ನಗರಸಭೆ: ಸೆಪ್ಟಂಬರ್ 21 ರಂದು ಸಾರ್ವಜನಿಕ ಸಮಾಲೋಚನಾ ಸಭೆ

ಉಡುಪಿ: ಅಮೃತ್, ಎ.ಡಿ.ಬಿ. ಅನುದಾನದ ನೆರವಿನಲ್ಲಿ  ಟ್ರಾಂಚ್-2 ಯೋಜನೆಯಡಿಯಲ್ಲಿ ದಿನದ 24 ಗಂಟೆ ಕುಡಿಯುವ ನೀರು ಒದಗಿಸುವ ಕಾಮಗಾರಿಗಳ ಬಗ್ಗೆ ಸಾರ್ವಜನಿಕರಿಗೆ ಮಾಹಿತಿ ನೀಡುವ ಮತ್ತು ಸದರಿ ಯೋಜನೆಗಳ ಅನುಷ್ಠಾನದಿಂದಾಗುವ ಸಾಮಾಜಿಕ ಪರಿಣಾಮಗಳ ಬಗ್ಗೆ ಅಭಿಪ್ರಾಯ ಪಡೆಯುವ ಉದ್ದೇಶದಿಂದ ಸೆಪ್ಟಂಬರ್ 21 ರಂದು ಬೆಳಗ್ಗೆ 11 ಗಂಟೆಗೆ ಮಣಿಪಾಲ ಆರ್.ಎಸ್.ಬಿ ಸಭಾಭವನದಲ್ಲಿ ಸರಳೆಬೆಟ್ಟು(14) ಮತ್ತು ಈಶ್ವರನಗರ (17) ವಾರ್ಡ್‍ಗಳ ವಾರ್ಡ್ ಮಟ್ಟದ ಸಾರ್ವಜನಿಕ ಸಮಾಲೋಚನಾ ಸಭೆಯನ್ನು ಏUIಆಈಅ, ಯೋಜನಾ ಅನುಷ್ಠಾನ ಘಟಕ ಮತ್ತು ಉಡುಪಿ ನಗರಸಭೆಯ ಸಹಯೋಗದೊಂದಿಗೆ […]

ಗಂಗೊಳ್ಳಿ :ತ್ರಾಸಿ ಗ್ರಾಮ ಮಟ್ಟದ ಪೌಷ್ಠಿಕ ಆಹಾರ ಸಪ್ತಾಹ ಕಾರ್ಯಕ್ರಮ

ಗಂಗೊಳ್ಳಿ : ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಶಿಶು ಅಭಿವೃದ್ಧಿ ಯೋಜನೆ ಕುಂದಾಪುರ, ಗ್ರಾಮ ಪಂಚಾಯತ್ ತ್ರಾಸಿ ಮತ್ತು ಪ್ರಾಥಮಿಕ ಆರೋಗ್ಯ ಕೇಂದ್ರ ಮರವಂತೆ ಇವರ ಸಂಯುಕ್ತ ಆಶ್ರಯದಲ್ಲಿ ತ್ರಾಸಿ ಗ್ರಾಮ ಮಟ್ಟದ ಪೌಷ್ಠಿಕ ಆಹಾರ ಸಪ್ತಾಹ ಕಾರ್ಯಕ್ರಮ ತ್ರಾಸಿ ಅಂಬೇಡ್ಕರ್ ಸಭಾ ಭವನದಲ್ಲಿ ಶುಕ್ರವಾರ ಜರಗಿತು. ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಜಿಲ್ಲಾ ಪಂಚಾಯತ್ ಸದಸ್ಯೆ ಶೋಭಾ ಜಿ.ಪುತ್ರನ್, ನಮ್ಮ ಹಿಂದಿನ ಸಾಂಪ್ರದಾಯಿಕ ಅಡುಗೆ ಪದ್ಧತಿಯಿಂದ ನಾವೆಲ್ಲರೂ ಹಿಂದೆ ಸರಿಯುತ್ತಿದ್ದೇವೆ. ಇಂದಿನ ದಿನಗಳಲ್ಲಿ ಕೃತಕ ಆಹಾರ […]

ಕುಂದಾಪುರ :ಸಬ್ಲಾಡಿ ಕೆ.ಶೀನಪ್ಪ ಶೆಟ್ಟಿ ಕೃಷಿ ಪ್ರಶಸ್ತಿ ಪ್ರಧಾನ, ವಿದ್ಯಾರ್ಥಿ ವೇತನ ಹಾಗೂ ವೈದ್ಯಕೀಯ ಸಹಾಯಧನ ವಿತರಣಾ ಕಾರ್ಯಕ್ರಮ

ಕುಂದಾಪುರ : ಸಮಾಜ ಸೇವೆಯ ಜತೆಯಲ್ಲಿ ಕೃಷಿಯನ್ನು ತಮ್ಮ ಜೀವನಾಭ್ಯಾಸವನ್ನಾಗಿಸಿಕೊಂಡಿದ್ದ ದಿ.ಸಬ್ಲಾಡಿ ಶೀನಪ್ಪ ಶೆಟ್ಟಿಯವರು ಗ್ರಾಮೀಣ ಭಾಗದಲ್ಲಿ ತೋರಿದ್ದ ಕೃಷಿ ಸಾಧನೆಗಾಗಿ ಆ ದಿನಗಳಲ್ಲಿಯೇ ಮಂಗಳೂರು ಬಂಟರ ಮಾತೃ ಸಂಘದಿಂದ ಚಿನ್ನದ ಪದಕ ಪಡೆದುಕೊಂಡಿದ್ದರು ಎಂದು ಬೈಂದೂರು ಶಾಸಕ ಬಿ.ಎಂ.ಸುಕುಮಾರ ಶೆಟ್ಟಿ ಹೇಳಿದರು. ಆರ್‌.ಎನ್‌.ಶೆಟ್ಟಿ ಸಭಾಭವನದಲ್ಲಿ ಶುಕ್ರವಾರ ವಂಡ್ಸೆಯ ಸಬ್ಲಾಡಿ ಕೆ.ಶೀನಪ್ಪ ಶೆಟ್ಟಿ ಮೆಮೋರಿಯಲ್ ಚಾರಿಟೇಬಲ್ ಟ್ರಸ್ಟ್ ವತಿಯಿಂದ ನಡೆದ ಸಬ್ಲಾಡಿ ಕೆ.ಶೀನಪ್ಪ ಶೆಟ್ಟಿ ಕೃಷಿ ಪ್ರಶಸ್ತಿ ಪ್ರದಾನ, ವಿದ್ಯಾರ್ಥಿ ವೇತನ ಹಾಗೂ ವೈದ್ಯಕೀಯ ಸಹಾಯಧನ ವಿತರಣಾ […]