ಇಂದು ಮಹಾನವಮಿ: ನಿಮ್ಮ ರಾಶಿ ಭವಿಷ್ಯ ಹೇಗಿದೆ ಹೇಳ್ತಾರೆ ಪಂ.ವಾದಿರಾಜ ಭಟ್
ದಸರಾ ಹಬ್ಬದ ಪ್ರಯುಕ್ತ ಸ್ತ್ರೀ ವಶೀಕರಣ ಪುರುಷ ವಶೀಕರಣಕ್ಕೆ ವಿಶೇಷ ಪರಿಹಾರ ಶ್ರೀ ಕಾಳಿಕಾ ದುರ್ಗಾ ಜ್ಯೋತಿಷ್ಯಂ ಪಂಡಿತ್ ವಾದಿರಾಜ ಭಟ್ 9743666601 ಮೇಷ ರಾಶಿ ತಾವು ಯೋಚಿಸಿರುವ ಕೆಲಸಕಾರ್ಯಗಳು ನಿರಾಶದಾಯಕ ಆಗುವ ಪರಿಸ್ಥಿತಿ ಇದೆ. ಪ್ರೀತಿ- ಪ್ರೇಮ ಸರಸ-ಸಲ್ಲಾಪ ಗಳಲ್ಲಿ ಮನೋವೇದನೆ ಅನುಭವಿಸುವಿರಿ. ಕುಟುಂಬದ ಸದಸ್ಯರ ಕಡೆಯಿಂದ ಸಹಕಾರ ಸಿಗಲಾರದು. ಪಿತ್ರಾರ್ಜಿತ ಆಸ್ತಿಯಲ್ಲಿ ಪಾಲುದಾರಿಕೆ ಮನಸ್ತಾಪವಾಗುವ ಸಾಧ್ಯತೆ ಇದೆ. ಹೊಸ ಉದ್ಯಮ ಪ್ರಾರಂಭ ವಿಳಂಬವಾಗುವುದು. ಹೋಟೆಲ್ ಬಿಜಿನೆಸ್ ನಷ್ಟವಾಗಿ, ಇನ್ನೊಬ್ಬರ ಕೈಯಲ್ಲಿ ತಾವು ಕೆಲಸ ಮಾಡುವ […]
‘ಜೊತೆ ಜೊತೆಯಲಿ’ ಧಾರಾವಾಹಿ ಈ ವಾರವೂ ನಂ.1
ಕೆಲವೆ ಕೆಲವು ದಿನಗಳಲ್ಲಿ ಅತೀ ಹೆಚ್ಚು ಪ್ರೇಕ್ಷಕರ ಮನಗೆಲ್ಲುವ ಮೂಲಕ ಉಳಿದೆಲ್ಲ ಧಾರಾವಾಹಿಗಳನ್ನು ಹಿಂದಿಕ್ಕಿ ಟಾಪ್ ಒನ್ ಸ್ಥಾನ ಅಲಂಕರಿಸುವ ಮೂಲಕ ಜೊತೆ ಜೊತೆಯಲಿ ದಾಖಲೆ ನಿರ್ಮಿಸಿದೆ. ಧಾರಾವಾಹಿ ಪ್ರಪಂಚಕ್ಕೆ ರೀ ಎಂಟ್ರಿ ಕೊಟ್ಟ ವಿಷ್ಣು ದಾದನ ಅಳಿಯ ಅನಿರುದ್ಧ ಧಾರಾವಾಹಿ ಹೀರೋ ಸಾಹಸಸಿಂಹ ವಿಷ್ಣುವರ್ಧನ್ ಅಳಿಯ ಅನಿರುದ್ಧ ಅಭಿನಯ, ಲುಕ್ ಮತ್ತು ಸ್ಟೈಲ್ ಗೆ ಕಿರುತೆರೆ ಪ್ರೇಕ್ಷಕರು ಫಿದಾ ಆಗಿದ್ದಾರೆ. ಧಾರಾವಾಹಿಯ ಪ್ರತಿಯೊಂದು ಪಾತ್ರವು ಪ್ರೇಕ್ಷಕರ ಮನಗೆದ್ದಿದೆ. ಪ್ರೇಕ್ಷಕರು ತಂಬ ಇಷ್ಟಪಟ್ಟಿರುವ ಜೊತೆ ಜೊತೆಯಲಿ ಎಲ್ಲಾ ಸಿರಿಯಲ್ […]
ತೆಕ್ಕಟ್ಟೆಯ ಮಾಲಾಡಿಯಲ್ಲಿ ಬೋನಿಗೆ ಬಿದ್ದ ಚಿರತೆ
ಕುಂದಾಪುರ: ತಾಲೂಕಿನ ತೆಕ್ಕಟ್ಟೆ ಗ್ರಾಮಪಂಚಾಯತಿ ವ್ಯಾಪ್ತಿಯ ಮಾಲಾಡಿ ಎಂಬಲ್ಲಿ ಚಿರತೆ ಸೆರೆ ಹಿಡಿಯಲು ಇಟ್ಟ ಬೋನಿಗೆ ಶನಿವಾರ ತಡರಾತ್ರಿ ಸುಮಾರು 10 ವರ್ಷ ಪ್ರಾಯದ ಗಂಡು ಚಿರತೆ ಬಿದ್ದಿದ್ದು ಅರಣ್ಯ ಇಲಾಖೆಯವರು ಭಾನುವಾರ ಸೆರೆ ಹಿಡಿದಿದ್ದಾರೆ. ಮಾಲಾಡಿಯ ತೋಟವೊಂದರಲ್ಲಿ ಕಳೆದೊಂದು ತಿಂಗಳಿನಿಂದ ಚಿರತೆ ಪ್ರತ್ಯಕ್ಷವಾದ ಬೆನ್ನಲ್ಲೆ ಅರಣ್ಯ ಇಲಾಖೆಯು ಬೋನು ಇಟ್ಟಿದ್ದರು. ತೋಪಿನ ಪಕ್ಕದಲ್ಲೇ ಸರಕಾರಿ ಕಿರಿಯ ಪ್ರಾಥಮಿಕ ಶಾಲೆ, ಅಂಗನವಾಡಿ ಕೇಂದ್ರ, ದೇವಸ್ಥಾನವಿದ್ದು ಇದು ಜನ ಸಂಚಾರದ ಸ್ಥಳವಾಗಿತ್ತು. ಚಿರತೆ ಪ್ರತ್ಯಕ್ಷವಾದ ಹಿನ್ನೆಲೆ ಅರಣ್ಯಾಧಿಕಾರಿಗಳು ಈ […]
ಕನ್ನರ್ಪಾಡಿ: ದ್ವಿತೀಯ ವರ್ಷದ ಶಾರದಾ ಮಹೋತ್ಸವ ಆಚರಣೆ
ಉಡುಪಿ: ಉಡುಪಿ ಕಿನ್ನಿಮೂಲ್ಕಿ ಕನ್ನರ್ಪಾಡಿಯ ಸಾರ್ವಜನಿಕ ಶ್ರೀ ಶಾರದಾ ಮಹೋತ್ಸವ ಸಮಿತಿಯ ಆಶ್ರಯದಲ್ಲಿ ದ್ವಿತೀಯ ವರ್ಷದ ಶಾರದಾ ಮಹೋತ್ಸವ ಆಚರಣೆಯು ಅ. 5ರಿಂದ 8ರ ವರೆಗೆ ನಾಲ್ಕು ದಿನಗಳ ಕಾಲ ಕಿನ್ನಿಮೂಲ್ಕಿ ಸ್ವಾಗತ ಗೋಪುರದ ಬಳಿಯ ಮೈದಾನದಲ್ಲಿ ವಿಜೃಂಭಣೆಯಿಂದ ನಡೆಯಲಿದೆ ಎಂದು ಶ್ರೀ ಶಾರದೋತ್ಸವ ಸಮಿತಿಯ ಅಧ್ಯಕ್ಷರಾದ ಜಯಪ್ರಕಾಶ್ ಕೆದ್ಲಾಯ ಅವರು ಸುದ್ದಿಗೋಷ್ಠಿಯಲ್ಲಿ ತಿಳಿಸಿದರು. ಅ.5ರಂದು ಬೆಳಿಗ್ಗೆ 7.30ಕ್ಕೆ ಶಾರದಾ ದೇವಿಯ ವಿಗ್ರಹ ಪ್ರತಿಷ್ಠಾಪನೆ, ಗಣ ಹೋಮ ನಡೆಯಲಿದ್ದು 8 ಗಂಟೆಗೆ ಚಂಡಿಕಾ ಯಾಗ, ತದನಂತರ ವಿವಿಧ […]
ಮಲ್ಪೆ ಬಂದರಿನಲ್ಲಿ ಅವೈಜ್ಞಾನಿಕ ಬೆಳಕು ಮೀನುಗಾರಿಕೆ ನಿಷೇಧಿಸಲು ಆಗ್ರಹ: ಪ್ರತಿಭಟನೆ ಎಚ್ಚರಿಕೆ
ಉಡುಪಿ: ಕೇಂದ್ರ ಹಾಗೂ ರಾಜ್ಯ ಸರ್ಕಾರ ಅವೈಜ್ಞಾನಿಕ ಬೆಳಕು ಮೀನುಗಾರಿಕೆ ಮತ್ತು ಬುಲ್‌ಟ್ರಾಲ್ ಮೀನುಗಾರಿಕೆಗೆ ನಿಷೇಧ ಹೇರಿದ್ದರೂ ಸಹ ಮಲ್ಪೆ ಬಂದರು ವ್ಯಾಪ್ತಿಯಲ್ಲಿ ಎಗ್ಗಿಲ್ಲದೆ ಈ ಮೀನುಗಾರಿಕೆ ನಡೆಯುತ್ತಿದ್ದು, ಇದರ ವಿರುದ್ಧ ಜಿಲ್ಲಾಡಳಿತ ಹಾಗೂ ಮೀನುಗಾರಿಕಾ ಇಲಾಖೆ ಯಾವುದೇ ಕ್ರಮಕೈಗೊಳ್ಳುತ್ತಿಲ್ಲ ಎಂದು ನಾಡದೋಣಿ ಮೀನುಗಾರರು ಅಸಮಾಧಾನ ವ್ಯಕ್ತಪಡಿಸಿದರು. ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ನಾಡದೋಣಿ ಮೀನುಗಾರರ ಸಂಘದ ಬೈಂದೂರು ವಲಯದ ಅಧ್ಯಕ್ಷ ಆನಂದ ಖಾರ್ವಿ, ಒಂದು ವಾರದೊಳಗೆ ಈ ಸಮಸ್ಯೆಯನ್ನು ಪರಿಹಾರ ಮಾಡಬೇಕು. ಇಲ್ಲದಿದ್ದರೆ ಜಿಲ್ಲಾಧಿಕಾರಿ ಕಚೇರಿಗೆ ಮುತ್ತಿಗೆ […]