ಕನ್ನಡದಲ್ಲಿ ವಿಜ್ಞಾನ ಉಪನ್ಯಾಸ ಸ್ಪರ್ಧೆ

ಉಡುಪಿ: ವಿಜ್ಞಾನವನ್ನು ಮಾತೃ ಭಾಷೆಯ ಮೂಲಕ ಜನ ಸಾಮಾನ್ಯರ ಬಳಿಗೆ ಕೊಂಡೊಯ್ಯುವ, ಶೈಕ್ಷಣಿಕ ವಲಯದಲ್ಲಿ ವಿಜ್ಞಾನವನ್ನು ಜನಪ್ರಿಯಗೊಳಿಸುವ ಉದ್ದೇಶದಿಂದ ಹಾಗೂ ಕನ್ನಡದಲ್ಲಿ ಆಕರ್ಷಕವಾಗಿ ಜನಪ್ರಿಯ ಶೈಲಿಯಲ್ಲಿ ವಿಜ್ಞಾನದ ಸಂವಹನ ಸಾಧ್ಯ ಎಂಬುದನ್ನು ಸಾಬೀತುಗೊಳಿಸಲು ಕರ್ನಾಟಕ ರಾಜ್ಯ ವಿಜ್ಞಾನ ಪರಿಷತ್ತಿನ ವತಿಯಿಂದ ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆ ಹಾಗೂ ಕಾಲೇಜು ಶಿಕ್ಷಣ ಇಲಾಖೆಯ ಸಹಯೋಗದೊಂದಿಗೆ ವಿಜ್ಞಾನ ಪದವಿಪೂರ್ವ ಕಾಲೇಜು ವಿದ್ಯಾರ್ಥಿಗಳಿಗಾಗಿ ಹಾಗೂ ಬಿ.ಈಡಿ ಪ್ರಶಿಕ್ಷಣಾರ್ಥಿಗಳಿಗೆ ಅಂತರ ವಿಶ್ವ ವಿದ್ಯಾಲಯ ಮಟ್ಟ ಮತ್ತು ರಾಜ್ಯ ಮಟ್ಟದಲ್ಲಿ ಕನ್ನಡ ವಿಜ್ಞಾನ ಉಪನ್ಯಾಸ […]

ಫೆ. 24ರಂದು ಜಿಲ್ಲಾ ಮಟ್ಟದ ಉದ್ಯೋಗ ಮೇಳ

ಉಡುಪಿ: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕೌಶಲ್ಯಾಭಿವೃಧ್ಧಿ, ಉದ್ಯಮ ಶೀಲತೆ ಮತ್ತು ಜೀವನೋಪಾಯ ಇಲಾಖೆ, ಕೈಗಾರಿಕಾ ತರಬೇತಿ ಮತ್ತು ಉದ್ಯೋಗ ಇಲಾಖೆ, ಜಿಲ್ಲಾ ಉದ್ಯೋಗ ವಿನಿಮಯ ಕಛೇರಿ ಉಡುಪಿ ಜಿಲ್ಲೆ ಮತ್ತು ಡಾ.ಶಿವರಾಮ ಕಾರಂತ ಪ್ರತಿಷ್ಠಾನ(ರಿ.), ಕೋಟ, ಪ್ರಧಾನ ಮಂತ್ರಿ ಕೌಶಲ್ಯ ವಿಕಾಸ ಯೋಜನೆ ಇವರ ಸಂಯುಕ್ತ ಆಶ್ರಯದಲ್ಲಿ ರಾಷ್ಟ್ರೀಯ ವೃತ್ತಿ ಸೇವಾ ಯೋಜನೆಯಡಿಯಲ್ಲಿ ಜಿಲ್ಲಾ ಮಟ್ಟದ ಉದ್ಯೋಗ ಮೇಳ “ಭರವಸೆ” ಕಾರ್ಯಕ್ರಮವು ಫೆಬ್ರವರಿ 24 ರಂದು ಬೆಳಗ್ಗೆ 9 ಗಂಟೆಯಿಂದ ಕೋಟ ವಿವೇಕ ಪದವಿ ಪೂರ್ವ ಕಾಲೇಜಿನಲ್ಲಿ […]

