಜೇತರಿಗೆ ಪ್ರಥಮ ದ್ವಿಚಕ್ರವಾಹನ, ದ್ವೀತಿಯ ಐಫೋನ್, ತೃತೀಯ ಲ್ಯಾಪ್ ಟಾಪ್ ಹಾಗೂ 75 ಸಮಾಧಾನಕರ ಬಹುಮಾನಗಳನ್ನು ನೀಡಲಾಗುತ್ತಿದೆ.

ವೈವಿಧ್ಯಮಯ ವಸ್ತ್ರಗಳ ಅಪಾರ ಸಂಗ್ರಹ

ವೈವಿಧ್ಯಮಯ ವಸ್ತ್ರಗಳ ಅಪಾರ ಸಂಗ್ರಹದ ಪರಿಪೂರ್ಣ ಮದುವೆ ಜವಳಿ ಮಳಿಗೆ ಎಂಬ ಹೆಗ್ಗಳಿಕೆಗೆ ಪಾತ್ರವಾದ ಈ ಸಂಸ್ಥೆಯ ಎಲ್ಲ ಶಾಖೆಗಳಲ್ಲಿ ಕಾಂಚೀವರಂ, ಆರಣಿ, ಧರ್ಮಾವರಂ, ಸತ್ಯಮಂಗಳ, ಹಿಂದೂಪುರ, ಸೇಲಂ, ಬನಾರಸ್, ಕೋಲ್ಕತಾ, ಸೂರತ್, ಮಧುಬನಿ, ಚಾಪಾ, ಮೀನಾ, ಖಾತಾ, ಕೋಟಾ, ಪೋಚಂಪಲ್ಲಿ, ಇಕ್ಕತ್, ಪೈತನಿ, ನಾರಾಯಣಪೇಟ್ ಮುಂತಾದ ರೇಷ್ಮೆ ಸೀರೆಗಳ ಬೃಹತ್ ಸಂಗ್ರಹವಿದೆ. ಮಹಿಳೆಯರ ಕುರ್ತಿಸ್, ಬ್ರೈಡಲ್ ಲೆಹೆಂಗಾ, ಚೂಡಿದಾರ, ಗೌನ್ಸ್, ಡ್ರೆಸ್ ಮೆಟೀರಿಯಲ್ಸ್, ಪುರುಷರ ಶೇರ್ವಾನಿ, ಕುರ್ತಾ, ಬ್ರಾಂಡೆಡ್ ಶರ್ಟ್, ಟಿ-ಶರ್ಟ್, ಜೀನ್ಸ್ ಪ್ಯಾಂಟ್, ಮಕ್ಕಳ ವೆಸ್ಟರ್ನ್ ಡ್ರೆಸ್, ಫ್ರಾಕ್, ಚೂಡಿದಾರ, ಗೌನ್ಸ್, ಹ್ಯಾಂಡ್ ಲೂಮ್ಸ್, ಬೆಡ್ ಶೀಟ್, ಬ್ಲಾಂಕೆಟ್, ಧೋತೀಸ್, ಶಲ್ಯ ಇತ್ಯಾದಿ ಬಟ್ಟೆಗಳ ಬೃಹತ್ ಸಂಗ್ರಹವಿದೆ. ಬಟ್ಟೆಗಳ ಆಯ್ಕೆಗೆ ಗ್ರಾಹಕರಿಗೆ ವಿಪುಲ ಅವಕಾಶ ಕಲ್ಪಿಸಲಾಗಿದೆ.