ನಿಮ್ಮಲ್ಲಿ ಕಾರು ಅಥವಾ ಬೈಕ್ ಇದೆಯಾ? ಹೊಸ ನಿಯಮ ನಿರ್ಲಕ್ಷ್ಯಿಸಿದರೆ ಜೈಲೇ ಗತಿ!
ನವದೆಹಲಿ: ಭಾರತದ ಆಟೋಮೊಬೈಲ್ ಕ್ಷೇತ್ರ ತ್ವರಿತಗತಿಯಲ್ಲಿ ಬೆಳವಣಿಗೆಯಾಗುತ್ತಿದೆ. ಇದಕ್ಕೆ ತಕ್ಕಂತೆ ನಿಯಮಗಳು ಕೂಡ ಬದಲಾಗುತ್ತಿದೆ. ಇದೀಗ ಹೊಸ ವರ್ಷದಲ್ಲಿ ಹೊಸ ಹೊಸ ನಿಯಮಗಳು ಜಾರಿಯಾಗುತ್ತಿದೆ. ಈ ವರ್ಷ ಹಲವು ನಿಯಮಗಳು ಬದಲಾಗುತ್ತಿದೆ. ಕೆಲ ನಿಯಮಗಳು ಆಟೋ ಕಂಪೆನಿಗಳಿಗೆ ಅನ್ವಯವಾದರೆ, ಇನ್ನೂ ಕೆಲವೂ ವಾಹನ ಖರೀದಿಸುವ, ಚಲಾಯಿಸುವವರಿಗೆ ಅನ್ವಯವಾಗಲಿದೆ. ಹೀಗೆ ಈ ವರ್ಷ ಜಾರಿಯಾಗಲಿರುವ ನೂತನ ನಿಯಮಗಳು ಇಲ್ಲಿದೆ. ಕಾರಿನ ಎಲ್ಲಾ ಪ್ರಯಾಣಿಕರಿಗೂ ಸೀಟ್ ಬೆಲ್ಟ್! ಹಳೇ ನಿಯಮದ ಪ್ರಕಾರ ಕಾರು, ಅಥವಾ ಜೀಪ್ ವಾಹನ ಚಾಲಕ ಸೀಟ್ ಬೆಲ್ಟ್ ಖಡ್ಡಾಯವಾಗಿ […]
ಸಚಿನ್ ಬಾಲ್ಯದ ಕೋಚ್ ರಮಾಕಾಂತ್ ಆಚ್ರೇಕರ್ ನಿಧನ
ಮುಂಬೈ: ಕ್ರಿಕೆಟ್ ದಿಗ್ಗಜ ಸಚಿನ್ ತೆಂಡೂಲ್ಕರ್ ಅವರ ಬಾಲ್ಯದ ಕ್ರಿಕೆಟ್ ಕೋಚ್ ರಮಾಕಾಂತ್ ಆಚ್ರೇಕರ್ (87) ಬುಧವಾರ ಸಂಜೆ ನಿಧನರಾಗಿದ್ದಾರೆ. ಸಚಿನ್ ತೆಂಡೂಲ್ಕರ್ ಅವರನ್ನು ಒಬ್ಬ ಉತ್ತಮ ಬ್ಯಾಟ್ಸ್ ಮನ್ ಆಗಿ ರೂಪಿಸಿದ್ದ ರಮಾಕಾಂತ್ ಅವರು ಕಳೆದ ಕೆಲವು ತಿಂಗಳುಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದರು. ಬಾಲ್ಯದ ದಿನಗಳಲ್ಲಿ ತಮ್ಮನ್ನು ಉತ್ತಮವಾಗಿ ರೂಪಿಸಿದ್ದ ಕೋಚ್ ರಮಾಕಾಂತ್ ಅವರ ಬಗ್ಗೆ ಸಚಿನ್ ಅವರು ಹೆಚ್ಚಿನ ಗೌರವ ಹೊಂದಿದ್ದರು. ರಮಾಕಾಂತ್ ಅವರು ತಮ್ಮ ವೃತ್ತಿ ಜೀವನದಲ್ಲಿ ಕೇವಲ ಸಚಿನ್ ಮಾತ್ರವಲ್ಲದೇ ವಿನೋದ್ ಕಾಂಬ್ಳಿ, ಪ್ರವೀಣ್ ಅಮ್ರೆ, ಸಮೀರ್ […]