ಉಡುಪಿ ಜಿಲ್ಲೆ ಎದುರಿಸುತ್ತಿರುವ ಅಂತರ್ಜಲ ಸಮಸ್ಯೆ ಮತ್ತು ಪರಿಹಾರ: ಕಾರ್ಯಾಗಾರ ಉದ್ಘಾಟನೆ

ಉಡುಪಿ:  ದೇಶವನ್ನು ಕಾಡುತ್ತಿರುವ ಅಂತರ್ಜಲದ ಸಮಸ್ಯೆ ಮತ್ತು ಅದರ ನಿರ್ವಹಣೆಗೆ  ಬಾಹ್ಯಾಕಾಶ ತಂತ್ರಜ್ಞಾನವನ್ನು ಪರಿಣಾಮಕಾರಿಯಾಗಿ ಬಳಸಬಹುದಾಗಿದೆ ಎಂದು ಇಸ್ರೋ ವಿಜ್ಞಾನಿ ಡಾ. ದಿವಾಕರ್ ಪಿ.ಜಿ. ಅಭಿಪ್ರಾಯಪಟ್ಟಿದ್ದಾರೆ. ಉಡುಪಿ ವಾಟರ್ ಫೌಂಡೇಶನ್  ಮತ್ತು ಮಣಿಪಾಲದ ಎಂಐಟಿಯ  ಸಹಯೋಗದೊಂದಿಗೆ ಉಡುಪಿ ಜಿಲ್ಲೆ ಎದುರಿಸುತ್ತಿರುವ ಅಂತರ್ಜಲ ಸಮಸ್ಯೆ ಮತ್ತು ಪರಿಹಾರ ಕುರಿತ ಕಾರ್ಯಾಗಾರವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಇಸ್ರೋ ಜಗತ್ತಿನಲ್ಲೇ ಅತ್ಯಂತ ಯಶಸ್ವಿ ರಾಕೆಟ್ ತಂತ್ರಜ್ಞಾನವನ್ನು ಹೊಂದಿದ್ದು, ಭೂಮಿಯಿಂದ 500 ರಿಂದ 900 ಕಿಲೋ ಮೀಟರ್ ಎತ್ತರದಲ್ಲಿ ಸುತ್ತುತ್ತಿರುವ ಉಪಗ್ರಹದಿಂದ ಭೂಮಿಯ […]

ಶಿಕ್ಷ ಪ್ರಭಾ ಅಕಾಡೆಮಿ ಕುಂದಾಪುರ: ಮುಖ್ಯಮಂತ್ರಿಯವರ ಮಾಜಿ ಕಾನೂನು ಸಲಹೆಗಾರರಿಂದ ಸಂವಾದ ಕಾರ್ಯಕ್ರಮ

ಕುಂದಾಪುರ: ಕುಂದೇಶ್ವರ ದೇವಸ್ಥಾನ ರಸ್ತೆಯ ಉತ್ತಮ್ ಕ್ಲಿನಿಕ್ ಬಿಲ್ಡಿಂಗ್ನಲ್ಲಿ ಕಾರ್ಯನಿರ್ವಹಿಸುತ್ತಿರುವ ಶಿಕ್ಷ ಪ್ರಭಾ ಅಕಾಡೆಮಿಯಲ್ಲಿ ಮುಖ್ಯ ಮುಖ್ಯಮಂತ್ರಿಯವರ ಮಾಜಿ ಕಾನೂನು ಸಲಹೆಗಾರ ಕೆ. ದಿವಾಕರ ಅವರು ಭೇಟಿ ನೀಡಿ ವಿದ್ಯಾರ್ಥಿಗಳೊಂದಿಗೆ ಸಂವಾದ ಕಾರ್ಯಕ್ರಮ ನೆರವೇರಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು, ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ವಿದ್ಯಾರ್ಥಿಗಳು ಬಹಳಷ್ಟು ಶ್ರಮವಹಿಸಬೇಕಾಗುತ್ತದೆ. ವಿದ್ಯಾರ್ಥಿಗಳು ಮೊಬೈಲ್ ಗಳಿಗೆ ತಮ್ಮ ಸಮಯವನ್ನು ವ್ಯರ್ಥ ಮಾಡುವುದರಿಂದ ಕ್ರಿಯಾಶೀಲತೆ ವ್ಯರ್ಥವಾಗುತ್ತದೆ ಆದ್ದರಿಂದ ಮೊಬೈಲ್ ಅವಲಂಬನೆ ಕಡಿಮೆ ಮಾಡಿ ಅಗತ್ಯಕ್ಕೆ ತಕ್ಕಂತೆ ಬಳಸಬೇಕು ಎಂದರು.  ಸಂಸ್ಥೆಯು ಈ […]

ಉಡುಪಿ “ಡೆನಿಮ್ ಹಟ್” ಪ್ರೀಮಿಯಂ ಮೆನ್ಸ್ ವೇರ್ ನಲ್ಲಿ ಹೊಸ ವರುಷಕ್ಕೆ ಭರ್ಜರಿ ಆಫರ್

ಉಡುಪಿ: ಹೊಸ ವರುಷಕ್ಕೆ ಉಡುಪಿ “ಡೆನಿಮ್ ಹಟ್’ ಪ್ರೀಮಿಯಂ ಮೆನ್ಸ್ ವೇರ್ ಅದ್ಬುತ ಬಟ್ಟೆಗಳ ಕಲೆಕ್ಷ ನ್ ಅನ್ನು ಗ್ರಾಹಕರ ಮುಂದಿಡಲು ರೆಡಿಯಾಗಿದೆ. ಈ ಸಲ ಹೊಸ ವರುಷಕ್ಕೆ ಹೊಸಬಟ್ಟೆಗಳನ್ನು ಖರೀದಿಸಬೇಕು ಎಂದು ಉಡುಪಿ ನಗರದ ಜನರು ಯೋಚಿಸುತ್ತಿರಬಹುದು. ಇಲ್ಲಿದೆ ನೋಡಿ ನಿಮ್ಮ ಬಟ್ಟೆ ಶಾಪಿಂಗ್ ಗೊಂದು ಹೇಳಿಮಾಡಿಸಿದ ತಾಣ. ಯಸ್ ನಗರದ ಹಳೆ ಪೋಸ್ಟ್ ಆಫೀಸ್ ರಸ್ತೆಯ ಕೊಳದ ಪೇಟೆ ಸಾಯಿ ಹರ್ಷ ಸ್ಕ್ವಾರ್ ಕಟ್ಟಡದಲ್ಲಿರುವ ‘ಡೆನಿಮ್ ಹಟ್’ ಪ್ರೀಮಿಯಂ ಮೆನ್ಸ್ ವೇರ್ ಶೋರೂಮ್ ನಿಮ್ಮ […]