ಉಡುಪಿ ಪರ್ಯಾಯ: ಜಿಲ್ಲಾಡಳಿತದಿಂದ ಅಗತ್ಯ ಸೌಲಭ್ಯ:ಜಿಲ್ಲಾಧಿಕಾರಿ ಜಿ. ಜಗದೀಶ್
ಉಡುಪಿ: ಉಡುಪಿ ಶ್ರೀ ಕೃಷ್ಣ ಮಠದ ಪರ್ಯಾಯ ಮಹೋತ್ಸವವನ್ನು ನಾಡಹಬ್ಬದಂತೆ ಆಚರಿಸಲು ಜಿಲ್ಲಾಡಳಿತದಿಂದ ಎಲ್ಲಾ ರೀತಿಯ ಸಹಕಾರ ಮತ್ತು ಅಗತ್ಯ ಸೌಲಭ್ಯಗಳನ್ನು ಒದಗಿಸಲಾಗುವುದು ಎಂದು ಜಿಲ್ಲಾಧಿಕಾರಿ ಜಿ. ಜಗದೀಶ್ ತಿಳಿಸಿದ್ದಾರೆ. ಅವರು ಸೋಮವಾರ ಜಿಲ್ಲಾಧಿಕಾರಿ ಕಛೇರಿಯಲ್ಲಿ ಉಡುಪಿ ಪರ್ಯಾಯ ಸಂಬಂಧ ನಡೆದ ಸಭೆಯಲ್ಲಿ ಮಾತನಾಡಿದರು. ಜ.17-18 ರಂದು ಶ್ರೀ ಕೃಷ್ಣ ಮಠದ ಪರ್ಯಾಯ ಮಹೋತ್ಸವು ನಡೆಯಲಿದ್ದು, ಪರ್ಯಾಯ ಮಹೋತ್ಸವಕ್ಕೆ ಸುಮಾರು 3 ಲಕ್ಷ ಸಾರ್ವಜನಿಕರು ಭಾಗವಹಿಸುವ ನಿರೀಕ್ಷೆ ಇದ್ದು, ನೈರ್ಮಲ್ಯ ಮತ್ತು ಘನ ತ್ಯಾಜ್ಯ ವಸ್ತು ವಿಲೇವಾರಿಯ […]
ಬಿಲ್ಲವ ಮುಸ್ಲಿಂ ಸ್ನೇಹ ಸಮ್ಮಿಲನ ಕಾರ್ಯಕ್ರಮದ ಮೂಲಕ ಹಿಂದೂ ಧರ್ಮದ ಒಡಕಿಗೆ ಹುನ್ನಾರ: ಯಶ್‌ಪಾಲ್ ಸುವರ್ಣ
ಉಡುಪಿ: ಹಿಂದೂ ಧರ್ಮದಲ್ಲಿ ಜಾತಿಯಾಧಾರಿತ ಒಡಕು ಸೃಷ್ಟಿಸುವ ಹುನ್ನಾರದೊಂದಿಗೆ ರಾಜಕೀಯ ಉದ್ದೇಶದಿಂದ ಆಯೋಜಿಸಿರುವ ಬಿಲ್ಲವ ಮುಸ್ಲಿಂ ಸ್ನೇಹ ಸಮ್ಮಿಲನ ಕಾರ್ಯಕ್ರಮ ರಾಷ್ಟ್ರ ಭಕ್ತ ಬಿಲ್ಲವ ಸಮಾಜಕ್ಕೆ ಮಾಡಿದ ಅವಮಾನ ಎಂದು ಯಶ್‌ಪಾಲ್ ಸುವರ್ಣ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ರಾಷ್ಟ್ರೀಯ ಚಿಂತನೆಗಳೊಂದಿಗೆ ಸನಾತನ ಹಿಂದೂ ಧರ್ಮದ ಕಟ್ಟಾಳುಗಳಾಗಿ ಕೋಟಿ ಚೆನ್ನಯ್ಯ ಮತ್ತು ಶ್ರೀ ನಾರಾಯಣ ಗುರುಗಳ ತತ್ವ ಆದರ್ಶಗಳನ್ನು ಮೈಗೂಡಿಸಿಕೊಂಡು ಬಂದಿರುವ ಬಿಲ್ಲವ ಸಮಾಜವನ್ನು ಪ್ರತ್ಯೇಕಿಸಿ ಹಿಂದೂ ಧರ್ಮವನ್ನು ಒಡೆಯುವ ಷಡ್ಯಂತ್ರವನ್ನು ಈಗಾಗಲೇ ಸ್ವಾಭಿಮಾನಿ […]