ಮತದಾರರ ವಿಶ್ವಾಸ ಹೆಚ್ಚಿಸುತ್ತದೆ ಈ ಯಂತ್ರ: ಈ ವಿವಿ ಪ್ಯಾಟ್ ಬಗ್ಗೆ ನಿಮಗೆ ಗೊತ್ತಾ?

ಪ್ರಜಾಪ್ರಭುತ್ವ ವ್ಯವಸ್ಥೆಯ ಜೀವಾಳವೇ ಮತದಾನ, ಯಾವುದೇ ಧರ್ಮ, ಅಂತಸ್ತು, ಲಿಂಗ ಬೇಧವಿಲ್ಲದೇ ಪ್ರತಿಯೊಬ್ಬ ನಾಗರೀಕರೂ ಸಮಾನವಾಗಿ ಪಡೆದಿರುವ ಮತದಾನದ ಹಕ್ಕು , ತಮ್ಮ ಆಯ್ಕೆಯ ಯೋಗ್ಯ ಪ್ರತಿನಿಧಿಯನ್ನು ಆರಿಸಲು ದೊರೆತಿರುವ ಮುಕ್ತ ಸ್ವಾತಂತ್ರ್ಯ. ಈ ಮತದಾನ ಪ್ರಕ್ರಿಯೆಯಲ್ಲಿ, ಮತದಾರರು ಚಲಾಯಿಸುವ ಮತ , ತಮ್ಮ ಆಯ್ಕೆಯ ವ್ಯಕ್ತಿಗೆ ದೊರೆತಿದೆ ಎಂಬುದನ್ನು ಖಾತರಿ ಪಡಿಸಲು ಚುನಾವಣಾ ಆಯೋಗ ಒದಗಿಸಿರುವ ವಿವಿ ಪ್ಯಾಟ್  ಯಂತ್ರ , ಮತದಾನದ ಬಗ್ಗೆ ಸಾರ್ವಜನಿಕರಿಗೆ ಹೆಚ್ಚಿನ ವಿಶ್ವಾಸಾರ್ಹತೆ ಮೂಡಿಸುತ್ತದೆ. ಹಿಂದೆ ಮತದಾನ ಸಂದರ್ಭದಲ್ಲಿ ಮತಪತ್ರಗಳನ್ನು […]

ಮತದಾರರ ಮನೆ ಬಾಗಿಲಿಗೆ ತೆರಳಿ ವೋಟರ್ ಸ್ಲಿಪ್ ವಿತರಿಸಿದ ಡಿಸಿ

ಉಡುಪಿ: ಜಿಲ್ಲೆಯಲ್ಲಿ ಏಪ್ರಿಲ್ 18 ರಂದು ನಡೆಯುವ ಲೋಕಸಭಾ ಚುನಾವಣೆ ಅಂಗವಾಗಿ, ಉಡುಪಿಯ ಮಿಷನ್ ಕಾಂಪೌಂಡ್ ಮತ್ತು ಅಮ್ಮಣ್ಣಿ ರಾಮಣ್ಣ ಹಾಲ್ ಬಳಿಯ ಮತದಾರರರಿಗೆ , ಮತದಾರರ ಭಾವಚಿತ್ರವಿರುವ ವೋಟರ್ ಸ್ಲಿಪ್ ಗಳನ್ನು  , ಜಿಲ್ಲಾಧಿಕಾರಿ ಹೆಪ್ಸಿಬಾ ರಾಣಿ ಕೊರ್ಲಪಾಟಿ ಅವರ ಮನೆ ಬಾಗಿಲಿಗೆ ತೆರಳಿ ಮಂಗಳವಾರ ವಿತರಿಸಿದರು. ಮತದಾರರಿಗೆ ವೋಟರ್ ಸ್ಲಿಪ್ ವಿತರಿಸಿದ ಜಿಲ್ಲಾಧಿಕಾರಿ, ಮತದಾರರಿಗೆ ಮತದಾನ ದಿನಾಂಕವನ್ನು ತಿಳಿಸಿ, ತಪ್ಪದೇ ಮತದಾನ  ಮಾಡುವಂತೆ ತಿಳಿಸಿ, ಮತಕೇಂದ್ರದಲ್ಲಿ ಮತದಾರರಿಗೆ ಅನುಕೂಲವಾಗುವಂತೆ ಎಲ್ಲಾ ರೀತಿಯ ವ್ಯವಸ್ಥೆಗಳನ್ನು ಮಾಡಲಾಗಿದೆ, […]