ಆಹಾ ಏನ್ ಚೆಂದ ಈ ಹಾಸ್ಟೆಲ್ some ಬಂಧ : ಅರ್ಪಿತಾ ನೆರಿಯ ಬರೆದ ಬರಹ
ಅರ್ಪಿತಾ ನೆರಿಯ ಪ್ರಥಮ ಪತ್ರಿಕೋದ್ಯಮ ಶ್ರೀ ಭುವನೇಂದ್ರ ಕಾಲೇಜು, ಕಾರ್ಕಳ ಹಾಸ್ಟೆಲ್ ಜೀವನ ಒಂದು ಮುಗಿಯದ ನೆನಪು ಹಾಗೂ ಮಧುರವಾದ ಪಯಣ. ಹಾಸ್ಟೆಲ್ ಜೀವನದ ಸಿಹಿ ಕಹಿ ನೆನಪನ್ನು ಹಾಸ್ಟೆಲ್ ವಾಸಿಯಾಗಿದ್ದವರು ಮೆಲುಕು ಹಾಕುತ್ತಲೇ ಇರುತ್ತಾರೆ ಬಿಡಿ. ಹಾಸ್ಟೆಲ್ ಎಂದರೆ ಕೋಪ, ಜಗಳ, ಸಂತೋಷ, ಹಾಗೂ ತರ್ಲೆಗಳ ಪಾಠಶಾಲೆ. ಒಮ್ಮೆ ಹಾಸ್ಟೆಲ್ ಜೀವನ ಮುಗಿದರೆ ಮುಂದೆಂದೂ ಬೇಕು ಬೇಕು ಎಂದರೂ ಅದು ಮತ್ತೆಂದೂ ಮರಳಿಬಾರದು. ನಾನು ಕೂಡ ಹಾಸ್ಟೆಲ್ ಕುಟುಂಬದ ಸದಸ್ಯೆ. […]
ಬೆಂಗಳೂರು: ಕಲ್ಲಡ್ಕ ಡಾ. ಪ್ರಭಾಕರ್ ಭಟ್ ವಿರುದ್ಧದ ಕೇಸ್ ರದ್ದು
ಬೆಂಗಳೂರು: ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ ಆರೋಪಕ್ಕೆ ಸಂಬಂಧಿಸಿದಂತೆ ರಾಷ್ಟ್ರೀಯ ಸ್ವಯಂ ಸೇವಕ ಸಂಘದ ದಕ್ಷಿಣ ಮಧ್ಯಕ್ಷೇತ್ರ ಕಾರ್ಯಕಾರಿಣಿ ಸದಸ್ಯ ಕಲ್ಲಡ್ಕ ಡಾ. ಪ್ರಭಾಕರ ಭಟ್ ಅವರ ವಿರುದ್ಧ ದಾಖಲಾಗಿದ್ದ ಅಪರಾಧ ಪ್ರಕರಣವನ್ನು ಹೈಕೋರ್ಟ್ ರದ್ದುಗೊಳಿಸಿದೆ. ಪ್ರಕರಣ ರದ್ದುಗೊಳಿಸುವಂತೆ ಕೋರಿ ಪ್ರಭಾಕರ ಭಟ್ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಪಿ.ಎಸ್. ದಿನೇಶ್ ಕುಮಾರ್ ಅವರಿದ್ದ ಏಕಸದಸ್ಯ ನ್ಯಾಯಪೀಠ ಈ ಆದೇಶ ನೀಡಿದೆ. 2018ರ ಏಪ್ರಿಲ್ 6 ರಂದು ವಿಧಾನಸಭಾ ಚುನಾವಣೆಯ ಸಂದರ್ಭದಲ್ಲಿ ಚುನಾವಣಾ ಆಯೋಗದ ಅನುಮತಿ […]
ಭರವಸೆ ಮೂಡಿಸ್ತಿದೆ ಶ್ರೀಕಾಂತರ ಯಕ್ಷ ಧೀಂಗಿಣ: ಗೆಜ್ಜೆ ಕಟ್ಟಿ, ಹೆಜ್ಜೆ ಹಾಕಿದ ಯುವ ಕಲಾವಿದನ ಕತೆ ಕೇಳಿ.
ಕರಾವಳಿಯ ಗಂಡುಕಲೆಯಾದ ಯಕ್ಷಗಾನವು ಇತರ ಎಲ್ಲಾ ಕಲೆಗಳಿಗಿಂತ ಭಿನ್ನವಾಗಿದ್ದು ತನ್ನದೇ ಆದ ವೈಶಿಷ್ಟ್ಯತೆಯಿಂದ ಎಲ್ಲರ ಮನದಲ್ಲಿ ಹಾಸು ಹೊಕ್ಕಾಗಿದೆ. ಎಲೆಮರೆಕಾಯಿಯಂತಿರುವ ಅನೇಕ ಪ್ರತಿಭೆಗಳು ಯಕ್ಷಗಾನದ ಮೂಲಕವೇ ವೇದಿಕೆಗೆ ಅಡಿ ಇಡುತ್ತಿವೆ. ಇಂತದ್ದೇ ನಮ್ಮ ದೇಶಿ ಸೊಗಡಿನ ಅಪ್ಪಟ ಕಲಾ ಪ್ರತಿಭೆ ಶ್ರೀಕಾಂತ್ ಪೆಲತ್ತೂರು. ಬಾಲ್ಯದಲ್ಲಿಯೇ ಯಕ್ಷಗಾನದ ವೇಷಭೂಷಣ, ಗೆಜ್ಜೆ, ಹೆಜ್ಜೆಗೆ ಸೋತು ಅದನ್ನು ಹಿಂಬಾಲಿಸಿ ಯಕ್ಷಗಾನದ ಕಲೆಯ ಗೀಳಿಗೆ ತೆರೆದು ಕೊಂಡವರು ಶ್ರೀಕಾಂತ್. ಯಕ್ಷಗಾನ ರಂಗದಲ್ಲಿ ಹತ್ತುವರ್ಷಗಳ ಸುಧೀರ್ಘ ಪಯಾಣ ಇವರದ್ದು. ರವೀಂದ್ರನಾಯಕ್ ಮತ್ತು ರಂಜಿತಾ ನಾಯಕ್ […]