ಕೃಷಿಕ ಮಿತ್ರರ ನಂಬಿಕೆ: ಈಸಿ ಲೈಫ್ ಗೆ ದಶಮಾನೋತ್ಸವದ ಸಂಭ್ರಮ

ಕೃಷಿಕ ಮಿತ್ರರ ನಂಬಿಕೆ, ಪ್ರೀತಿ ಮತ್ತು ವಿಶ್ವಾಸಾರ್ಹತೆಗೆ ಹೆಸರಾದ ಈಸಿ ಲೈಫ್ ದಶಮಾನೋತ್ಸವ ಸಂಭ್ರಮವನ್ನು ಆಚರಿಸುತ್ತಿದ್ದು, ಕಳೆದ ಹತ್ತು ವರ್ಷಗಳಿಂದ ಗ್ರಾಹಕರ ಸಹಕಾರದಿಂದ ಸಂಸ್ಥೆಯು ಅಭಿವೃದ್ದಿಯನ್ನು ಹೊಂದಿದ್ದು, ಇದಕ್ಕೆ ಸಹಕರಿಸಿದ ಎಲ್ಲಾ ಗ್ರಾಹಕರಿಗೂ ಸಂಸ್ಥೆಯು ಧನ್ಯವಾದಗಳನ್ನು ಸಲ್ಲಿಸಿದೆ.

 

ಗ್ರಾಹಕರ ಪ್ರೀತಿ, ವಿಶ್ವಾಸ ಸಂಸ್ಥೆಯ ಮೇಲೆ ಸದಾ ಇರಲಿ ಎಂದು ಆಶಿಸಿರುವ ಸಂಸ್ಥೆಯು ಮುಂದೆಯೂ ಉತ್ಕೃಷ್ಟ ಗುಣಮಟ್ಟದ ಸೇವೆಯನ್ನು ನಿರಂತರವಾಗಿ ನೀಡಲಿದೆ.