ಕ್ರೈಮ್ ಥ್ರಿಲ್ಲರ್ ಕಥಾಹಂದರದ ಸಿನಿಮಾ “ಅನುಕ್ತ”: ಫೆ 01ರಂದು ತೆರೆಗೆ
ಹೊಸಬರ ಅನುಕ್ತ ಚಿತ್ರದ ಟ್ರೈಲರ್ ಸಾಮಾಜಿಕ ಜಾಲತಾಣದಲ್ಲಿ ಅದಕ್ಕೆ ಅಪಾರ ಮೆಚ್ಚುಗೆ ವ್ಯಕ್ತವಾಗುತ್ತಿದೆ. ಇದೊಂದು ಕ್ರೈಮ್ ಥ್ರಿಲ್ಲರ್ ಕಥಾಹಂದರದ ಚಿತ್ರ ಒಂದೆಡೆ ದೈವಾರಾಧನೆ ಮತ್ತೊಂದೆಡೆ ಮರ್ಡರ್ ಮಿಸ್ಟರಿ ಅವೆರಡನ್ನು ಹೊಂದಿಸಿ ಹೊಸದೊಂದು ಕತೆ ಹೇಳ ಹೊರಟ ಚಿತ್ರ ಅನುಕ್ತ. ಬಿಡುಗಡೆಯಾದ ಎರಡೇ ದಿನದಲ್ಲಿ ಸೋಶಿಯಲ್ ಮೀಡಿಯಾದಲ್ಲಿ ಈ ಚಿತ್ರದ ಟ್ರೈಲರ್ ವೈರಲ್ ಆಗಿದ್ದು. ಹೊಸಬರ ಸಿನಿಮಾ ಟ್ರೈಲರ್ ಈ ಪರಿ ಸದ್ದು ಮಾಡುತ್ತಿರುವುದು ಸಿನಿಮಾದ ಬಗ್ಗೆ ನಿರೀಕ್ಷೆಯನ್ನು ಹೆಚ್ಚಿಸಿದೆ. ಈ ಹಿಂದೆ ಸದ್ದು ಮಾಡಿದ್ದ ರಂಗಿತರಂಗ ಹಾಗೂ ಉಳಿದವರು […]
ಜ.26 ರಿಂದ ಐಕಳ ಕಾಂತಾಬಾರೆ– ಬೂದಾಬಾರೆ ಕಂಬಳ್ಳೋತ್ಸವ
ಕಿನ್ನಿಗೋಳಿ: ಐಕಳಬಾವ ಕಾಂತಾಬಾರೆ ಬೂದಾಬಾರೆ ಜೋಡುಕರೆ ಕಂಬಳೋತ್ಸವ ಶನಿವಾರ ಬೆಳಿಗ್ಗೆ 11ಕ್ಕೆ ಐಕಳ ಮಂಜೊಟ್ಟಿ ಗದ್ದೆಯಲ್ಲಿ ನಡೆಯಲಿದೆ ಎಂದು ಕಂಬಳ ಸಮಿತಿ ಅಧ್ಯಕ್ಷ ದೇವಿಪ್ರಸಾದ್ ಶೆಟ್ಟಿ ಹೇಳಿದರು. ಅಂತರರಾಷ್ಟ್ರೀಯ ವಾಸ್ತು ಜೋತಿಷಿ ಚಂದ್ರಶೇಖರ ಸ್ವಾಮೀಜಿ ಉದ್ಘಾಟಿಸಲಿದ್ದು, ₹20 ಲಕ್ಷ ಅನುದಾನದ ಪ್ರೇಕ್ಷಕ ಗ್ಯಾಲರಿಗೆ ಸಂಸದ ನಳಿನ್‌ಕುಮಾರ್ ಕಟೀಲ್ ಭೂಮಿಪೂಜೆ ನೆರವೇರಿಸುವರು. ಕಂಬಳ ಕರೆಗಳನ್ನು ಯುಪಿಸಿಎಲ್ ಅದಾನಿ ಸಂಸ್ಥೆಯ ಜಂಟಿ ಅಧ್ಯಕ್ಷ ಕಿಶೋರ್ ಆಳ್ವ ಉದ್ಘಾಟಿಸುವರು. ಐಕಳ ಬಾವ ಯಜಮಾನರಾದ ದೋಗಣ್ಣ ಸಿ. ಶೆಟ್ಟಿ ಅಧ್ಯಕ್ಷತೆ ವಹಿಸಲಿದ್ದು. ಜನಪ್ರತಿನಿಧಿಗಳ ಸಹಿತ ಇತರ ಗಣ್ಯರು ಪಾಲ್ಗೊಳ್ಳುವರು. […]
ಉಡುಪಿಯ ಯುವಕ ನಟಿಸಿರುವ “ಮೀಸೆ ಮತ್ತು ಜಡೆ” ವಿಡಿಯೋ ಸಖತ್ ವೈರಲ್
ಉಡುಪಿ ಜಿಲ್ಲೆಯ ಪೆರ್ಡೂರು ದೂಪದಕಟ್ಟೆ ಮೂಲದ ಯುವಕ ಪ್ರತೀಕ್ ನಟಿಸಿರುವ “ಮೀಸೆ ಮತ್ತು ಜಡೆ” ಎನ್ನುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಸದ್ದಿಲ್ಲದೆನೇ ಸುದ್ದಿಮಾಡುತ್ತಿದೆ. ಈಗಿನ ಯಂಗ್ ಜಮಾನಕ್ಕೆ ಹೇಳಿಮಾಡಿಸಿದ, ಇಷ್ಟವಾಗುವ ದೃಶ್ಯ ಹಾಗೂ ಡೈಲಾಗ್ ಗಳುಳ್ಳ ಈ ವಿಡಿಯೋ ಯುವಜನರ ಸರ್ಕಲ್ ನಲ್ಲಿ ಸಖತ್ ಟ್ರೆಂಡ್ ಆಗುತ್ತದೆ.ನಿರ್ದೇಶಕ ಜ್ಯೋತಿರಾವ್ ಮೋಹಿತ್ ಎನ್ನುವವರು ತಮ್ಮ ಹೊಸ ಸಿನಿಮಾ ಮಾಡಲು ನಿರ್ಮಾಪಕರ ಹುಡುಕಾಟದಲ್ಲಿದ್ದರು. ಈ ಸಂದರ್ಭದಲ್ಲಿ ತಮ್ಮ ಹಾಗೂ ತಂಡದ ಪ್ರತಿಭೆ ತೋರಿಸುವ ಉದ್ದೇಶದಿಂದ “ಮೀಸೆ ಮತ್ತು ಜಡೆ” ಅನ್ನುವ ಕಾಮಿಡಿ […]