ಈ ರಾಶಿಯವರಿಗೆ ವಾಹನಗಳನ್ನು ಓಡಿಸುವಾಗ ಹೆಚ್ಚಿನ ಕಾಳಜಿ ಇರಲೇಬೇಕು: ನಿಮ್ಮದು ಯಾವ ರಾಶಿ?
ಶ್ರೀ ಕಾಳಿಕಾ ದುರ್ಗಾ ಜ್ಯೋತಿಷ್ಯಂ ಪಂಡಿತ್ ::ವಾದಿರಾಜ್ ಭಟ್ 9743666601 ಮೇಷ:- ನೀವು ಸಾಮಾಜಿಕವಾಗಿ ನಡೆಸಲಿರುವಂತಹ ಚಟುವಟಿಕೆಗಳಿಂದ ಒತ್ತಡವಿದ್ದರು ಅದು ಸಂತೋಷವನ್ನುಂಟು ಮಾಡುವುದು. ಜ್ಞಾನದ ಸಂವರ್ಧನೆಗಳಿಗಾಗಿ ಪ್ರವಾಸವನ್ನು ಕೈಗೊಳ್ಳುವಿರಿ. ಇದಕ್ಕೆ ಪೂರಕವಾಗಿ ಹಣಕಾಸು ಬರುವುದು. ವೃಷಭ:- ವಾಹನಗಳನ್ನು ಓಡಿಸುವಾಗ ಹೆಚ್ಚಿನ ಕಾಳಜಿ ಇರಲಿ. ನಿರ್ಲಕ್ಷ ್ಯ ವಹಿಸಿದರೆ ತೊಂದರೆಗಳು ಹೆಚ್ಚು. ಮಕ್ಕಳ ವಿದ್ಯಾಭ್ಯಾಸದಲ್ಲಿ ಕೊಂಚ ಹಿನ್ನಡೆ ಕಂಡು ಬರುವುದು. ಗುರುರಾಯರ ಸ್ಮರಿಸಿ ದಿನವನ್ನು ಆರಂಭಿಸಿ. ಮಿಥುನ:- ಸದಾ ಪಾದರಸದಂತೆ ಚುರುಕಾಗಿರುವ ನಿಮ್ಮನ್ನು ಕಂಡು ಹಲವರಿಗೆ ಅಚ್ಚರಿ. ನಿಮ್ಮ […]
ನಿಟ್ಟೆಯಲ್ಲಿ ಸೋಲಾರ್ ಸ್ಟೂಡೆಂಟ್ ಅಂಬಾಸಿಡರ್ ಕಾರ್ಯಾಗಾರ
ನಿಟ್ಟೆ: ನಿಟ್ಟೆ ತಾಂತ್ರಿಕ ಮಹಾವಿದ್ಯಾಲಯದ ಇಲೆಕ್ಟ್ರಿಕಲ್ ಇಂಜಿನಿಯರಿಂಗ್ ವಿಭಾಗವು ನಿಟ್ಟೆಯ ಉನ್ನತ್ ಭಾರತ್ ಅಭಿಯಾನ್ ಘಟಕದ ಸಹಯೋಗದಲ್ಲಿ ಇತ್ತೀಚೆಗೆ ಮಹಾತ್ಮಾ ಗಾಂಧಿಜಿಯವರ 15೦ನೇ ಜನ್ಮೋತ್ಸವವನ್ನು ‘ಗಾಂಧಿ ಗ್ಲೋಬಲ್ ಸೋಲಾರ್ ಯಾತ್ರಾ’ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವ ಹಾಗೂ ‘ಸೋಲಾರ್ ಸ್ಟೂಡೆಂಟ್ ಅಂಬಾಸಿಡರ್ ಕಾರ್ಯಾಗಾರ’ವನ್ನು ಆಯೋಜಿಸುವುದರ ಮೂಲಕ ಆಚರಿಸಿತು. ಸೌರವಿದ್ಯುತ್ನ ಪ್ರಾಮುಖ್ಯತೆ, ಬಳಕೆಯ ಬಗೆಗೆ ಈ ಕಾರ್ಯಾಗಾರದಲ್ಲಿ ವಿವರಿಸಲಾಯಿತು. ಸುಮಾರು 5೦ ವಿದ್ಯಾರ್ಥಿಗಳು ವಿವಿಧ ಬಿಡಿಭಾಗಗಳನ್ನು ಉಪಯೋಗಿಸಿ ಸೋಲಾರ್ ಲ್ಯಾಂಪ್ಗಳನ್ನು ತಯಾರಿಸುವುದರ ಮೂಲಕ ಸೌರಶಕ್ತಿಯ ಉಪಯೋಗದ ಬಗ್ಗೆ ಮಾಹಿತಿ ಪಡೆದುಕೊಂಡರು. ಇಲೆಕ್ಟ್ರಿಕಲ್ […]
ಸದೃಢ ಸಮಾಜಕ್ಕೆ ಹೆಣ್ಣು ಮಕ್ಕಳು ಅಗತ್ಯ:ಉಡುಪಿ ಜಿಲ್ಲಾಧಿಕಾರಿ
