ಜೋಡಿ ಕೊಲೆ ಪ್ರಕರಣದ ಆರೋಪಿಗಳ ತೀವ್ರ ವಿಚಾರಣೆ: ಮತ್ತೆ ಐವರ ಬಂಧನ

ಕುಂದಾಪುರ: ಕೋಟದ ಮಣೂರು ಗ್ರಾಮದ ಚಿಕ್ಕನಕೆರೆಯಲ್ಲಿ ಇತ್ತೀಚೆಗೆ ನಡೆದ ಜೋಡಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿ ಉಡುಪಿ ಪೊಲೀಸರು ಸೋಮವಾರ ಮತ್ತೆ ಐದು ಮಂದಿ ಆರೋಪಿಗಳನ್ನು ಬಂಧಿಸಿದ್ದಾರೆ. ಉಡುಪಿ ಪುತ್ತೂರು ಸುಬ್ರಹ್ಮಣ್ಯ ನಗರದ ಅಭಿಷೇಕ ಯಾನೆ ಅಭಿ ಪಾಲನ್ (23), ಬಾರ್ಕೂರು ಹನೆಹಳ್ಳಿ ಗ್ರಾಮದ ಸಂತೋಷ್ ಕುಂದರ್ (35) ಬ್ರಹ್ಮಾವರ ನಿವಾಸಿ ನಾಗರಾಜ ಯಾನೆ ರೊಟ್ಟಿ ನಾಗರಾಜ(44), ಭದ್ರಾವತಿ ನಿವಾಸಿ ಪ್ರಣವ್ ರಾವ್ (20) ಮತ್ತು ಅಂಜಾರು ನಿವಾಸಿ ಶಂಕರ ಮೊಗವೀರ ಬಂಧಿತರು. ಬಂಧಿತ ಆರೋಪಿಗಳಲ್ಲಿ ಅಭಿಷೇಕ ಕೊಲೆ […]