ಕುಂದಾಪುರ; ತಾ.ಪಂ ಸಾಮಾನ್ಯ ಸಭೆಯಲ್ಲಿ ಮರಳು ವಿತರಣೆ ಗೊಂದಲದ ಬಗ್ಗೆ ವಾದ-ಪ್ರತಿವಾದ
ಕುಂದಾಪುರ: ಹಳ್ನಾಡುವಿನಲ್ಲಿರುವ ಮರಳು ದಾಸ್ತಾನು ಕೇಂದ್ರದಲ್ಲಿ ಮರಳು ವಿತರಣೆ ಸಮರ್ಪಕವಾಗಿ ನಡೆಯುತ್ತಿಲ್ಲ ಎಂಬ ದೂರುಗಳು ಬರುತ್ತಿವೆ. ಜಿಲ್ಲಾಧಿಕಾರಿಗಳು ಮರಳು ಹಾಗೂ ಸಾಗಾಟ ವಾಹನಕ್ಕೆ ಈಗಾಗಲೇ ದರಪಟ್ಟಿ ನೀಡಿದ್ದರೂ ಮರಳು ವಿತರಕರು ತಮ್ಮ ಪರಿಚಯಸ್ಥರ ಲಾರಿಗಳನ್ನೇ ನಿಲ್ಲಿಸಿ ಮರಳಿಗೆ ಬೇಡಿಕೆ ಸೃಷ್ಟಿಯಾಗುವಂತೆ ಮಾಡುತ್ತಿದ್ದಾರೆ ಎಂದು ತಾ.ಪಂ ಸದಸ್ಯರು ಆರೋಪಿಸಿದ್ದಾರೆ. ಮಂಗಳವಾರ ಕುಂದಾಪುರ ತಾಲೂಕು ಪಂಚಾಯಿತಿ ಸಭಾಂಗಣದಲ್ಲಿ ನಡೆದ ತಾ.ಪಂ ಸಾಮಾನ್ಯ ಸಭೆಯಲ್ಲಿ ಮರಳು ವಿತರಣೆ ಗೊಂದಲದ ಬಗ್ಗೆ ವಾದ-ಪ್ರತಿವಾದ ನಡೆಯಿತು. ಮರಳು ವಿತರಣಾ ಕೇಂದ್ರದಲ್ಲಿ ದರ ನಿಗಧಿಗಿಂತ ಹೆಚ್ಚುವರಿ […]
ಕುಂದಾಪುರ: ರಾಷ್ಟ್ರೀಯ ಹೆದ್ದಾರಿಯ ಅವ್ಯವಸ್ಥೆ: ಧರಣಿ ಸತ್ಯಾಗ್ರಹದ ಪೂರ್ವಭಾವಿ ಸಭೆ
ಕುಂದಾಪುರ: ರಾಷ್ಟ್ರೀಯ ಹೆದ್ದಾರಿಯ ಅವ್ಯವಸ್ಥೆ, ಶಾಸ್ತ್ರಿ ಸರ್ಕಲ್ ಮೇಲ್ಸೇತುವೆÀ ನಿರ್ಮಾಣ ವಿಳಂಬ, ಫಾಸ್ಟ್‍ಟ್ಯಾಗ್ ಕಡ್ಡಾಯಗೊಳಿಸುವುದು ಸೇರಿದಂತೆ ಇನ್ನಿತರ ಸಮಸ್ಯೆಗಳ ಕುರಿತು ಡಿಸೆಂಬರ್ ನಲ್ಲಿ ನಡೆಸಲುದ್ದೇಶಿಸಿರುವ ಧರಣಿ ಸತ್ಯಾಗ್ರಹದ ಪೂರ್ವಭಾವಿ ಸಭೆ ಕರೆಯಲಾಗಿದೆ ನವೆಂಬರ್ 29ರ ಶುಕ್ರವಾರ ಸಂಜೆ 5 ಗಂಟೆಗೆ ಕುಂದಾಪುರದ ಬೋರ್ಡ್‍ಹೈಸ್ಕೂಲಿನ ಕಲಾಮಂದಿರದಲ್ಲಿ ಕುಂದಾಪುರ ಮತ್ತು ಆಸುಪಾಸಿನ ವಿವಿಧ ಸಂಘ ಸಂಸ್ಥೆಗಳ ಪದಾಧಿಕಾರಿಗಳ ಜೊತೆ ಸಭೆ ನಡೆಸಲಾಗುವುದು. ಸಭೆಯಲ್ಲಿ ರೋಟರಿ ಕ್ಲಬ್, ಲಯನ್ಸ್ ಕ್ಲಬ್, ಜೆ.ಸಿ, ಯುವಕ, ಯುವತಿ ಮಂಡಲಗಳು, ರಿಕ್ಷಾ ಚಾಲಕ- ಮಾಲಕÀರು, ಟ್ಯಾಕ್ಸಿ […]
ಕುಂದಾಪುರ: ತ್ರಾಸಿ ಗ್ರಾಮ ಪಂಚಾಯತಿಯ ಮಹಿಳಾ ಮತ್ತು ಮಕ್ಕಳ ಗ್ರಾಮಸಭೆ
