ಉಡುಪಿ:ಹಿಂದೂ ಐಕ್ಯತಾ ಮೆರವಣಿಗೆ

ಉಡುಪಿ:ಹಿಂದೂ ಯುವತಿಯರನ್ನು ಲವ್‌ ಜಿಹಾದ್‌ ಮೂಲಕ ಪಾಪದ ಕೂಪಕ್ಕೆ ತಳ್ಳುವ ವ್ಯವಸ್ಥೆನಡೆಯುತ್ತಿದೆ. ಹಿಂದೂಗಳ ಭಾವನೆಯನ್ನು ಕೆರಳಿಸುವ ಮೂಲಕ ಗಲಾಟೆಗೆ ಆಸ್ಪದನೀಡಲಾಗುತ್ತಿದೆ. ಇದನ್ನು ನಾವು ಮೆಟ್ಟಿ ನಿಲ್ಲಬೇಕಾದರೆ ಹಿಂದೂ ರಾಷ್ಟ್ರದ ನಿರ್ಮಾಣಆಗಬೇಕು ಎಂದು ಕರಿಂಜೆ ಮಠದ ಮುಕ್ತಾನಂದ ಸ್ವಾಮೀಜಿ ಹೇಳಿದರು.ಪರಾತ್ಪರ ಗುರು ಜಯಂತ ಆಠವಲೆ ಅವರ ಜಯಂತಿ ಪ್ರಯುಕ್ತ ಹಿಂದೂ ಜನಜಾಗೃತಿ ಸಮಿತಿವತಿಯಿಂದ ಅಜ್ಜರಕಾಡಿನ ಭುಜಂಗ್‌ ಪಾರ್ಕ್‌ ಎದುರು ಸೋಮವಾರ ನಡೆದ ಹಿಂದೂ ಐಕ್ಯತಾಮೆರವಣಿಗೆಯ ಸಭಾ ಕಾರ್ಯಕ್ರಮದಲ್ಲಿ ಮಾತನಾಡಿದರು.ನಾವು ಅನ್ಯ ಧರ್ಮದವರಿಗೆ ಸಾಕಷ್ಟು ಅವಕಾಶಗಳನ್ನು ಕೊಟ್ಟಿದ್ದೇವೆ. ಆದರೆ ಅವರು […]

ಕಾರ್ಕಳ: ನೀರಿನ ಮಿತ ಬಳಕೆಗೆ ಸೂಚನೆ

ಉಡುಪಿ :ಕುಡಿಯುವ ನೀರು ಸರಬರಾಜು ಯೋಜನೆಯಲ್ಲಿ ಮಂಡ್ಲಿ ನದಿಯು ಸಂಪೂರ್ಣವಾಗಿ ಬತ್ತಿ ಹೋಗಿರುವುದರಿಂದ ರಾಮ ಸಮುದ್ರದಿಂದ ನೀರು ಮೇಲಕ್ಕೆತ್ತಿ ಶುದ್ಧೀಕರಿಸಿ ಪೂರೈಸುತ್ತಿದ್ದು, ಪ್ರಸ್ತುತ ರಾಮಸಮುದ್ರದಲ್ಲಿ ಕೂಡಾ ಅಂದಾಜು ಸುಮಾರು 20 ದಶಲಕ್ಷ ಲೀಟರ್‍ನಷ್ಟು ನೀರು ಸಂಗ್ರಹವಿರುವುದರಿಂದ ಮೇ 25 ರ ವರೆಗೆ ಈಗ ಪೂರೈಸುತ್ತಿರುವಂತೆ 2 ದಿನಗಳಿಗೊಮ್ಮೆ ಪೂರೈಸಲಾಗುವುದು. ಮಳೆ ಬಾರದೇ ಇದ್ದಲ್ಲಿ ಅಂದಿನಿಂದ (ಮೇ 25 ರಿಂದ) 3 ದಿನಗಳಿಗೊಮ್ಮೆ ಪೂರೈಸಲಾಗುವುದು. ಆದ್ದರಿಂದ ತಗ್ಗು ಪ್ರದೇಶದಲ್ಲಿರುವ ನೀರಿನ ಬಳಕೆದಾರರು ನೀರಿನ ಬಳಕೆ ಮಿತಗೊಳಿಸಿ, ಎತ್ತರ ಪ್ರದೇಶಕ್ಕೆ […]

