ಪಡುಕೆರೆಯಲ್ಲಿ ಮರೀನಾ ಯೋಜನೆಗೆ ಅವಕಾಶ:ಉಡುಪಿ ಜಿಲ್ಲಾಧಿಕಾರಿ  

ಉಡುಪಿ  ಉಡುಪಿ ಜಿಲ್ಲೆಯ ಪಡುಕೆರೆ ಬೀಚ್ ಪ್ರದೇಶವು ಮರೀನಾಗೆ ಹೇಳಿ ಮಾಡಿಸಿದಂತಿದ್ದು, ಇಲ್ಲೇನಾದರೂ ಮರೀನಾ ನಿರ್ಮಾಣವಾದಲ್ಲಿ ದೇಶದಲ್ಲಿ ಪ್ರಪ್ರಥಮ ಮರೀನಾ ಹೊಂದಿರುವ ಹೆಗ್ಗಳಿಕೆ ಉಡುಪಿ ಜಿಲ್ಲೆಯದ್ದಾಗಲಿದೆ. ಪ್ರವಾಸೋದ್ಯಮಕ್ಕೂ, ದೇಶದ ಆರ್ಥಿಕತೆಗೂ ಶಕ್ತಿ ತುಂಬುವ ಈ ಯೋಜನೆಯ ಸಂಪೂರ್ಣ ನೀಲ ನಕ್ಷೆ ತಯಾರಿಸಿ, ಪ್ರವಾಸೋದ್ಯಮ ಇಲಾಖೆಗೆ ಪ್ರಸ್ತಾಪ ಕಳಿಸಲಾಗುವುದು ಎಂದು ಜಿಲ್ಲಾಧಿಕಾರಿ ಜಿ.ಜಗದೀಶ್ ಹೇಳಿದರು. ಮಂಗಳವಾರ ಜಿಲ್ಲಾಧಿಕಾರಿ ಕಚೇರಿಯಲ್ಲಿ ಮರೀನಾ ಯೋಜನೆ ಅನುಷ್ಠಾನ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಪ್ರಸ್ತುತ ಕೊಚ್ಚಿನ್ ಮಾತ್ರ ಮರೀನಾ ಹೊಂದಿದ್ದು, ಅದೂ […]

ಜೋರ್ಮಕ್ಕಿ ಬಾಬು ಶೆಟ್ಟಿ ಭೀಕರ ಹತ್ಯೆ ಪ್ರಕರಣ: ಹದಿಮೂರು ಆರೋಪಿಗಳ ವಿರುದ್ದ ಎಫ್‌ಐಆರ್ ದಾಖಲು.

ಶ್ರೀಕಾಂತ ಹೆಮ್ಮಾಡಿ ಕುಂದಾಪುರ ಕುಂದಾಪುರ: ಜೋರ್ಮಕ್ಕಿ ಬಾಬು ಶೆಟ್ಟಿ ಭೀಕರ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಹದಿಮೂರು ಮಂದಿಯ ವಿರುದ್ದ ಕುಂದಾಪುರ ಗ್ರಾಮಾಂತರ ಠಾಣೆಯಲ್ಲಿ ಬುಧವಾರ ಪ್ರಕರಣ ದಾಖಲಾಗಿದೆ. ಸಂತೋಷ ಶೆಟ್ಟಿ, ತೇಜಪ್ಪ ಶೆಟ್ಟಿ, ಶೇಖರ ಶೆಟ್ಟಿ, ಪ್ರಕಾಶ್ ಶೆಟ್ಟಿ ಕೊಡ್ಲಾಡಿ, ಉದಯ ಶೆಟ್ಟಿ, ರವಿರಾಜ ಶೆಟ್ಟಿ, ನಾಗರಾಜ ದೇವಾಡಿಗ, ಸುಕೇಶ್ ಮೂಡುಬಗೆ, ಶಂಕರ ಶೆಟ್ಟಿ, ಸುರೇಶ್ ಶೆಟ್ಟಿ ಕೊಕ್ಕಡ, ಗೋಪಾಲ ಶೆಟ್ಟಿ ಅಸೋಡು, ಕುಷ್ಠಪ್ಪ ಶೆಟ್ಟಿ ಅಸೋಡು, ಪ್ರಸಾದ್ ಶೆಟ್ಟಿ ಸೇರಿ ಒಟ್ಟು ಹದಿಮೂರು ಮಂದಿಯ ವಿರುದ್ದ […]

