ಸುಪ್ರೀಂ ಕೋರ್ಟ್ ತೀರ್ಪು ಮಹತ್ವದ್ದು: ಖಾದರ್
ಮಂಗಳೂರು: ಅತೃಪ್ತ ಶಾಸಕರ ರಾಜೀನಾಮೆ ಬಗ್ಗೆ ಸ್ಪೀಕರ್ ಕಾಲಮಿತಿಯಲ್ಲಿ ನಿರ್ಧರಿಸಬೇಕು ಎಂದು ಸುಪ್ರೀಂ ಕೋರ್ಟ್ ನೀಡಿರುವ ತೀರ್ಪಿನ ಕುರಿತು ಸಚಿವ ಯುಟಿ ಖಾದರ್ ಪ್ರತಿಕ್ರಯಿಸಿದ್ದು, ಡಿಫೆಕ್ಷನ್ ಆಕ್ಟ್ ಕೇವಲ ರಾಜ್ಯಕ್ಕೆ ಅಲ್ಲ, ದೇಶಕ್ಕೆ ಸಂದೇಶ ಸಾರಿದೆ. ಸುಪ್ರೀಂ ಕೋರ್ಟ್ ನ ತೀರ್ಮಾನ ಮಹತ್ವವಾದದ್ದು. ಸ್ಪೀಕರ್ ಗೆ ಕೊಟ್ಟ ಹಕ್ಕನ್ನು ಯಾರಿಂದಲೂ ತೆಗೆಯಲು ಸಾಧ್ಯವಿಲ್ಲ. ಶಾಸಕರ ರಾಜೀನಾಮೆ ಬಗ್ಗೆ ಸ್ಪೀಕರ್ ನಿರ್ಧರಿಸುತ್ತಾರೆ ಎಂದ ಅವ್ರು ಅತೃಪ್ತ ಶಾಸಕರ ಅನರ್ಹತೆ ಬಗ್ಗೆಯೂ ಸ್ಪೀಕರ್ ನಿರ್ಧಾರ ಕೈಗೊಳ್ಳಬಹುದು ಎಂದು ತಿಳಿಸಿದ್ದಾರೆ. ಇನ್ನೂ […]
ಮಂಗಳೂರು: ಹಜ್ ಯಾತ್ರಿಗಳ ವಿಮಾನ ಯಾತ್ರೆಗೆ ಬಜ್ಪೆ ಶಾಲೆಯಲ್ಲಿ ಚಾಲನೆ
ಮಂಗಳೂರು: ಕರ್ನಾಟಕ ರಾಜ್ಯ ಹಜ್ ಸಮಿತಿ ವತಿಯಿಂದ ಮಂಗಳೂರು ಹಜ್ ಕ್ಯಾಂಪ್ ಮೂಲಕ 2019ನೇ ಸಾಲಿನಲ್ಲಿ ಹೊರಡುವ ಹಜ್ಜಾಜ್‌ಗಳ ವಿಮಾನ ಯಾತ್ರೆಗೆ ಮಂಗಳೂರಿನ ಬಜ್ಪೆಯ ಖಾಸಗಿ ಸ್ಕೂಲ್ ನ ಹಾಲ್‌ನಲ್ಲಿ ನಡೆದ ಕಾರ್ಯಕ್ರಮದಲ್ಲಿ ಚಾಲನೆ ನೀಡಲಾಯಿತು. ಕಾರ್ಯಕ್ರಮ ಉದ್ಘಾಟಿಸಿದ ಸಚಿವ ಯುಟಿ ಖಾದರ್ ಅವರು ಮಾತನಾಡಿ, ಹಜ್ ಯಾತ್ರೆಯ ಅವಕಾಶ ಎಲ್ಲರಿಗೂ ಲಭಿಸುವುದಿಲ್ಲ. ಕೋಟ್ಯಾಧಿಪತಿಯು ಹಜ್ ಯಾತ್ರೆಯ ಅವಕಾಶದಿಂದ ವಂಚಿತರಾಗಿದ್ದೇವೆ. ನಿರ್ಗತಿಕರು ಹಜ್ ಯಾತ್ರೆ ಪೂರೈಸಿದ್ದಿದೆ. ಅದೆಲ್ಲಾ ಅಲ್ಲಾಹನ ಅನುಗ್ರಹವಾಗಿದೆ. ಹಾಗಾಗಿ ಪವಿತ್ರ ಹಜ್ ಯಾತ್ರೆಯಲ್ಲಿ ದೇಶದ […]
ಹಾಲ್ ಗೆ ನುಗ್ಗಿದ ಕಾರು: ತಪ್ಪಿದ ಅನಾಹುತ
ಮಂಗಳೂರು: ಪಾರ್ಕಿಂಗ್ ಸ್ಥಳದಿಂದ ಹೊರಹೋಗಲು ಯತ್ನಿಸಿದಾಗ ನಿಯಂತ್ರಣ ತಪ್ಪಿದ ಕಾರೊಂದು ನೇರವಾಗಿ ಚರ್ಚ್ ಹಾಲ್ ಗೆ ನುಗ್ಗಿದ ಘಟನೆ ಮಂಗಳೂರಿನ ಬಿಜೈನಲ್ಲಿ ನಡೆದಿದೆ. ಅಕ್ಕಪಕ್ಕದಲ್ಲೇ ಮಕ್ಕಳು ಓಡಾಡುತ್ತಿದ್ದು, ಪಾರ್ಕಿಂಗ್ ನ ಇಳಿಜಾರಿನಿಂದ ಕಾರು ವೇಗವಾಗಿ ಬರುತ್ತಿರುವುದನ್ನು ಗಮನಿಸಿದ ಪೋಷಕರು ಹಾಲ್ ನ ಮುಂಭಾಗ ನಿಂತಿದ್ದ ಮಕ್ಕಳನ್ನು ಹಿಡಿದು ಎಳೆದಿದ್ದಾರೆ. ಇದರಿಂದ ಆಗಬಹುದಾದ ಅನಾಹುತ ತಪ್ಪಿದೆ. ಚಾಲಕನ ನಿಯಂತ್ರಣ ತಪ್ಪಿ ಬಿಜೈನ ಚರ್ಚ್ ಹಾಲ್ ನ ಹಿಂಭಾಗದಲ್ಲಿರುವ ಮಿನಿ ಹಾಲ್ ಗೆ ನುಗ್ಗಿ ಕಾರು ಸಿಲುಕಿಗೊಂಡಿದೆ. ಘಟನೆಯಿಂದ ಸಭಾಂಗಣದ […]
ಹೆಮ್ಮಾಡಿ :ಹೆಲ್ಮೆಟ್ ಧರಿಸಿದ್ದರೂ ಧರಿಸಿಲ್ಲ ಎಂದ ಪೊಲೀಸರ ವಿರುದ್ದ ರೊಚ್ಚಿಗೆದ್ದ ಬೈಕ್ ಸವಾರ:
ಕುಂದಾಪುರ: ದಾಖಲೆಗಳೆಲ್ಲಾ ಸರಿಯಿದ್ದರೂ ದಂಡ ವಿಧಿಸಲು ಮುಂದಾದ ಟ್ರಾಫಿಕ್ ಪೊಲೀಸರ ನಡೆಗೆ ಬೈಕ್ ಸವಾರ ಯುವಕನೋರ್ವ ಆಕ್ರೋಶ ವ್ಯಕ್ತಪಡಿಸಿದ ಘಟನೆ ಹೆಮ್ಮಾಡಿ ಸರ್ಕಲ್ ಬಳಿ ಬುಧವಾರ ಸಂಜೆ ನಡೆದಿದೆ. ಹೆಮ್ಮಾಡಿ ಸರ್ಕಲ್ ಬಳಿಯಲ್ಲಿ ಕುಂದಾಪುರ ಸಂಚಾರಿ ಠಾಣೆಯ ಪಿಎಸ್‌ಐ ಪುಷ್ಪಾ ಹಾಗೂ ಸಿಬ್ಬಂದಿಗಳು ವಾಹನ ತಪಾಸಣೆ ನಡೆಸುತ್ತಿದ್ದರು. ಈ ವೇಳೆಯಲ್ಲಿ ಹೆಮ್ಮಾಡಿ ಮೀನು ಮಾರುಕಟ್ಟೆ ರಸ್ತೆಯಿಂದ ಬೈಕ್‌ನಲ್ಲಿ ಸಾಗಿ ಬಂದ ಯುವಕನೋರ್ವನ ಬೈಕ್ ಅನ್ನು ಟ್ರಾಫಿಕ್ ಕಾನ್ಸ್‌ಟೇಬಲ್ ಅಡ್ಡಗಟ್ಟಿ ದಾಖಲೆಗಳನ್ನು ಪರಿಶೀಲಿಸಿದ್ದಾರೆ. ಎಲ್ಲಾ ದಾಖಲೆಗಳು ಸರಿಯಿದ್ದು, ಹೆಲ್ಮೆಟ್ […]
ಕೊಂಡಾಡಿ ಕೊರಗ ಕಾಲನಿ ಹಗರಣ: ಲೋಕಾಯುಕ್ತ ತನಿಖೆ
ಉಡುಪಿ: ಇಲ್ಲಿನ ಕೊರಗ ಬಾಂಧವರು ಕಳೆದ ೮ ವರ್ಷಗಳಿಂದ ನಿವೇಶನಕ್ಕಾಗಿ ಅಲೆದಾಡುತ್ತಿದ್ದಾರೆ. ರಾಜ್ಯ ಸರಕಾರವೇ ವಿತರಿಸಿದ ಹಕ್ಕುಪತ್ರಗಳಿದ್ದರೂ ಇವರಿಗೆ ನಿವೇಶನ ಸಿಕ್ಕಿಲ್ಲ. ಇವರ ಅಹವಾಲನ್ನು ಸ್ವೀಕರಿಸಿದ ರಾಜ್ಯ ಲೋಕಾಯುಕ್ತರು ಇದೀಗ ಉಡುಪಿ ಜಿಲ್ಲಾ ಗಿರಿಜನ ಯೋಜನಾ ಸಮನ್ವಯ ಅಧಿಕಾರಿಗೆ ನೋಟಿಸು ನೀಡುವ ಮೂಲಕ ಕೊಂಡಾಡಿ ಕೊರಗ ಕಾಲನಿ ಹಗರಣದ ತನಿಖೆ ಆರಂಭಿಸಿದ್ದಾರೆ. ನಿವೇಶನಕ್ಕಾಗಿ ಕಾಯುತ್ತಿದ್ದಾರೆ: ೨೦೧೦ರಲ್ಲೇ ಕೊರಗ ಸಮುದಾಯದವರಿಗಾಗಿ ಜಿಲ್ಲಾಡಳಿತದಿಂದ ಕಾಯ್ದಿರಿಸಲಾಗಿದ್ದ ಉಡುಪಿ ಜಿಲ್ಲೆಯ ಬೊಮ್ಮರಬೆಟ್ಟು ಗ್ರಾಮದ ೨೨೯ನೇ ಸರ್ವೇ ನಂಬ್ರದ ೨-೬೧ ಎಕ್ರೆ ಜಮೀನನ್ನು ನಿವೇಶನಗಳನ್ನಾಗಿ ವಿಂಗಡಿಸದೇ ಕರ್ತವ್ಯ […]