ಬೆಳ್ತಂಗಡಿ: “ಶ್ರೀ ಸಾಯಿ ರಾಮ್ ಫ್ಲವರ್ಸ್ ಆಂಡ್ ಡೆಕೋರೇಟರ್” ಯಶಸ್ವಿ ಮೂರನೇ ವರ್ಷಕ್ಕೆ ಪಾದಾರ್ಪಣೆ

ಬೆಳ್ತಂಗಡಿ: ಮಡಂತ್ಯಾರು ಮುಖ್ಯರಸ್ತೆಯಲ್ಲಿ ಕಾರ್ಯಾಚರಿಸುತ್ತಿರುವ ಶ್ರೀ ಸಾಯಿರಾಮ್ ಫ್ಲವರ್ಸ್ ಆಂಡ್ ಡೆಕೋರೇಟರ್ ಇದೀಗ ಯಶಸ್ವಿ ಮೂರನೇ ವರ್ಷಕ್ಕೆ ಪಾದಾರ್ಪಣೆ ಗೊಳ್ಳುತ್ತಿದೆ. ಇಲ್ಲಿ ಮದುವೆ, ಗೃಹಪ್ರವೇಶ, ಬರ್ತಡೆ ಮತ್ತು ಎಲ್ಲಾ ತರಹದ ಶುಭ ಸಮಾರಂಭಗಳಿಗೆ ಡೆಕೊರೇಷನ್ ಮಾಡಿ ಕೊಡಲಾಗುವುದು ಎಂದು ಸಂಸ್ಥೆಯ ಮಾಲಕರಾದ ಉಲ್ಲಾಸ್ ಹಾಗೂ ಸೀತಾರಾಮ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಹೆಚ್ಚಿನ ಮಾಹಿತಿಗೆ ಸಂಪರ್ಕಿಸಿ 9483906364.

ಮೂಲಭೂತ ಸೌಕರ್ಯಗಳ ಅಭಿವೃದ್ಧಿಗೆ ಮೊದಲ ಆದ್ಯತೆ: ಶಾಸಕ ಕಾಮತ್

ಮಂಗಳೂರು: ಮಂಗಳೂರು ಮಹಾನಗರ ಪಾಲಿಕೆ ಸೆಂಟ್ರಲ್ ವಾರ್ಡಿನ ಭವಂತಿ ಸ್ಟ್ರೀಟ್ ವೆಂಕಟರಮಣ ಆರ್ಕೇಡ್ ಹಿಂಬದಿಯ 10 ಲಕ್ಷ ರೂಪಾಯಿ ವೆಚ್ಚದಲ್ಲಿ ನಿರ್ಮಾಣವಾಗುವ ಬೃಹತ್ ಚರಂಡಿ ಕಾಮಗಾರಿಗೆ ಶಾಸಕ ಡಿ. ವೇದವ್ಯಾಸ್ ಕಾಮತ್ ಅವರು ಗುದ್ದಲಿಪೂಜೆ ನೆರವೇರಿಸಿದರು. ಅನಂತರ ಮಾತನಾಡಿದ ಅವರು, ಪಾಲಿಕೆ ವ್ಯಾಪ್ತಿಯ ಸೆಂಟ್ರಲ್ ವಾರ್ಡಿನ ನಾಗರಿಕರ ಹಾಗೂ ಪಾಲಿಕೆ ಸದಸ್ಯೆ ಪೂರ್ಣಿಮ ಅವರು ಈ ಕಾಮಗಾರಿ ನಡೆಸಿಕೊಡುವಂತೆ ಕೆಲ ತಿಂಗಳ ಹಿಂದೆ ನನ್ನಲ್ಲಿ ಕೇಳಿಕೊಂಡಿದ್ದರು. ಹಾಗಾಗಿ ರಾಘವೇಂದ್ರ ಸ್ವಾಮಿ ಮಠದ ಬಳಿಯಿರುವ ಲೀವಿಂಗ್ ಟವರ್ಸ್ ಬಳಿ  […]