ಕುಂದಾಪುರ ಆನಗಳ್ಳಿಯ ದತ್ತಾಶ್ರಮದಲ್ಲಿ ಪ್ರತಿಷ್ಠಾ ವರ್ಧಂತಿ: ಶ್ರೀ ನರ್ಮದಾ ಲಿಂಗಾ ಪ್ರತಿಷ್ಠಾ ಮಹೋತ್ಸವ

ಕುಂದಾಪುರ: ಕುಂದಾಪುರದ ತಾಲೂಕಿನ ಆನಗಳ್ಳಿಯ ಹೆಬ್ಬಾರಬೆಟ್ಟುವಿನ ಶ್ರೀ ದತ್ತಾಶ್ರಮ, ಶ್ರೀ ಆದಿ ಶಕ್ತಿ ಮಠದ ಪ್ರತಿಷ್ಠಾ ವರ್ಧಂತಿ ಹಾಗೂ ಶ್ರೀ ನರ್ಮಂದಾ ಲಿಂಗ ಪ್ರತಿಷ್ಠಾ ಮಹೋತ್ಸವ ಕಾರ್ಯಕ್ರಮ ಬುಧವಾರದಂದು ಋಷಿಮುನಿಗಳು ನಡೆದಾಡಿದ ಪುಣ್ಯಭೂಮಿಯಾದ ಹೆಬ್ಬಾರಬೆಟ್ಟುವಿನಲ್ಲಿ ನಡೆಯಿತು. ಶ್ರಂಗೇರಿ ಗೌರಿಗದ್ದೆಯ ಶ್ರೀ ದತ್ತಾಶ್ರಮದ ಅವಧೂತ ಶ್ರೀ ವಿನಯ ಗುರೂಜಿ ಮತ್ತು ನಾಗಸಾಧುಗಳ ಪಂಥದ ರಾಷ್ಟ್ರೀಯಾ ಜೂನಾ ನವದೆಹಲಿ ಅಖಾಡದ ಉಪಾಧ್ಯಕ್ಷ ಅಗಸ್ತ್ಯಗಿರಿ ಮಹಾರಾಜ್ ಅವರಿಂದ ಬೆಳಿಗ್ಗೆನಿಂದಲೇ ನರ್ಮದಾ ಲಿಂಗದ ಪ್ರತಿಷ್ಠಾಪನೆ, ಅಭಿಷೇಕ, ದತ್ತಾಶ್ರಮ ವರ್ದಂತಿ ನಡೆಯಿತು. ನರ್ಮಾದ ಲಿಂಗಕ್ಕೆ […]

ಪೌರತ್ವ ಕಾಯ್ದೆ ಜಾರಿಯಾದರೆ ರಾಜ್ಯ ಹೊತ್ತಿ ಉರಿಯುತ್ತೆ: ಯು.ಟಿ.ಖಾದರ್

ಮಂಗಳೂರು: ಪೌರತ್ವ ಕಾಯ್ದೆ ಜಾರಿಗೆ ಬಂದ್ರೆ ಕರ್ನಾಟಕ ಕೂಡ ಹೊತ್ತಿ ಉರಿಯಲು ದಿವಸಗಳಿಲ್ಲ ಎಂದು ಮಾಜಿ ಸಚಿವ ಯು.ಟಿ ಖಾದರ್ ಎಚ್ಚರಿಕೆ ನೀಡಿದ್ದಾರೆ. ಪೌರತ್ವ ತಿದ್ದುಪಡಿ ಕಾಯಿದೆ ವಿರೋಧಿಸಿ ಮಂಗಳೂರಿನಲ್ಲಿ ಕಾಂಗ್ರೆಸ್ ನಡೆಸಿದ ಪ್ರತಿಭಟನೆಯಲ್ಲಿ ಮಾತನಾಡಿದ ಅವರು, ಕರ್ನಾಟಕದಲ್ಲಿ ಈ ಕಾಯಿದೆ ಅನುಷ್ಠಾನ ಮಾಡ್ತಾರೆ ಎಂಬುದಾಗಿ ಕೇಳಿಬಂದಿದೆ. ಈ ಕಾಯಿದೆ ಅನುಷ್ಠಾನದಿಂದ ಇಡೀ ದೇಶ ಹೊತ್ತಿ ಉರಿಯುತ್ತಿದೆ. ಆದರೆ ಭಾರತದ ಕರ್ನಾಟಕದಲ್ಲಿ ಎಲ್ಲರೂ ಶಾಂತಿ ಸೌಹಾರ್ದತೆ ತಾಳ್ಮೆಯಿಂದ ಇದ್ದಾರೆ. ಈ ರಾಜ್ಯದ ಮುಖ್ಯಮಂತ್ರಿಗೆ ಒಂದು ಸಲಹೆ ಸೂಚನೆ […]