14ನೇ ವರ್ಷದ ಜಪ್ಪಿನಮೊಗರು “ಜಯ – ವಿಜಯ” ಜೋಡುಕರೆ ಕಂಬಳ ಕೂಟದ ಫಲಿತಾಂಶ

ಮಂಗಳೂರು: ಫೆ.10 ರಂದು ನಡೆದ 14ನೇ ವರ್ಷದ ಜಪ್ಪಿನಮೊಗರು “ಜಯ – ವಿಜಯ” ಜೋಡುಕರೆ ಕಂಬಳ ಕೂಟದ ಫಲಿತಾಂಶ ಹೀಗಿವೆ.

ಕೂಟದಲ್ಲಿ ಭಾಗವಹಿಸಿದ ಕೋಣಗಳ ಸಂಖ್ಯೆ:

ಕನೆಹಲಗೆ: 06 ಜೊತೆ

ಅಡ್ಡಹಲಗೆ: 05 ಜೊತೆ

ಹಗ್ಗ ಹಿರಿಯ: 13 ಜೊತೆ

ನೇಗಿಲು ಹಿರಿಯ: 28 ಜೊತೆ

ಹಗ್ಗ ಕಿರಿಯ: 16 ಜೊತೆ

ನೇಗಿಲು ಕಿರಿಯ: 70 ಜೊತೆ

ಒಟ್ಟು ಕೋಣಗಳ ಸಂಖ್ಯೆ: 138 ಜೊತೆ

ಕನೆಹಲಗೆ: (ಸಮಾನ ಬಹುಮಾನ)

ಬೋಳಾರ ತ್ರಿಶಾಲ್ ಕೆ ಪೂಜಾರಿ

ಹಲಗೆ ಮುಟ್ಟಿದವರು: ಬೈಂದೂರು ಮಹೇಶ್ ಪೂಜಾರಿ

ಬಾರ್ಕೂರು ಶಾಂತಾರಾಮ ಶೆಟ್ಟಿ

ಹಲಗೆ ಮುಟ್ಟಿದವರು: ತೆಕ್ಕಟ್ಟೆ ಸುಧೀರ್ ದೇವಾಡಿಗ

ವಾಮಂಜೂರು ತಿರುವೈಲುಗುತ್ತು ಪ್ರವೀಣ್ ಚಂದ್ರ ಆಳ್ವ

ಹಲಗೆ ಮುಟ್ಟಿದವರು: ಮಂದಾರ್ತಿ ಕೊಕ್ಕರ್ಣೆ ಸುರೇಶ್

ಹಂಕರಜಾಲು ಶ್ರೀನಿವಾಸ ಭಿರ್ಮಣ್ಣ ಶೆಟ್ಟಿ

ಹಲಗೆ ಮುಟ್ಟಿದವರು: ಬೈಂದೂರು ರಾಘವೇಂದ್ರ ಪೂಜಾರಿ

ಕಲ್ಲಿಮಾರ್ ಹೊಸಮನೆ ಪ್ರದ್ಯುಮ್ನ ರಾಜಾರಾಮ್ ರೈ

ಹಲಗೆ ಮುಟ್ಟಿದವರು: ಉಲ್ಲೂರು ಕಂದಾವರ ಗಣೇಶ್

ಇಚ್ಲಂಗೋಡು ಗಡುಪಾಡಿ ಮನೆ ಪ್ರೇಮನಾಥ್ ಪೆರ್ಗಡೆ

ಹಲಗೆ ಮುಟ್ಟಿದವರು: ಬೈಂದೂರು ಭಾಸ್ಕರ ದೇವಾಡಿಗ

ಅಡ್ಡ ಹಲಗೆ:

ಪ್ರಥಮ: ನಾರಾವಿ ಯುವರಾಜ್ ಜೈನ್

ಹಲಗೆ ಮುಟ್ಟಿದವರು: ಭಟ್ಕಳ ಹರೀಶ್

ದ್ವಿತೀಯ: ಪೆರಿಯಾವು ಗುತ್ತು ನವೀನ್ಚಂದ್ರ ಗಟ್ಟಿಯಾಳ್

ಹಲಗೆ ಮುಟ್ಟಿದವರು: ತೆಕ್ಕಟ್ಟೆ ಸುಧೀರ್ ದೇವಾಡಿಗ

ಹಗ್ಗ ಹಿರಿಯ:

ಪ್ರಥಮ: ನಂದಳಿಕೆ ಶ್ರೀಕಾಂತ್ ಭಟ್ “ಎ”

ಓಡಿಸಿದವರು: ಬಂಬ್ರಾಣಬೈಲು ವಂದಿತ್ ಶೆಟ್ಟಿ

ದ್ವಿತೀಯ: ಕೂಳೂರು ಪೊಯ್ಯೆಲು ಪಿ.ಆರ್.ಶೆಟ್ಟಿ

ಓಡಿಸಿದವರು: ಬಜಗೋಳಿ ಜೋಗಿಬೆಟ್ಟು ನಿಶಾಂತ್ ಶೆಟ್ಟಿ

ಹಗ್ಗ ಕಿರಿಯ:

ಪ್ರಥಮ: ನೂಜಿಪ್ಪಾಡಿ ಚಂದ್ರಶೇಖರ ಹೊಳ್ಳ “ಬಿ”

ಓಡಿಸಿದವರು: ಬೈಂದೂರು ಮಂಜುನಾಥ ಗೌಡ

ದ್ವಿತೀಯ: ಸುರತ್ಕಲ್ ಪಾಂಚಜನ್ಯ ಯೋಗಿಶ್ ಪೂಜಾರಿ “ಬಿ”

ಓಡಿಸಿದವರು: ಮಾಸ್ತಿಕಟ್ಟೆ ಸ್ವರೂಪ್

ನೇಗಿಲು ಹಿರಿಯ:

ಪ್ರಥಮ: ವರಪಾಡಿ ಬಡಗುಮನೆ ದಿವಾಕರ ಚೌಟ

ಓಡಿಸಿದವರು: ಪಟ್ಟೆ ಗುರುಚರಣ್

ದ್ವಿತೀಯ: ಬೋಳದಗುತ್ತು ಸತೀಶ್ ಶೆಟ್ಟಿ “ಎ”

ಓಡಿಸಿದವರು: ನತೀಶ್ ಬಾರಾಡಿ

ನೇಗಿಲು ಕಿರಿಯ:

ಪ್ರಥಮ: ಉಡುಪಿ ಕೊರಂಗ್ರಪಾಡಿ ಪಡುಮನೆ ವೀರ್ ಕರ್ಣ ಪ್ರಭಾಕರ ಹೆಗ್ಡೆ

ಓಡಿಸಿದವರು: ಸರಪಾಡಿ ಧನಂಜಯ ಗೌಡ

ದ್ವಿತೀಯ: ಉಡುಪಿ ಬ್ರಹ್ಮಗಿರಿ ಪ್ರಥಮ್ ಗಣನಾಥ ಹೆಗ್ಡೆ “ಎ”

ಓಡಿಸಿದವರು: ಉಜಿರೆ ಹೊಸಮನೆ ಸ್ಪಂದನ್ ಶೆಟ್ಟಿ