ಡಾ| ಎಂ.ಎನ್. ರಾಜೇಂದ್ರ ಕುಮಾರ್ ಗೆ ಅಂತಾರಾಷ್ಟ್ರೀಯ ಪ್ರಶಸ್ತಿ

ಮಂಗಳೂರು: ಎಸ್ ಸಿಡಿಸಿಸಿ ಬ್ಯಾಂಕ್ ಅಧ್ಯಕ್ಷ, ಸಹಕಾರ ರತ್ನ ಡಾ| ಎಂ.ಎನ್. ರಾಜೇಂದ್ರ ಕುಮಾರ್ ಅವರು ಅಂತರಾಷ್ಟ್ರೀಯ ನಾಯಕತ್ವ ಆವಿಷ್ಕಾರದಲ್ಲಿ ಶ್ರೇಷ್ಠತೆ ಪ್ರಶಸ್ತಿಗೆ ಆಯ್ಕೆಗೊಂಡಿದ್ದಾರೆ. ಹೊಸದಿಲ್ಲಿಯ ಇನ್ಸ್ಟಿಟ್ಯೂಟ್ ಆಫ್ ಎಕನಾಮಿಕ್ ಸ್ಟೆಡೀಸ್ ಸಂಸ್ಥೆ ಶ್ರೀಲಂಕಾದ ಹೋಟೆಲ್ ತಾಜ್ ಸಮುದ್ರದಲ್ಲಿ ಡಿಸೆಂಬರ್ 27ರಂದು ಆಯೋಜನೆ ಮಾಡಿದ  ಇಂಡೋ- ಶ್ರೀಲಂಕಾ ಎಕಾನಮಿಕ್ ಕೋ-ಆಪರೇಷನ್ ಕಾನ್ಫರೆನ್ಸ್ ನಲ್ಲಿ ಡಾ| ಎಂ. ಎನ್. ರಾಜೇಂದ್ರಕುಮಾರ್ ಪ್ರಶಸ್ತಿ ಸ್ವೀಕರಿಸಲಿದ್ದಾರೆ. ಎಸ್ ಸಿ ಡಿಸಿಸಿ ಬ್ಯಾಂಕ್ ಅನ್ನು ಸುಮಾರು 25 ವರ್ಷಗಳಿಂದ ಮುನ್ನಡೆಸುತ್ತಿರುವ ಅವರು ಈ […]