ಕುಂದಾಪುರ : ತ್ರಾಸಿ ಗ್ರಾಮ ಪಂಚಾಯತಿಯ 2019-20ನೇ ಸಾಲಿನ ಮಹಿಳಾ ಮತ್ತು ಮಕ್ಕಳ ಗ್ರಾಮಸಭೆ ತ್ರಾಸಿ ಗ್ರಾಮ ಪಂಚಾಯತಿಯ ಅಂಬೇಡ್ಕರ್ ಸಭಾಭವನದಲ್ಲಿ ಶುಕ್ರವಾರ ಜರಗಿತು. ತ್ರಾಸಿ ಗ್ರಾಮ ಪಂಚಾಯತ್ ಅಧ್ಯಕ್ಷ ಸುಧಾಕರ ಆಚಾರ್ಯ ಗ್ರಾಮ ಸಭೆಯ ಅಧ್ಯಕ್ಷತೆ ವಹಿಸಿದ್ದರು. ಕೃಷಿ ಅಧಿಕಾರಿ ಮಮತಾ ನೊಡೆಲ್ ಅಧಿಕಾರಿಯಾಗಿದ್ದರು. ಗಂಗೊಳ್ಳಿ ಪೊಲೀಸ್ ಠಾಣೆಯ ಉಪನಿರೀಕ್ಷಕ ವಾಸಪ್ಪ ನಾಯ್ಕ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಸವಿತಾ, ಆರೋಗ್ಯ ಇಲಾಖೆಯ ರಾಜೇಶ್ವರಿ ಇಲಾಖೆಯ ಸೌಲಭ್ಯಗಳ ಬಗ್ಗೆ ಮಾಹಿತಿ ನೀಡಿದರು. ಜಿಲ್ಲಾ ಪಂಚಾಯತ್ […]
ಕುಂದಾಪುರ:ಸೌತ್ ಕೆನರಾ ಫೋಟೋಗ್ರಾಫರ್ಸ್ ಅಸೋಸಿಯೇಶನ್ ಬೆಳ್ಳಿಹಬ್ಬ
ಕುಂದಾಪುರ: ಛಾಯಾಗ್ರಾಹಕರು ತಮ್ಮ ಕಣ್ಣುಗಳನ್ನು ದಾನ ಮಾಡುವ ಮೂಲಕ ಇತರರ ಬಾಳಿಗೆ ಬೆಳಕಾಗುವ ಕೆಲಸಕ್ಕೆ ಮುಂದಾಗಿರುವುದು ಶ್ಲಾಘನೀಯ ಕಾರ್ಯ. ತಮ್ಮ ಮನಸ್ಸು, ಕನಸುಗಳನ್ನು ಜನರಿಗೆ ಅರ್ಪಿಸಿ ಪ್ರಾಮಾಣಿಕ ಸೇವೆ ನೀಡುವ ಛಾಯಗ್ರಾಹಕರಿಗೆ ದೇವರು ಎಂದಿಗೂ ಒಳ್ಳೇದನ್ನೇ ಕರುಣಿಸುತ್ತಾನೆ ಎಂದು ಉದ್ಯಮಿ ಸುರೇಶ್ ಡಿ ಪಡುಕೋಣೆ ಹೇಳಿದರು. ಅವರು ಸೋಮವಾರ ಸಂಜೆ ಇಲ್ಲಿನ ಬೋರ್ಡ್ ಹೈಸ್ಕೂಲ್ ಮೈದಾನದಲ್ಲಿ ನಡೆದ ಸೌತ್ ಕೆನರಾ ಫೋಟೋಗ್ರಾಫರ್ಸ್ ಅಸೋಸಿಯೇಶನ್(ರಿ) ಕುಂದಾಪುರ ವಲಯದ ಬೆಳ್ಳಿ ಹಬ್ಬದ ಸವಿ ನೆನೆಪು ಹಾಗೂ 26ನೇ ಪದಗ್ರಹಣ ಸಮಾರಂಭವನ್ನು […]
ಆಗ ನಾನು ಹಳ್ಳಿಗಾಡಿನ ಪ್ರಶಾಂತ ಶೆಟ್ಟಿ, ಈಗ ಜನಗಳು ಪ್ರೀತಿಸೋ ರಿಷಬ್ ಶೆಟ್ಟಿ.
ಕುಂದಾಪುರ: ಹಲವು ಕನಸುಗಳನ್ನು ಸಾಕಾರಗೊಳಿಸಲು ಸಿನೆಮಾ ಕ್ಷೇತ್ರಕ್ಕೆ 15 ವರ್ಷಗಳ ಹಿಂದೆ ಪ್ರಶಾಂತ್ ಶೆಟ್ಟಿಯಾಗಿ ಹೋದೆ. ಒಬ್ಬ ಹಳ್ಳಿಗಾಡಿನ ಸಾಮಾನ್ಯ ಹುಡುಗ ಪ್ರಶಾಂತ್ ಶೆಟ್ಟಿ ಇದೀಗ ಸಿನೆಮಾ ಕ್ಷೇತ್ರದಲ್ಲಿ ರಿಷಬ್ ಶೆಟ್ಟಿಯಾಗಿ ನಿಂತಿದ್ದೇನೆ. ಈ ಸಾಧನೆ ಸುಲಭದಲ್ಲಿ ಸಿಗಲಿಲ್ಲ. ಆರಂಭದಲ್ಲಿ ನನ್ನ ಮುಂದೆ ಹಲವು ಸವಾಲುಗಳಿದ್ದವು. ಆದರೆ ಕಳೆದ 3 ವರ್ಷಗಳಿಂದೀಚೆಗೆ ಜನರು ನನ್ನನ್ನು ಗುರುತಿಸುತ್ತಿದ್ದಾರೆ. ಉಳಿದವರು ಕಂಡಂತೆ ಸಿನೆಮಾದಲ್ಲಿ ಯಶಸ್ಸು ಸಿಕ್ಕರೂ ಜನ ನನ್ನನ್ನು ಗುರುತಿಸಲು ಆರಂಭಿಸಿದ್ದು ಕಿರಿಕ್ ಪಾರ್ಟಿ ಯಶಸ್ಸಿನ ಬಳಿಕ. ಯಶಸ್ಸು ಸಿಗಬೇಕಾದರೆ […]