ಉಡುಪಿ : ಸದೃಢ ಸಮಾಜಕ್ಕೆ ಹೆಣ್ಣು ಮಕ್ಕಳ ಸಬಲೀಕರಣ ಅಗತ್ಯವಾಗಿದ್ದು, ಅವರ ಶಿಕ್ಷಣಕ್ಕೆ ಹೆಚ್ಚು ಆದ್ಯತೆ ನೀಡುವಂತೆ ಜಿಲ್ಲಾಧಿಕಾರಿ ಜಿ. ಜಗದೀಶ್ ಹೇಳಿದರು. ಅವರು ಶುಕ್ರವಾರ, ಮಕ್ಕಳ ಸಹಾಯವಾಣಿ 1098, ಉಡುಪಿ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ರೋಟರಿ ಉಡುಪಿ ಇವರ ಸಂಯುಕ್ತ ಆಶ್ರಯದಲ್ಲಿ ನಿಟ್ಟೂರಿನ ಸ್ತ್ರೀ ಸೇವಾ ನಿಕೇತನದಲ್ಲಿ ನಡೆದ ರಾಷ್ಟ್ರೀಯ ಹೆಣ್ಣು ಮಕ್ಕಳ ದಿನಾಚರಣೆಯನ್ನು ಉದ್ಘಾಟಿಸಿ ಮಾತನಾಡಿದರು. ಹೆಣ್ಣು ಮಕ್ಕಳನ್ನು ಸಮಾನವಾಗಿ ನೋಡಿ, ಸಮಾಜದಲ್ಲಿ ಸಮಾನ ಸ್ಥಾನಮಾನ […]
ಮಂಗಳೂರು: 2019-20ನೇ ಸಾಲಿನಲ್ಲಿ ನಡೆಯುವ ಕಂಬಳದ ಅಂತಿಮ ವೇಳಾಪಟ್ಟಿ ಇಲ್ಲಿದೆ ನೋಡಿ
ಮಂಗಳೂರು: ಕರಾವಳಿ ಜಿಲ್ಲೆಗಳಲ್ಲಿ 2019/2020ರ ಸಾಲಿನಲ್ಲಿ ನಡೆಯಲಿರುವ ಕಂಬಳದ ಅಂತಿಮ ವೇಳಾಪಟ್ಟಿ ಸಿದ್ದಗೊಂಡಿದೆ. ಇತ್ತೀಚೆಗೆ ಮೂಡಬಿದಿರೆಯಲ್ಲಿ ನಡೆದ ಕಂಬಳ ಸಮಿತಿಯ ಸಭೆಯಲ್ಲಿ ವೇಳಾಪಟ್ಟಿ ಸಿದ್ದಪಡಿಸಿದ್ದು, ಇದೀಗ ಕೆಲವೊಂದು ಬದಲಾವಣೆಯಲ್ಲಿ ಅಂತಿಮಗೊಳಿಸಲಾಗಿದ್ದು, ಹೀಗಿದೆ. 01. 30/11/2019 ಕಕ್ಯಪದವು 02. 07/12/2019 ಹೋಕ್ಕಾಡಿಗೋಳಿ 03. 14/12/2019 ಬಾರಡಿಬೀಡು 04. 21/12/2019 ಮೂಡಬಿದ್ರೆ 05. 25/12/2019 ಅಲ್ತಾರು 06 28/12/2019 ಮೂಲ್ಕಿ 07. 04/01/2020 ಮಿಯಾರು 08. 11/01/2020 ಅಡ್ವೆ 09. 18/01/2020 ಪುತ್ತೂರು 10. 25/01/2020 ಮಂಗಳೂರು 11. 01/02/2020 […]
ಮಂಜೇಶ್ವರ ವಿಧಾನಸಭಾ ಉಪಚುನಾವಣೆ ಪ್ರಮೋದ್ ಮಧ್ವರಾಜ್ ಗೆ ಕಾಂಗ್ರೆಸ್ ನಿಂದ ಬುಲಾವ್
ಉಡುಪಿ: ಮಂಜೇಶ್ವರ ವಿಧಾನಸಭಾ ಉಪಚುನಾವಣೆ ವಿಚಾರಕ್ಕೆ ಸಂಬಂಧಪಟ್ಟಂತೆ ಮಾಜಿ ಸಚಿವ ಪ್ರಮೋದ್ ಮಧ್ವರಾಜ್ ಅವರಿಗೆ ಪ್ರಚಾರದಲ್ಲಿ ಪಾಲ್ಗೊಳ್ಳುವಂತೆ ಕೆಪಿಸಿಸಿ, ಎಐಸಿಸಿಯಿಂದ ಕರೆ ಬಂದಿದೆ. ದಿನೇಶ್ ಗುಂಡೂರಾವ್, ವಿಷ್ಣುನಾದನ್ ಅವರಿಂದ ಉಪ್ಪಳದ ಕಾಂಗ್ರೆಸ್ ಕಾರ್ಯಕರ್ತರ ಸಭೆಗೂ ಆಹ್ವಾನ ಬಂದಿದೆ ಎಂದು ಉಡುಪಿಯಲ್ಲಿ ಮಾಜಿ ಸಚಿವ ಪ್ರಮೋದ್ ಮಧ್ವರಾಜ್ ಹೇಳಿಕೆ ನೀಡಿದ್ದಾರೆ. ಸಂಸತ್ ಚುನಾವಣೆಯಲ್ಲಿ ಜೆಡಿಎಸ್ ನಿಂದ ಸ್ಪರ್ಧಿಸಿದ್ದರು. ನಾನು ಮೈತ್ರಿ ಅಭ್ಯರ್ಥಿಯಾಗಿ ಸ್ಪರ್ಧೆ ಮಾಡಿದ್ದೆ ಶಾಲಿನಲ್ಲೂ ಕೈ ಚಿಹ್ನೆ ಬಿಟ್ಟಿರಲಿಲ್ಲ. ನಾನು ಕಾಂಗ್ರೆಸ್ ಪಕ್ಷಕ್ಕೆ ರಾಜೀನಾಮೆ ಕೊಡಲೇ ಇಲ್ಲ. […]