ಗೋವುಗಳ ಕಳ್ಳಸಾಗಾಟ ತಡೆಗೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅವರಿಗೆ ಮನವಿ
ಉಡುಪಿ: ಉಡುಪಿ ಜಿಲ್ಲೆಯಲ್ಲಿ ನಿರಂತರವಾಗಿ ನಡೆಯುತ್ತಿರುವ ಹಟ್ಟಿಯಿಂದ ಗೋಕಳ್ಳತನ, ಅಕ್ರಮ ಗೋಸಾಗಾಟವನ್ನು ತಡೆಯಬೇಕು ಎಂದು ಆಗ್ರಹಿಸಿ ವಿಶ್ವ ಹಿಂದೂ ಪರಿಷತ್ ಹಾಗೂ ಬಜರಂಗದಳದ ವತಿಯಿಂದ ಸೋಮವಾರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅವರಿಗೆ ಮನವಿ ಮಾಡಲಾಯಿತು. ಕಾನೂನನ್ನು ಗಾಳಿಗೆ ತೂರಿ ಹಿಂದೂಗಳು ಪವಿತ್ರ ಭಾವನೆಯಿಂದ ಪೂಜಿಸುವ ಗೋಮಾತೆ ಲಯ ಅಕ್ರಮ ಕಳ್ಳ ಸಾಗಾಟ ಜಿಲ್ಲಾದ್ಯಂತ ನಡೆಯುತ್ತಿದ್ದು, ಇದು ಸ್ವಸ್ಥ ಸಮಾಜದ ಶಾಂತಿ ಸುವ್ಯವಸ್ಥೆಯನ್ನು ಹಾಳು ಮಾಡುವ ಉದ್ದೇಶದಿಂದ ಕಿಡಿಗೇಡಿಗಳು ಮಾಡುವ ದುಷ್ಕೃತ್ಯವಾಗಿದೆ. ಬಡ ಕೃಷಿ ಕುಟುಂಬದವರು ಬ್ಯಾಂಕ್ ಸಾಲ […]
ಕುಂದಾಪುರ ತಾ.ಪಂ. ಸಾಮಾನ್ಯ ಸಭೆಯಲ್ಲಿ ಆಡಳಿತ ಪಕ್ಷದ ಸದಸ್ಯರೇ ಅಧ್ಯಕ್ಷರ ವಿರುದ್ಧ ಗರಂ
ಕುಂದಾಪುರ: ಪಾಲನಾವರದಿಗೆ ಉತ್ತರ ಕೊಡೋದು ಯಾರು? ಉತ್ತರ ಸಿಗದ ಮೇಲೆ ಸಭೆಗೆ ಬಂದು ಏನು ಪ್ರಯೋಜನ. ಅಧ್ಯಕ್ಷರಿಗೆ ಅಧಿಕಾರಿಗಳ ಮೇಲೆ ಹಿಡಿತವಿಲ್ಲದೆ ಸಭೆಗೆ ತಯಾರಿ ನಡೆಸದೆ ಬರುತ್ತಾರೆ. ಸಾಮಾನ್ಯ ಪ್ರಶ್ನೆಗೂ ಅಧಿಕಾರಿಗಳಿಂದ ಉತ್ತರ ಪಡೆಯಲು ಆಗದ ಮೇಲೆ ಸಭೆ ನಡೆದು ಏನು ಪ್ರಯೋಜನ. ಇದು ಹೀಗೆಯೇ ಮುಂದುವರಿದರೆ ಮುಂದಿನ ಸಭೆಯಲ್ಲಿ ಪಾಲ್ಗೊಳ್ಳೋದಿಲ್ಲ ಎಂದು ಆಡಳಿತ ಪಕ್ಷದ ಸದಸ್ಯರೇ ಅಧ್ಯಕ್ಷರ ವಿರುದ್ಧ ಗರಂ ಆದ ಘಟನೆ ಕುಂದಾಪುರ ತಾಲೂಕು ಪಂಚಾಯಿತಿ ಡಾ.ವಿ.ಎಸ್.ಆಚಾರ್ಯ ಸಭಾಂಗಣದಲ್ಲಿ ಸೋಮವಾರ ನಡೆದ ತಾಲೂಕು ಪಂಚಾಯಿತಿ […]