Home » ಹಿರಿಯಡ್ಕ: ಕೆರೆಗೆ ಹಾರಿ ವ್ಯಕ್ತಿ ಆತ್ಮಹತ್ಯೆ.
ಹಿರಿಯಡ್ಕ: ಅನಾರೋಗ್ಯದಿಂದ ಮಾನಸಿಕ ಖಿನ್ನತೆಗೆ ಒಳಗಾಗಿದ್ದ ಆತ್ರಾಡಿ ಗ್ರಾಮದ ಮದಗ ಚೆನ್ನಿಬೆಟ್ಟಿನ ನಿವಾಸಿ ಶ್ರೀಧರ(58) ಎಂಬವರು ಸೆ.20ರಂದು ಸಂಜೆ ಮನೆಯ ಸಮೀಪದ ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಈ ಬಗ್ಗೆ ಹಿರಿಯಡ್ಕ ಪೊಲೀಸ್ ಠಾಣೆ ಯಲ್ಲಿ ಪ್ರಕರಣ ದಾಖಲಾಗಿದೆ.