ನವದೆಹಲಿ: ಪಶ್ಚಿಮ ಏಷ್ಯಾ ಸಂಘರ್ಷದ ನಡುವೆ ತೈಲ ಸರಬರಾಜಿಗೆ ಅಡ್ಡಿಯಾಗಿದ್ದು, ವಾಣಿಜ್ಯ ಬಳಕೆಯ ಅಡುಗೆ ಅನಿಲ ಸಿಲಿಂಡರ್ ಬೆಲೆಯಲ್ಲಿ ಮತ್ತೆ ಏರಿಕೆ ಕಂಡಿದೆ. ದೇಶದಾದ್ಯಂತ ಸಿಲಿಂಡರ್ ಬೆಲೆಯಲ್ಲಿ ₹42ರಿಂದ ₹53 ಏರಿಕೆಯಾಗಿದೆ ಎಂದು ವರದಿ ತಿಳಿಸಿದೆ.
ಪರಿಷ್ಕೃತ ದರ ಇಂದಿನಿಂದಲೇ ಜಾರಿಗೆ ಬಂದಿದೆ. ಗೃಹ ಬಳಕೆಯ ಅಡುಗೆ ಅನಿಲ ದರದಲ್ಲಿ ಯಾವುದೇ ವ್ಯತ್ಯಾಸ
ಕಂಡುಬಂದಿಲ್ಲ.

















