“ಪ್ರಧಾನಿ ನರೇಂದ್ರ ಮೋದಿ ಬಯೋಪಿಕ್” ಚಿತ್ರದ ಫಸ್ಟ್ ಲುಕ್ ರಿಲೀಸ್

ಬಾಲಿವುಡ್ ನಟ ವಿವೇಕ್ ಒಬೆರಾಯ್ ನಟಿಸುತ್ತಿರುವ  ಮೋದಿ ಬಯೋಪಿಕ್ ಚಿತ್ರದ ಫಸ್ಟ್ ಲುಕ್ ರಿಲೀಸ್ ಆಗಿದೆ. ಬಾಲಿವುಡ್ ವಿಶ್ಲೇಷಕ ತರಣ್ ಆದರ್ಶ್ ಟ್ವಿಟ್ಟರ್ ಖಾತೆಯಲ್ಲಿ ಮೋದಿ ಬಯೋಪಿಕ್ ಫಸ್ಟ್ ಲುಕ್ ಬಹಿರಂಗಪಡಿಸಿದ್ದು, ವಿವೇಕ್ ಒಬೆರಾಯ್ ಅವರ ಮೊದಲ ನೋಟ ನೋಡುಗರನ್ನು ಆಶ್ಚರ್ಯಗೊಳಿಸಿದೆ. ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಅವರು ಮೋದಿ ಚಿತ್ರದ ಫಸ್ಟ್ ಲುಕ್ ರಿಲೀಸ್ ಮಾಡಿದ್ದಾರೆ, ಈ ಸಿನಿಮಾ 23 ಭಾಷೆಯಲ್ಲಿ ರಿಲೀಸ್ ಆಗಲಿದೆ. ಓಮಂಗ್ ಕುಮಾರ್ ಈ ಚಿತ್ರವನ್ನು ನಿರ್ದೇಶನ ಮಾಡಿದ್ದು, ಸಂದೀಪ್ ಎಸ್ […]

“ನಿರುದ್ಯೋಗ ಸಮಸ್ಯೆ ನಿವಾರಣೆಗೆ ಉದ್ಯೋಗ ಮೇಳ ಸಹಕಾರಿ”

ಉಡುಪಿ: ದೇಶದ ಜ್ವಲಂತ ಸಮಸ್ಯೆಯಾಗಿ ಗುರುತಿಸಿಕೊಂಡಿರುವ ನಿರುದ್ಯೋಗ ಸಮಸ್ಯೆಯನ್ನುಪರಿಹರಿಸುವಲ್ಲಿ ಉದ್ಯೋಗ ಮೇಳದಂತಹ ಕಾರ್ಯಕ್ರಮಗಳು ಮಹತ್ತರವಾದ ಪಾತ್ರವನ್ನುನಿಭಾಯಿಸುತ್ತವೆ ಎಂದು ಜಿಲ್ಲಾ ಪಂಚಾಯಿತಿ ಉಪಾಧ್ಯಕ್ಷೆ ಶೀಲಾ ಕೆ. ಶೆಟ್ಟಿ ಹೇಳಿದರು.ಸ್ವಾಮಿ ವಿವೇಕಾನಂದರ 156 ನೇ ಜನ್ಮದಿನಾಚರಣೆ ಹಾಗೂ ರಾಷ್ಟ್ರೀಯ ಯುವ ದಿನಾಚರಣೆಯ ಅಂಗವಾಗಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಸಂಚಲನ ಟ್ರಸ್ಟ್‌ ಉಡುಪಿ, ಯುವಸಬಲೀಕರಣಮತ್ತು ಕ್ರೀಡಾ ಇಲಾಖೆ, ಭಾರತೀಯ ರೆಡ್‌ಕ್ರಾಸ್‌ ಸಂಸ್ಥೆಯ ಉಡುಪಿ ಜಿಲ್ಲಾ ಘಟಕ, ಡಾ.ಜಿ. ಶಂಕರ್‌ ಸರಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನಕೇಂದ್ರದ ಸಂಯುಕ್ತ […]