ಉಡುಪಿ:ಮತ ಎಣಿಕೆ: ಸಂಚಾರ ವ್ಯವಸ್ಥೆಯಲ್ಲಿ ತಾತ್ಕಾಲಿಕ ಬದಲಾವಣೆ

ಉಡುಪಿ: ಲೋಕಸಭಾ ಸಾರ್ವತ್ರಿಕ ಚುನಾವಣೆ-2019 ಕ್ಕೆ ಸಂಬಂಧಿಸಿದಂತೆ ಉಡುಪಿ- ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಮತ ಎಣಿಕೆಯು ಮೇ 23 ರಂದು ಬ್ರಹ್ಮಗಿರಿಯ ಸೈಂಟ್ ಸಿಸಿಲಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ನಡೆಯಲಿದ್ದು, ಈ ನಿಟ್ಟಿನಲ್ಲಿ ಅಂದು ಬೆಳಗ್ಗೆ 5 ಗಂಟೆಯಿಂದ ಮತ ಎಣಿಕೆ ಮುಗಿಯುವ ತನಕ ಸದ್ರಿ ರಸ್ತೆಯಲ್ಲಿ ಸಂಚರಿಸುವ ವಾಹನಗಳಿಗೆ ಸಂಚಾರ ವ್ಯವಸ್ಥೆಯಲ್ಲಿ ತಾತ್ಕಾಲಿಕ ಬದಲಾವಣೆ ಮಾಡಿ, ಜಿಲ್ಲಾಧಿಕಾರಿ ಹೆಪ್ಸಿಬಾ ರಾಣಿ ಕೊರ್ಲಪಾಟಿ ಆದೇಶ ಹೊರಡಿಸಿರುತ್ತಾರೆ.       ಬ್ರಹ್ಮಗಿರಿ ಜಂಕ್ಷನ್‍ನಿಂದ ಅಜ್ಜರಕಾಡು ಎಲ್.ಐ.ಸಿ ಕಚೇರಿವರೆಗೆ […]

ಡಿಪ್ಲೋಮಾ, ಪೋಸ್ಟ್ ಡಿಪ್ಲೋಮಾ ಪ್ರವೇಶಕ್ಕೆ ಅರ್ಜಿ ಆಹ್ವಾನ

ಉಡುಪಿ, ಮೇ 20: ಮೈಸೂರಿನ ಕೇಂದ್ರೀಯ ಪ್ಲಾಸ್ಟಿಕ್ ತಂತ್ರಜ್ಞಾನ ಸಂಸ್ಥೆ ಸಿಪೆಟ್ (ಕೌಶಲ್ಯ ಮತ್ತು ತಾಂತ್ರಿಕ ತರಬೇತಿ ಕೇಂದ್ರ) ಸಂಸ್ಥೆಯು ಭಾರತ ಸರ್ಕಾರದ ರಸಾಯನ, ಪೆಟ್ರೋರಸಾಯನ ಮತ್ತು ರಸಗೊಬ್ಬರ ಸಚಿವಾಲಯದ ಸ್ವಾಯತ್ತ ಸಂಸ್ಥೆಯಾಗಿದೆ. ಸಂಸ್ಥೆಯು ದೇಶದ ಪ್ಲಾಸ್ಟಿಕ್ ಕೈಗಾರಿಕಾ ವಲಯಕ್ಕೆ ಬೇಕಾದ ಮಾನವ ಸಂಪನ್ಮೂಲಕ್ಕೆ ಶೈಕ್ಷಣಿಕ ತರಬೇತಿ ನೀಡಲಾಗುತ್ತಿದೆ. 2019-20 ನೇ ಸಾಲಿನ ಡಿಪ್ಲೋಮಾ ಮತ್ತು ಪೋಸ್ಟ್ ಡಿಪ್ಲೋಮಾ ಪ್ರವೇಶಕ್ಕೆ ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಜೂನ್ 30 ಕೊನೆಯ ದಿನ. ಡಿಪ್ಲೋಮಾ ಇನ್ […]

ಕಾರ್ಕಳ: ನೀರಿನ ಮಿತ ಬಳಕೆಗೆ ಸೂಚನೆ

ಉಡುಪಿ, ಮೇ 20: ಕುಡಿಯುವ ನೀರು ಸರಬರಾಜು ಯೋಜನೆಯಲ್ಲಿ ಮಂಡ್ಲಿ ನದಿಯು ಸಂಪೂರ್ಣವಾಗಿ ಬತ್ತಿ ಹೋಗಿರುವುದರಿಂದ ರಾಮ ಸಮುದ್ರದಿಂದ ನೀರು ಮೇಲಕ್ಕೆತ್ತಿ ಶುದ್ಧೀಕರಿಸಿ ಪೂರೈಸುತ್ತಿದ್ದು, ಪ್ರಸ್ತುತ ರಾಮಸಮುದ್ರದಲ್ಲಿ ಕೂಡಾ ಅಂದಾಜು ಸುಮಾರು 20 ದಶಲಕ್ಷ ಲೀಟರ್‍ನಷ್ಟು ನೀರು ಸಂಗ್ರಹವಿರುವುದರಿಂದ ಮೇ 25 ರ ವರೆಗೆ ಈಗ ಪೂರೈಸುತ್ತಿರುವಂತೆ 2 ದಿನಗಳಿಗೊಮ್ಮೆ ಪೂರೈಸಲಾಗುವುದು. ಮಳೆ ಬಾರದೇ ಇದ್ದಲ್ಲಿ ಅಂದಿನಿಂದ (ಮೇ 25 ರಿಂದ) 3 ದಿನಗಳಿಗೊಮ್ಮೆ ಪೂರೈಸಲಾಗುವುದು. ಆದ್ದರಿಂದ ತಗ್ಗು ಪ್ರದೇಶದಲ್ಲಿರುವ ನೀರಿನ ಬಳಕೆದಾರರು ನೀರಿನ ಬಳಕೆ ಮಿತಗೊಳಿಸಿ, […]