ದ್ವಿತೀಯ ಪಿಯುಸಿ ಪರೀಕ್ಷೆ: ಉಡುಪಿ ಜಿಲ್ಲೆಯಲ್ಲಿ 15410 ವಿದ್ಯಾರ್ಥಿಗಳು

ಉಡುಪಿ: ಈ ವರ್ಷದ ದ್ವಿತೀಯ ಪಿಯುಸಿ ಪರೀಕ್ಷೆಗೆ ಉಡುಪಿ ಜಿಲ್ಲೆಯಲ್ಲಿ 15410 ಮಂದಿ ಹಾಜರಾಗಲಿದ್ದಾರೆ. ಮಾರ್ಚ್ 1 ರಿಂದ 18 ರ ವರೆಗೆ ಪರೀಕ್ಷೆ ನಡೆಯಲಿದ್ದು, ಈ ಸಂಬಂಧ ಪೂರ್ವ ಸಿದ್ದತಾ ಸಭೆ ಮಂಗಳವಾರ ಜಿಲ್ಲಾಧಿಕಾರಿ ಹೆಪ್ಸಿಬಾ ರಾಣಿ ಕೊರ್ಲಪಾಟಿ ಅವರ ಅಧ್ಯಕ್ಷತೆಯಲ್ಲಿ ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆಯಿತು. ಸಭೆಗೆ ಮಾಹಿತಿ ನೀಡಿದ ಪದವಿ ಪೂರ್ವ ಶಿಕ್ಷಣಾ ಇಲಾಖೆ ಉಪ ನಿರ್ದೇಶಕ ಸುಬ್ರಹ್ಮಣ್ಯ ಜೋಶಿ, ಜಿಲ್ಲೆಯಲ್ಲಿ 27 ಪರೀಕ್ಷಾ ಕೇಂದ್ರಗಳಿವೆ. ಪ್ರಶ್ನೆ ಪತ್ರಿಕೆಗಳನ್ನು ವಿತರಿಸಲು 8 ರೂಟ್ ತಂಡಗಳನ್ನು […]

ಭೀಕರ ರಸ್ತೆ ಅಪಘಾತ: ಬೈಕ್ ಸವಾರ ಸ್ಥಳದಲ್ಲೇ ಸಾವು

ಉಡುಪಿ: ಗಂಗೊಳ್ಳಿ ಠಾಣಾ ವ್ಯಾಪ್ತಿಯ ಆರಾಟೆ ಸೇತುವೆ ಮೇಲೆ ಸೋಮವಾರ ಮಧ್ಯರಾತ್ರಿ ನಡೆದ ಭೀಕರ ರಸ್ತೆ ಅಫಘಾತದಲ್ಲಿ ಬೈಕ್ ಸವಾರನೋರ್ವ ಸ್ಥಳದಲ್ಲಿಯೇ ಮೃತಪಟ್ಟ ಬಗ್ಗೆ ವರದಿಯಾಗಿದೆ. ಮೃತರನ್ನು ಗಂಗೊಳ್ಳಿ ಸಮೀಪದ ಬಾವಿಕಟ್ಟೆ ನಿವಾಸಿ ಗಣೇಶ್ ಎಂಬವರ ಪುತ್ರ  ವಿಖ್ಯಾತ್ (24) ಗುರುತಿಸಲಾಗಿದೆ. ನಿನ್ನೆ ತಡರಾತ್ರಿ 12.30 ಸುಮಾರಿಗೆ ಅಪಘಾತ ನಡೆದಿರುವ ಶಂಕೆ ವ್ಯಕ್ತವಾಗಿದೆ. ಅಪರಿಚಿತ ವಾಹನ ಬೈಕ್ ಗೆ ಡಿಕ್ಕಿ ಹೊಡೆದು,  ಅಫಘಾತ ಸ್ಥಳದಿಂದ 2 ಕಿಲೋಮೀಟರ್ ದೂರದ ಹೆಮ್ಮಾಡಿ ತನಕ ಬೈಕ್ ಎಳೆದೊಯ್ದಿದೆ. ಅಪಘಾತದ ರಭಸಕ್ಕೆ ಯುವಕನ ಮೃತ ದೇಹ ಹಾಗೂ […]