ಗಂಗೊಳ್ಳಿಯಲ್ಲಿ ಬಿಜೆಪಿ ಕಾರ್ಯಕರ್ತರಿಂದ ಸಂಭ್ರಮಾಚರಣೆ
ಗಂಗೊಳ್ಳಿ : ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ನೇತೃತ್ವದ ಎನ್ಡಿಎ ಅದ್ಭುತ ಸಾಧನೆ ಮಾಡಿದೆ. ಬಿಜೆಪಿಯನ್ನು ಒಂದಂಕಿಗೆ ತಂದು ನಿಲ್ಲಿಸುವುದಾಗಿ ಹೇಳುತ್ತಿದ್ದ ಕಾಂಗ್ರೆಸ್ ಮತ್ತು ಜೆಡಿಎಸ್ ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಹಿಂದೆಂದೂ ಕಂಡರಿಯದ ಸೋಲನ್ನು ಅನುಭವಿಸಿ ಒಂದಂಕಿಗೆ ಬಂದು ನಿಂತಿವೆ ಎಂದು ಮಾಜಿ ಮಂಡಲ ಪ್ರಧಾನ ಬಿ.ಸದಾನಂದ ಶೆಣೈ ಹೇಳಿದರು. ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಜಯಬೇರಿ ಬಾರಿಸಿದ ಹಿನ್ನಲೆಯಲ್ಲಿ ಗಂಗೊಳ್ಳಿ ಗ್ರಾಮ ಪಂಚಾಯತ್ ಮುಂಭಾಗ ಮತ್ತು ಮ್ಯಾಂಗನೀಸ್ ರಸ್ತೆ ವಠಾರದಲ್ಲಿ ಗುರುವಾರ ಸಂಜೆ ಜರಗಿದ ಬಿಜೆಪಿ ಕಾರ್ಯಕರ್ತರ […]
ಉಡುಪಿಯಲ್ಲಿ ಬಿಜೆಪಿ ಸಂಭ್ರಮಾಚರಣೆ
ಉಡುಪಿ: ಉಡುಪಿ–ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಶೋಭಾ ಕರಂದ್ಲಾಜೆ ಜಯಗಳಿಸಿದ ಸುದ್ದಿ ತಿಳಿಯುತ್ತಿದ್ದಂತೆ ಮತ ಎಣಿಕೆ ಕೇಂದ್ರದ ಸುತ್ತ ಜಮಾಯಿಸಿದ್ದ ಪಕ್ಷದ ಸಾವಿರಾರು ಕಾರ್ಯಕರ್ತರು ಪರಸ್ಪರ ಹೂವು, ಗುಲಾಲು ಎರಚಿಸಿ, ಸಿಹಿ ಹಂಚಿ ವಿಜಯೋತ್ಸವ ಆಚರಿಸಿದರು. ನಗರದ ಬ್ರಹ್ಮಗಿರಿ ಸರ್ಕಲ್ನಲ್ಲಿ ಜಮಯಾಯಿಸಿದ್ದ ಕಾರ್ಯಕರ್ತರು ಪಕ್ಷದ ಧ್ವಜಗಳನ್ನು ಹಿಡಿದು ಪ್ರಧಾನಿ ಮೋದಿ ಹಾಗೂ ಶೋಭಾ ಕರಂದ್ಲಾಜೆ ಪರ ಜೈಘೋಷಗಳನ್ನು ಹಾಕಿದರು. ಶೋಭಾ ಅವರೂ ಗೆಲುವಿನ ಖುಷಿಯಲ್ಲಿ ಕುಣಿದರು. ಬಳಿಕ ಶೋಭಾ ಕರಂದ್ಲಾಜೆ ಅವರು ತೆರೆದ ವಾಹನದಲ್ಲಿ ಬ್ರಹ್ಮಗಿರಿ […]
ಮಂಗಳೂರು: ವಿಜಯೋತ್ಸವ ವೇಳೆ ಪೊಲೀಸರು ಕಾರ್ಯಕರ್ತರ ಮಧ್ಯೆ ವಾಗ್ವಾದ
ಮಂಗಳೂರು: ಮಂಗಳೂರು ಲೋಕಸಭಾ ಕ್ಷೇತ್ರದ ಅಭ್ಯರ್ಥಿ ನಳಿನ್ ಕುಮಾರ್ ಕಟೀಲ್ ವಿಜಯೋತ್ಸವ ಆಚರಣೆ ಹಿನ್ನೆಲೆಯಲ್ಲಿ ಗುರುವಾರ ಬಿಜೆಪಿ ಚುನಾವಣಾ ಕಚೇರಿ ಮುಂಭಾಗ ಪೊಲೀಸರು ಮತ್ತು ಬಿಜೆಪಿ ಕಾರ್ಯಕರ್ತರ ನಡುವೆ ಮಾತಿನ ಚಕಮಕಿ ನಡೆಯಿತು. ವಾಹನವೊಂದರಲ್ಲಿ ಬಾವುಟ ಪ್ರದರ್ಶಿಸಿದ ಬಿಜೆಪಿ ಕಾರ್ಯಕರ್ತರು ಘೋಷಣೆ ಕೂಗಿದ್ದಾರೆ. ಈ ವೇಳೆ ಪೊಲೀಸರು ಅಡ್ಡಿಪಡಿಸಿದ್ದು, ವಾಗ್ವಾದಕ್ಕೆ ಕಾರಣ ವಾಯಿತು. ಹಿಂದೂಗಳಿಗೆ ಮಾತ್ರ ರಸ್ತೆಯಲ್ಲಿ ಉದ್ಘೋಷ ಕೂಗಲು ನೀವು ಬಿಡಲ್ಲ, ಪಂಪ್ ವೆಲ್ ಮುಂತಾದೆಡೆ ಇತರ ಸಮುದಾಯ ಗಂಟೆಗಳ ಕಾಲ ಸಂಚಾರಕ್ಕೆ ಅಡಚಣೆ ಮಾಡಿದರೂ […]
ನವಭಾರತಕ್ಕಾಗಿ ಫಕೀರನ ಜೋಳಿಗೆ ತುಂಬಿಸಿದ್ದಾರೆ ದೇಶದ ಜನತೆ.. ದೇಶದ ಜನತೆಗೆ ಮೋದಿ ಅಭಿನಂದನೆ
ನವದೆಹಲಿ: ನವಭಾರತಕ್ಕಾಗಿ ದೇಶದ ಕೋಟಿ ಕೋಟಿ ನಾಗರಿಕರು ಫಕೀರನ ಜೋಳಿಗೆಯನ್ನು ಈ ಜನತೆ ತುಂಬಿದ್ದಾರೆ. ಲೋಕಸಭಾ ಚುನಾವಣೆಯಲ್ಲಿ ಅತೀ ಹೆಚ್ಚಿನ ಮತದಾನವಾಗಿದೆ. ಈ ಗೆಲುವನ್ನು ಜನತಾ ಜನಾರ್ದನನ ಪಾದಗಳಿಗೆ ಅರ್ಪಿಸುತ್ತೇನೆ ಎಂದು ಪ್ರಧಾನಿ ನರೇಂದ್ರ ಮೋದಿ ತಿಳಿಸಿದ್ದಾರೆ. ಲೋಕಸಭಾ ಚುನಾವಣೆಯ ಫಲಿತಾಂಶದ ಬಳಿಕ ನವದೆಹಲಿಯ ಬಿಜೆಪಿ ಕೇಂದ್ರ ಕಚೇರಿಯಲ್ಲಿ ಮಾತನಾಡಿದ ಮೋದಿ ಅವರು, ಭಾಷಣ ಪ್ರಾರಂಭಿಸುತ್ತಲೇ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ, ಹಿರಿಯ ನಾಯಕರು ಹಾಗೂ ದೇಶದ ಕೋಟಿ ಕೋಟಿ ಕಾರ್ಯಕರ್ತರಿಗೆ, ಎಲ್ಲ ಜಯಗಳಿಸಿದ ಅಭ್ಯರ್ಥಿಗಳಿಗೆ ಮೋದಿ ಅಭಿನಂದನೆ […]
ತ್ರಾಸಿ ಬಿಜೆಪಿ ಶಕ್ತಿ ಕೇಂದ್ರದ ವತಿಯಿಂದ ತ್ರಾಸಿ ಬಸ್ ನಿಲ್ದಾಣ ಮತ್ತು ತ್ರಾಸಿ ಬೀಚ್ನಲ್ಲಿ ಬಿಜೆಪಿ ವಿಜಯೋತ್ಸವ ಆಚರಣೆ
ಗಂಗೊಳ್ಳಿ : ರಾಜ್ಯದ ಆಡಳಿತ ವಿರೋಧಿ ಸರಕಾರದ ವಿರುದ್ಧ ಜನತೆ ಲೋಕಸಭಾ ಚುನಾವಣೆಯಲ್ಲಿ ಸ್ಪಷ್ಟ ಉತ್ತರ ನೀಡಿದ್ದಾರೆ. ಕರಾವಳಿ ಭಾಗದ ಜನರನ್ನು ಮತ್ತು ಮೀನುಗಾರಿಕೆಯನ್ನು ನಿರಂತರವಾಗಿ ನಿರ್ಲಕ್ಷ್ಯ ಮಾಡುತ್ತಿರುವ ಈ ಭ್ರಷ್ಟ ಸಮ್ಮಿಶ್ರ ಸರಕಾರಕ್ಕೆ ಕರಾವಳಿಯ ಜನತೆ ಮತ್ತೊಮ್ಮೆ ಪಾಠ ಕಲಿಸಿದ್ದಾರೆ. ಬಿಜೆಪಿಯನ್ನು ಒಂದಂಕಿಗೆ ಇಳಿಸುತ್ತೇವೆ ಎಂದು ಬೀಗುತ್ತಿದ್ದ ಮೈತ್ರಿ ಪಕ್ಷದವನ್ನು ಮತದಾರರು ಒಂದಂಕಿಗೆ ಇಳಿಸಿ ಮೈತ್ರಿ ಸರಕಾರದ ಮುಖಂಡರಿಗೆ ಎಚ್ಚರಿಕೆ ನೀಡಿದ್ದು, ಮುಂದಿನ ದಿನಗಳಲ್ಲಿ ರಾಜ್ಯದಲ್ಲಿ ಬಿಜೆಪಿ ಸರಕಾರ ಆಡಳಿತ ನಡೆಸುವುದು ನಿಶ್ಚಿತ ಎಂದು ತ್ರಾಸಿ […]