ಫೆ.15ರಂದು ಕರಾವಳಿಯಾದ್ಯಂತ ‘ದೇಯಿ ಬೈದೆತಿ’ ತುಳುಚಿತ್ರ ತೆರೆಗೆ: ನಿರ್ದೇಶಕ ಪೆರಂಪಳ್ಳಿ

ಉಡುಪಿ: ಸಂಕ್ರಿ ಮೋಷನ್‌ ಪಿಕ್ಚರ್‌ ಬ್ಯಾನರ್‌ನಡಿ 1.15 ಕೋಟಿ ವೆಚ್ಚದಲ್ಲಿ ನಿರ್ಮಿಸಲಾದ ‘ದೇಯಿ ಬೈದೆತಿ’ ಐತಿಹಾಸಿಕ ತುಳು ಚಲನಚಿತ್ರ ಫೆಬ್ರುವರಿ 15ರಂದು ಕರಾವಳಿಯಾದ್ಯಂತ ತೆರೆಗೆ ಅಪ್ಪಳಿಸಲಿದೆ, ಶನಿವಾರ ನಡೆದ ಪತ್ರಿಕಾಗೋಷ್ಠಿಯಲ್ಲಿ ಚಿತ್ರದ ನಿರ್ದೇಶಕ ಸೂರ್ಯೋದಯ್‌ ಪೆರಂಪಳ್ಳಿ ಈ ಬಗ್ಗೆ ಮಾಹಿತಿ ನೀಡಿ,  ಉಡುಪಿ ಕಲ್ಪನಾ ಚಿತ್ರಮಂದಿರ ಸೇರಿದಂತೆ ಕರಾವಳಿಯ ಏಳು ಚಿತ್ರಮಂದಿರಗಳಲ್ಲಿ ಹಾಗೂ ಮಲ್ಟಿಫ್ಲೆಕ್ಸ್‌ಗಳಲ್ಲಿ ಚಿತ್ರ ತೆರೆ ಕಾಣಲಿದೆ ಎಂದರು. ಕನ್ನಡ ಹಾಗೂ ತುಳು ಎರಡು ಭಾಷೆಗಳಲ್ಲಿ ಈ ಚಿತ್ರವನ್ನು ತಯಾರಿಸಲಾಗಿದೆ. ಮೊದಲು ತುಳು ಚಿತ್ರವನ್ನು ಬಿಡುಗಡೆ […]

ವಾಹನಗಳಲ್ಲಿ ಸೀಟ್‌ ಬೆಲ್ಟ್‌ ಎಚ್ಚರಿಕೆ ಸಾಧನ ಕಡ್ಡಾಯ

ನವದೆಹಲಿ: ವಾಹನಗಳಲ್ಲಿ ಸೀಟ್‌ ಬೆಲ್ಟ್‌ ಎಚ್ಚರಿಕೆ ಸಾಧನ ಅಳವಡಿಸುವುದನ್ನು ಕೇಂದ್ರ ಸರ್ಕಾರ ಕಡ್ಡಾಯ ಮಾಡಲಿದೆ. ಈ ಬ‌ಗ್ಗೆ ಕೇಂದ್ರದ ರಸ್ತೆ ಸಾರಿಗೆ ಸಚಿವ ನಿತಿನ್ ಗಡ್ಕರಿ ಶುಕ್ರವಾರ ಸುಳಿವು ನೀಡಿದ್ದಾರೆ. 2019 ಮಾರ್ಚ್‌ ನಂತರ ತಯಾರಾಗುವ ಕಾರುಗಳಲ್ಲಿ ಸೀಟ್ -ಬೆಲ್ಟ್ ಎಚ್ಚರಿಕೆ ಸಾಧನ, ಚಾಲಕರಿಗೆ ಏರ್‌ ಬ್ಯಾಗ್, ವೇಗ ಎಚ್ಚರಿಕೆ ಹಾಗೂ ರಿವರ್ಸ್‌ ಪಾರ್ಕಿಂಗ್ ಎಚ್ಚರಿಕೆ ಸಾಧನ ಕಡ್ಡಾಯವಾಗಲಿದೆ. 2020ರ ವೇಳೆಗೆ ರಸ್ತೆ ಅಪಘಾತಗಳನ್ನು ಗಣನೀಯ ಪ್ರಮಾಣದಲ್ಲಿ ಕಡಿಮೆ ಮಾಡುವ ಗುರಿಯನ್ನು ಸರ್ಕಾರ ಇಟ್ಟುಕೊಂಡಿದೆ. ಭಾರತದಲ್ಲಿ ಪ್ರತಿ ವರ್ಷ […]